ರಾಜ್ಯ ಮಟ್ಟದ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉಡುಪಿ, ಕರಂಬಳ್ಳಿಯ ವರ್ಷಶ್ರೀ ಅವರು ತೇರ್ಗಡೆಯಾಗಿದ್ದಾರೆ. ನಿವೃತ್ತ ಶಿಕ್ಷಕರಾದ ದಿವಾಕರ್ ಐತಾಳ್ ಮತ್ತು ನಿವ್ರತ್ತ ಶಿಕ್ಷಕಿಯಾದ ಜಯಲಕ್ಷ್ಮೀ ಅವರ ಪುತ್ರಿ ವರ್ಷಶ್ರೀ, ಗುಂಡಿಬೈಲ್ ಶಾಲೆ, ನಿಟ್ಟೂರು ಫ್ರೌಡ ಶಾಲೆ , ಉಡುಪಿ ಹೆಮ್ಮಕ್ಕಳ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ...
ಕುಂದಾಪುರ: ಕೋಣಿ ಗ್ರಾಮದ ಕಟ್ಕೇರಿಯ ಶಂಕರ ಮಡಿವಾಳರ ಹೊಟೇಲ್ ಬಳಿ ಜ.14ರಂದು ಸಂಜೆ ವೇಳೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಚಂದ್ರ ಕುಮಾರ್ ಮೃತ ದುರ್ದೈವಿ. ಪ್ರದೀಪ್ ಎಂಬವರು ಸವಾರಿ ಮಾಡಿ ಕೊಂಡು ಕೋಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಬರುತ್ತಿದ್...
ಧಮ್ಮಪ್ರಿಯಾ, ಬೆಂಗಳೂರು ಭಾರತ ದೇಶ ಒಂದು ಉಪಖಂಡವಾಗಿದೆ. ತನ್ನ ಬೌಗೋಳಿಕ ನೆಲೆಗಟ್ಟಿನ ಆಧಾರದ ಮೇಲೆ ವಿವಿಧ ಭಾಷೆ, ಹಲವು ಸಂಸ್ಕೃತಿ, ವಿಭಿನ್ನ ಸಂಪ್ರದಾಯ, ಹಲವು ವೇಷಭೂಷಣ,ಆಹಾರ ಪದ್ಧತಿ ಎಲ್ಲವನ್ನೂ ನಾವು ಕಾಣುತ್ತೇವೆ, ಪ್ರಕೃತಿಯ ಆಧಾರದ ಮೇಲೆ ಮಳೆಗಾಲ, ಚಳಿಗಾಲ ಬೇಸಿಗೆಕಾಲ ವೆಂದೂ ಸಹ ವಿಭಾಗಮಾಡಿಕೊಂಡು ಜನರು ತಮ್ಮ ಜೀವನವನ್ನ...
ಲಕ್ನೋ: 2023ರಲ್ಲಿ ನಾಲ್ಕು ರಾಜ್ಯಗಳಿಗೆ ನಡೆಯಲಿರುವ ವಿಧಾನಸಭೆ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಹುಜನ ಸಮಾಜ ಪಾರ್ಟಿ(BSP) ವರಿಷ್ಠೆ ಮಾಯಾವತಿ ಘೋಷಿಸಿದ್ದಾರೆ. ತಮ್ಮ 67ನೇ ಜನ್ಮದಿನದಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯ ಕುರಿತು ಪ್...
ಚಿಕ್ಕಮಗಳೂರು: ಬಿಜೆಪಿ ಕಾರ್ಯಕರ್ತನ ಕಿರುಕುಳಕ್ಕೆ ಅಪ್ರಾಪ್ತ ಬಾಲಕಿ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಬಜರಂಗದಳ ತನ್ನ ಸಂಘಟನೆಯಿಂದ ಆರೋಪಿಯನ್ನು ಹೊರ ಹಾಕಿದೆ. ಆರೋಪಿ ನಿತೇಶ್ ಬಜರಂಗದಳ ಸಂಸೆ ಘಟಕದ ಸಂಯೋಜಕನಾಗಿದ್ದ. ಕಳಸ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗೆ ನಿತೇಶ್ ಕಿರುಕುಳ ಪ್ರಕರಣಕ್ಕೆ ಸಂಬ...
ಉಡುಪಿಯ ಕಾಲೇಜೊಂದರಿಂದ ಅನುಮತಿ ಪಡೆದು ಹೊರ ಹೋದ ಯುವತಿಯೊಬ್ಬಳು, ಬಳಿಕ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿಯನ್ನು ಪಡುಬೆಳ್ಳೆ ನಿವಾಸಿ ಸ್ಟೀಫನ್ ಅಮ್ಮನ್ ಅವರ ಪುತ್ರಿ 20ವರ್ಷದ ರಿಯೋನಾ ಅಮ್ಮನ್ನ ಎಂದು ಗುರುತಿಸಲಾಗಿದೆ. ಈಕೆ ಎಂದಿನಂತೆ ಜನವರಿ 13 ರಂ...
ಚಂದ್ರಕಾಂತ ಹಿರೇಮಠ, ಬೆಂಗಳೂರು ಭಾರತ ಹಲವು ಸಂಸ್ಕೃತಿಗಳ ಮತ್ತು ಹಬ್ಬಗಳ ತವರೂರು ಅದರಲ್ಲಿಯೂ ವರ್ಷದ ಮೊದಲ ಆರಂಭವಾಗುವ ಪ್ರಮುಖ ಹಬ್ಬ ಎಂದರೆ ಅದುವೇ ಸಂಕ್ರಾಂತಿ ಇದು ಜನವರಿ 14 ರಂದು ಪ್ರತಿವರ್ಷ ಜಾತಿ ಮತ ಪಂಥ ಭೇದವಿಲ್ಲದೆ ಎಲ್ಲರೂ ಆಚರಿಸುವ ಹಬ್ಬವಾಗಿದೆ. ಈ ಹಬ್ಬವನ್ನು ಭಾರತದ ಎಲ್ಲಾ ರಾಜ್ಯಗಳು ವಿಭಿನ್ನ ಹೆಸರುಗಳಿಂದ ಮತ್ತ...
ಮಂಗಳೂರು: ನಗರದ ನಾಗುರಿ ಎಂಬಲ್ಲಿ ನವೆಂಬರ್ 19ರಂದು ನಡೆದ ಕುಕ್ಕರ್ ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಗೋರಿಗುಡ್ಡ ನಿವಾಸಿ ಪುರುಷೋತ್ತಮ ಪೂಜಾರಿ ಗುಣಮುಖರಾಗಿದ್ದಾರೆ. ಅಲ್ಲದೇ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದ್ದಾರೆ. ನಾಗುರಿ ಎಂಬಲ್ಲಿ ಚಲಿಸುತ್ತಿದ್ದ ಆಟೊ ರಿಕ್ಷಾದಲ್ಲಿ ಕುಕ್ಕರ್ ಸ್ಪೋಟಗೊಂಡಿತ್...
ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ) ಹಾಗೂ ಎಫ್ ಟಿ ಎಸ್ ಸಿ 1 ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿದೆ. ಬಿಜೈ ಕಾಪಿಕಾಡು ನಿವಾಸಿ ಶೇಖರ ಯಾನೆ ಜೆ.ಡಿ.ಚಂದ್ರಶೇಖರ್, ಶಿಕ್ಷೆಗೊಳಗಾದ ಆರೋಪಿ. ಈತ 2022ರ ಜೂ.21ರಂದು ಬೆಳಗ್ಗೆ ನಗರದ ಹ್ಯಾಟ್ ಹಿಲ್ ಜಡ್ಜಸ್ ಕ...
ಗಾಂಜಾ ಹಾಗೂ ಮಾದಕವಸ್ತು ಸೇವಿಸಿ ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರ ತಂಡವೊಂದನ್ನು ಪೊಲೀಸರು ಬಂಧಿಸಿದ ಘಟನೆ ಮಣಿಪಾಲದ ವಿ.ಪಿ ನಗರದ ಬಳಿಯ ಫ್ಲಾಟ್ ವೊಂದರಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು 27 ವರ್ಷದ ಮುಝಾಮಿಲ್, 25ವರ್ಷದ ಮೊಹಮ್ಮದ್ ಅನಾಜ್ ಸಾಹೇಬ್, 26 ವರ್ಷದ ಮೊಹಮ್ಮದ್ ರಫೀಕ್ ಹಾಗೂ 19 ವರ್ಷದ ನಿಯಾಲ್ ಎಂದು ಗುರುತಿಸಲಾಗಿ...