ಸೆಕೆಂಡ್ ಹ್ಯಾಂಡ್ ಕಾರ್ ಶೋಂರೂನಲ್ಲಿ ಎರಡು ಕಾರನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಶಫೀಕ್, ಬಂಧಿತ ಆರೋಪಿ. ಜುಲೈ 12ರ ರಾತ್ರಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟಿನ ಕಾರ್ ಮಾರ್ಟ್ ಎಂಬ ಹೆಸರಿನ ಹಳೆಯ ವಾಹನಗಳ ಖರೀದಿ ಮತ್ತು ಮಾರಾಟದ ಶೋರೂಂಗ ದ್ವಿ ಚಕ್ರದಲ್ಲಿ ಬಂದ ಕಳ್ಳರು ಶೋರೂಂನ ಕ...
ಉಡುಪಿ: ಮಹಾರಾಷ್ಟ್ರ ಮೂಲದ ಅಪರಿಚಿತ ನೊಂದ ಮಹಿಳೆಯೊಬ್ಬರು ಪಡುಬಿದ್ರಿ ಠಾಣಾ ವ್ಯಾಪ್ತಿಯಲ್ಲಿ ಅಸಹಾಯಕರಾಗಿ ದುಃಖಿಸುತ್ತಿದ್ದು ವಿಶು ಶೆಟ್ಟಿ ಅಂಬಲಪಾಡಿ ಪೊಲೀಸರ ಸಹಾಯದಿಂದ ರಕ್ಷಿಸಿ ಉಡುಪಿ ಸಖಿ ಸೆಂಟರ್ ಗೆ ದಾಖಲಿಸಿದ ಮಾನವೀಯ ಘಟನೆ ನಡೆದಿದೆ. ಮಹಿಳೆಯ ಬಳಿ ಆಧಾರ್ ಕಾರ್ಡ್ ಇದ್ದು ಮಹಿಳೆಯ ಹೆಸರು ಪ್ರಿಯಾಂಕಾ ಅಮಿತ್(40ವ) ಮಹಾರಾಷ್ಟ್ರ...
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಬಿಜೆಪಿ ಸಂಸದರ ಸಭೆಯಲ್ಲಿ ಪ್ರತಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಬಗ್ಗೆ ಟೀಕಿಸಿದ್ದಾರೆ. ವಿರೋಧ ಪಕ್ಷಗಳ ಮೈತ್ರಿಕೂಟವು ದೇಶದಲ್ಲಿ ದಿಕ್ಕು ತೋಚದಂತಿದೆ. ದೇಶದ ಹೆಸರಲ್ಲಿ ಜನರ ದಿಕ್ಕು ತಪ್ಪಿಸಲು ಪ್ರಯತ್ನ ಮಾಡುತ್ತಿದೆ. ಈ ಸಮಯದಲ್ಲಿ ಈಸ್ಟ್ ಇಂಡಿಯಾ ಕಂಪನಿ ಮತ್ತು ಭಯೋತ್ಪಾದಕ ಸಂಘಟನೆ ಇಂಡಿ...
ದಮ್ಮಪ್ರಿಯ, ಬೆಂಗಳೂರು ಪ್ರಜಾ ಪ್ರಭುತ್ವ ವ್ಯವಸ್ಥೆಯೊಳಗೆ ಸಂವಿಧಾನದ ಆಶಯಗಳನ್ನು ಅವಮಾನಿಸಿ, ಜಾತಿ ನಿಂದನೆ ಮಾಡುತ್ತಿರುವ ಪ್ರಜಾ ಪ್ರತಿನಿಧಿಗಳಿಗೆ ನಿಜವಾಗಿಯೂ ಜನ ನಾಯಕರಾಗುವ ಅರ್ಹತೆಗಳಿವೆಯೇ ಎನ್ನುವುದು ಜನಸಾಮಾನ್ಯರ ಪ್ರಶ್ನೆಗಳಾಗಿವೆ. ಇತ್ತೀಚೆಗೆ ವಿಧಾನಮಂಡಲದ ಅಧಿವೇಶನದಲ್ಲಿ ಉಪ ಸಭಾಪತಿಗಳನ್ನು ಜಾತಿಯ ಆಧಾರದ ಮೇಲೆ ಅ...
ಚುನಾವಣೆ ದೃಷ್ಟಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ. ಹೀಗಾಗಿ ಇದೇ ಜುಲೈ 30 ರಂದು ಕೊಲ್ಲಾಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಸಭೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆಗಮಿಸಲಿದ್ದಾರೆ. ತೆಲಂಗಾಣ ವಿಧಾನಸಭೆ ಚುನಾವಣೆಯ ಸಿದ್ಧತ...
ಕರ್ನಾಟಕ ಸರಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಯಾದ 'ಗೃಹಲಕ್ಷ್ಮೀ' ಯೋಜನೆಯ ಪ್ರಥಮ ಮಂಜೂರಾತಿ ಪತ್ರವನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿತರಿಸಲಾಯಿತು. ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ, ಉಪಾಧ್ಯಕ್ಷ ಎಸ್ . ಉಮ್ಮರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು...
ಚಾಮರಾಜನಗರ: ಆನೆ ತುಳಿತಕ್ಕೆ ಬಾಲಕ ಮೃತಪಟ್ಟರೂ ಮೊದಲ ಕಂತಿನ ಪರಿಹಾರ ನೀಡದ ಅರಣ್ಯಾಧಿಕಾರಿಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಬೆವರಿಳಿಸಿ ತರಾಟೆಗೆ ತೆಗೆದುಕೊಂಡರು. ಚಾಮರಾಜನಗರ ತಾಲೂಕಿನ ಎತ್ತೆಗೌಡನದೊಡ್ಡಿ ಗ್ರಾಮದಲ್ಲಿ ಇತ್ತೀಚೆಗೆ ಆನೆ ತುಳಿತದಿಂದ ಗಾಯಗೊಂಡಿದ್ದ ಬಾಲಕ ಇಂದು ಅಸುನೀಗಿದ್ದನು. ಮೃತ ಬಾಲಕನ ಮನೆಗೆ ಶಾಸಕರು ಭೇಟಿ ನೀಡಿದ...
ಗುಂಡ್ಲುಪೇಟೆ: ಕಾಡು ಹಂದಿಯನ್ನು ಬೇಟೆಯಾಡಿ ಅಕ್ರಮವಾಗಿ ಮಾಂಸವನ್ನು ಕಾರಿನಲ್ಲಿ ಸಾಗಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಏಳು ಮಂದಿ ಆರೋಪಿಗಳನ್ನು ಮಾಲು ಸಮೇತ ಬಂಧಿಸಿರುವ ಘಟನೆ ಪಟ್ಟಣದ ಶಿವಾನಂದ ಸ್ಮಾರಕದ ಬಳಿ ನಡೆದಿದೆ. ಅಕ್ಷಯ್, ಸುರೇಶ್, ಸುಧೀರ್ ಕುಮಾರ್, ಮಲ್ಲೇಶ್, ನಂದಕುಮಾರ್, ಗುರುಮೂರ್ತಿ, ವಿದ್ವಾನ್ ಬಂಧಿತ ಆರೋಪಿಗಳು....
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಆಸಿಡ್ ಕುಡಿದು ಮೃತಪಟ್ಟಿದ್ದಾರೆ. ಗ್ರಾಮದ ಸಿದ್ದರಾಜು ( 35) ಮೃತ ದುರ್ದೈವಿ. ಈತ ಕಳೆದ ಮೂರು ದಿನಗಳ ಹಿಂದೆ ಕುಡಿದ ಮತ್ತಿನಲ್ಲಿ ಮನೆಯಲ್ಲಿಟ್ಟಿದ್ದ ಶೌಚಾಲಯ ಸ್ವಚ್ಛಗೊಳಿಸುವ ಆಸಿಡ್ ಸೇವಿಸಿ ಅಸ್ವಸ್ಥಗೊಂಡಿದ್ದರು. ನಂತರ ನಗರದ ಸರ್ಕಾರಿ ಉಪ ವಿಭ...
ಬೆಂಗಳೂರು;ವಿದ್ಯಾರ್ಥಿಯನ್ನು ಬೆದರಿಸಿ ಕಾರಿನಲ್ಲಿ ಕೂರಿಸಿಕೊಂಡು ಮೊಬೈಲ್ನಿಂದ ಹಣವನ್ನು ವರ್ಗಾಯಿಸಿಕೊಂಡು ಸುಲಿಗೆ ಮಾಡಿರುವ ಆರೋಪಿಗಳ ಬಂಧನವಾಗಿದೆ. ಸದಾಶಿವ ನಗರ ಪೊಲೀಸ್ ಠಾಣೆಯ ಸರಹದ್ದಿನ ರಾಮಯ್ಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿ ಜುಲೈ 16ರ ರಾತ್ರಿ ಸುಮಾರು 9.00 ಗಂಟೆಯ ಸಮಯದಲ್ಲಿ ಸೈಬರ್ ಕ್ರೈಂ ಪೊಲೀಸ್ ಎ...