ಚಾಮರಾಜನಗರ: ದೀಪಾವಳಿ ಹಾಗೂ ಕಾರ್ತಿಕ ಮಾಸದ ಪ್ರಯುಕ್ತ ಗುಂಡ್ಲುಪೇಟೆ ತಾಲ್ಲೂಕಿನ ಕೋಡಹಳ್ಳಿ ಗ್ರಾಮದ ಸುಮಾರು 100ಕ್ಕೂ ಅಧಿಕ ಯುವಕರು ಮಲೆ ಮಹದೇಶ್ವರ ಬೆಟ್ಟಕ್ಕೆ ಶುಕ್ರವಾರ ಬೆಳಗ್ಗೆ ಪಾದಯಾತ್ರೆ ಹೊರಟಿದ್ದಾರೆ. ಕೋಡಹಳ್ಳಿ ಗ್ರಾಮದಿಂದ ಬುತ್ತಿ ಕಟ್ಟಿಕೊಂಡು, ಬೆತ್ತ ಹಿಡಿದು ಮಹದೇಶ್ವರನ ನಾಮಸ್ಮರಣೆ ಮಾಡುತ್ತಾ ಸುಮಾರು 4 ದಿನಗಳ ಕಾಲ 1...
ದಕ್ಷಿಣ ಕನ್ನಡ: ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಶಂಭೂರು ಎ.ಎಂ.ಆರ್. ಡ್ಯಾಂ ನ ಬಳಿ ನೇತ್ರಾವತಿ ನದಿಯಲ್ಲಿ ನಡೆದಿದೆ. ನದಿಯಲ್ಲಿ ಶವವೊಂದು ತೇಲಾಡುವುದು ಕಂಡು ಬಂದಿದ್ದನ್ನು ಗಮನಿಸಿದ ಎ.ಎಂ.ಆರ್. ಡ್ಯಾಂ ನ ಕಾರ್ಮಿಕರು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಈ ಶವ ಸಂಪೂರ್ಣ ಕೊಳ...
ಬೆಂಗಳೂರು: ಬೆಂಗಳೂರಿನ ಹಲಸೂರು ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿ, ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ ಮಾಡಲಾಗಿದೆ. ಬಂಧಿತರಿಂದ 3 ದ್ವಿಚಕ್ರ ವಾಹನ, ಲೆನೋವಾ ಲ್ಯಾಪ್ ಟಾಪ್, ವಿವಿಧ ಕಂಪನಿಯ 9 ಮೊಬೈಲ್ ಫೋನ್ ಗಳು ಹಾಗೂ ಒಟ್ಟು 15,50,000/- ಮೌಲ್ಯದ ಒಂದು ಸ್ಮಾರ್ಟ್ ವಾಚ್ ವಶಪಡಿಸಿಕೊಂಡಿದ್ದಾರೆ. ಕಳೆದ ಅ....
ಬೆಂಗಳೂರು: ಕನ್ನಡ ನಾಡಿನ ಪ್ರಸಿದ್ಧ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯವಾಗಿದ್ದು, ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿರುವುದಾಗಿ ಅವರ ಆಪ್ತ ವಲಯ ತಿಳಿಸಿದೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಶೂಟಿಂಗ್ ನಲ್ಲಿ ಮಳೆಯಲ್ಲಿ ನೆನೆದಿದ್ದರಿಂದ ಹೆಚ್ಚು ಸುಸ್ತು ಕಂಡುಬಂದಿತ್ತು. ಅ...
ಚಾಮರಾಜನಗರ: ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗಿದ್ದು, ಚಾಮರಾಜನಗರದ ಡಾ. ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ವೇದಿಕೆಯು ಕೆಂಪು ಹಳದಿ ಬಣ್ಣದ ಹೂವುಗಳಿಂದ ಸಿಂಗಾರಗೊಂಡು ಕಂಗೊಳಿಸುತ್ತಿತ್ತು. ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸಚಿವ ಕೆ. ವೆಂಕಟೇಶ್ ಭಾಗಿಯಾಗಿ ಧ್ವಜಾರೋಹಣ ನೆರ...
ಉಡುಪಿ: ಸಾಮಾನ್ಯ ಜನರಿಗೆ ಕಡಿಮೆ ದರದಲ್ಲಿ ಉಪಾಹಾರ, ಊಟ ಒದಗಿಸಲು ನಾಲ್ಕು ಇಂದಿರಾ ಕ್ಯಾಂಟೀನ್ಗಳನ್ನು ಪ್ರಾರಂಭಿಸಿ, ಉಪಹಾರ ಹಾಗೂ ಊಟ ಲಭಿಸುವಂತೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕಾಪು, ಬೈಂದೂರು ವ್ಯಾಪ್ತಿಯಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಗಳನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉ...
ಬೆಂಗಳೂರು ನ 1 : ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕ...
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಂಪುರ ಆನೆ ಶಿಬಿರದಲ್ಲಿದ್ದ ಅಕ್ಕಿರಾಜ ಅಲಿಯಾಸ್ ವಿನಾಯಕ ಎಂಬ ಆನೆ ಅನುಮಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ಕೊಯಮತ್ತೂರಿನಲ್ಲಿ ಉಪಟಳ ಕೊಡುತ್ತಿದ್ದ ಈ ಆನೆಯನ್ನು ಸೆರೆಹಿಡಿದು ಮಧುಮಲೈ ಅರಣ್ಯ ಪ್ರದೇಶಕ್ಕೆ ಬಿಡಲಾಗಿತ್ತು. ಅದಾದ ಬಳಿಕ, ಈ ಆನೆ ಎಲಚೆಟ್ಟಿ ಗ್ರಾಮದತ...
ತುಮಕೂರು: ಮಹಿಳಾ ಪೊಲೀಸ್ ಮುಂದೆಯೇ ಡ್ರ್ಯಾಗರ್ ಹಿಡಿದು ಪುಡಿರೌಡಿ ಹುಚ್ಚಾಟ ನಡೆಸಿರೋ ಘಟನೆ ತುಮಕೂರಿನ ಅಶೋಕ ರಸ್ತೆಯಲ್ಲಿ ನಡೆದಿದೆ. ಕೈ ಯಲ್ಲಿ ಡ್ರ್ಯಾಗರ್ ಹಿಡಿದು ಒಂದು ಕ್ಷಣ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದ ಪುಡಿರೌಡಿಯು, ಹುಚ್ಚಾಟ ಮೇರೆದ ಪುಡಿರೌಡಿಗೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮೋಜಾ@ಮಧು ಎಂಬಾತನೇ ಪುಂಡಾಟ ಮೇರೆದು ಪೊ...
ಮುಡಿಪು: ಹಣ್ಣುಹಂಪಲು ಹೊತ್ತ ಟೆಂಪೊ ಬ್ರೇಕ್ ವೈಫಲ್ಯದಿಂದಾಗಿ ಪಲ್ಟಿಯಾದ ಘಟನೆ ಮುಡಿಪು ಮಿತ್ತಕೋಡಿಯಲ್ಲಿ ನಡೆದಿದೆ. ಟೆಂಪೊದಲ್ಲಿ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಿಂದ ಮೆಲ್ಕಾರ್ ಕಡೆಗೆ ಹಣ್ಣುಹಂಪಲು ಸಾಗಿಸಲಾಗುತ್ತಿತ್ತು. ಬ್ರೇಕ್ ವೈಫಲ್ಯಕ್ಕೀಡಾದ ವಾಹನ ಚಾಲಕನ ನಿಯಂತ್ರಣ ತಪ್ಪಿ ಐದು ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ. ಟೆಂಪೊ...