ಕೊಟ್ಟಿಗೆಹಾರ: ಬಿಜೆಪಿ ಕಾರ್ಯಕರ್ತನ ಕಿರುಕುಳಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ. ಸಾವಿಗೂ ಮೊದಲು ಬಾಲಕಿ ಆಸ್ಪತ್ರೆಯಲ್ಲಿ ಡೆತ್ ನೋಟ್ ಬರೆದಿದ್ದು, ಬಿಜೆಪಿ ಕಾರ್ಯಕರ್ತ ಹಿತೇಶ್(25) ಎಂಬಾತ ತನ್ನ ಸಾವಿಗೆ ಕಾರಣ ಎಂದು ತಿಳಿಸಿದ್ದಾಳೆನ್ನಲಾಗಿದೆ. ಆದರೂ ಬಿಜೆಪ...
ಬೆಳ್ತಂಗಡಿ: ತಾಲೂಕಿನ ಶಿಬಾಜೆಯಲ್ಲಿ ದಲಿತ ಯುವಕನ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಶಿಬಾಜೆ ನಿವಾಸಿಗಳಾಗಿರುವ ತಿಮ್ಮಪ್ಪ ಪೂಜಾರಿ, ಲಕ್ಷ್ಮಣ ಪೂಜಾರಿ, ಆನಂದ ಗೌಡ, ಹಾಗೂ ಮಹೇಶ್ ಪೂಜಾರಿ ಎಂಬವರಾಗಿದ್ದಾರೆ. ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲ...
ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಯುವಕನೋರ್ವ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದೇ ಅಲ್ಲದೇ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಳಿಗೇರಿ ಗ್ರಾಮದಲ್ಲಿ ನಡೆದಿದೆ. ಪ್ರಕಾಶ ಭಜಂತ್ರಿ ಎಂಬಾತ ಸುಮಾ ಎಂಬ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ಇದೇ ವಿ...
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಾದಸ್ಪರ್ಶಿಸಲು ಮುಂದಾದ ಇಂಜಿನಿಯರ್ ಓರ್ವರನ್ನು ಅಮಾನತುಗೊಳಿಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜ.04 ರಂದು ನಡೆದ ಕಾರ್ಯಕ್ರಮದಲ್ಲಿ ಇಂಜಿನಿಯರ್ ದ್ರೌಪದಿ ಮುರ್ಮು ಅವರ ಪಾದ ಸ್ಪರ್ಶಿಸುವುದಕ್ಕೆ ಇಂಜಿನಿಯರ್ ಯತ್ನಿಸಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭದ್ರತೆಯನ್ನು ಉಲ್ಲಂ...
ಉಡುಪಿ: ಅಂಬೇಡ್ಕರ್ ಸೇನೆ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಶಶಿ ಕುಮಾರ್ ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ಶೇಖರ ವರ್ವಾಡಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಕೊಂಡಾಡಿ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಅಂಬೇಡ್ಕರ್ ಸೇನೆ ಪ್ರಧಾನ ಕಚೇರಿಯನ್ನು ನಡೆದ ಆಯ್ಕೆ ಪ್ರತಿಕ್ರಿಯೆಯಲ್ಲಿ ಅಂಬೇಡ್ಕರ್ ಸೇನೆ ಸಂಸ್ಥಾಪಕ ರಾ...
ಸಾಕಷ್ಟು ಸಿನಿಮಾ ನಿರ್ದೇಶಕರು ಜನರ ಕಿವಿಗೆ ಹೂವಿಡ್ತಾರೆ. ಅದರಲ್ಲಿ ಬಾಹುಬಲಿಯಂತಹ ಬಿಗ್ ಹಿಟ್ ಸಿನಿಮಾದ ನಿರ್ದೇಶಕರು ಕೂಡ ಸೇರಿದ್ದಾರೆ ಅನ್ನೋ ಚರ್ಚೆಗಳು ಟ್ರೋಲರ್ಸ್ ನಡುವೆ ನಡೆಯುತ್ತಿದೆ. ಹೌದು..! ಬಾಹುಬಲಿ ಚಿತ್ರದ ಎರಡು ದೃಶ್ಯಗಳು ಇದೀಗ ಟ್ರೋಲರ್ಸ್ ಕೈಗೆ ಸಿಕ್ಕಿದೆ. ಈ ಎರಡು ದೃಶ್ಯಗಳು ಚಿತ್ರ ಬಿಡುಗಡೆಯಾಗಿ ವರ್ಷಗಳೇ ಕಳೆದ ಬಳಿ...
ಮಾರಾಟವಾದ ಒಬ್ಬ ಪತ್ರಕರ್ತ ಸಾವಿರ ಭಯೋತ್ಪಾದಕನಿಗೆ ಸಮ.! ಭಾರತದ ಸಂವಿಧಾನ ಶಿಲ್ಪಿ, ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಹೇಳಿರೋ ಈ ಮಾತು ಸರ್ವಕಾಲಿಕ ಸತ್ಯ. ಅದನ್ನೂ ಚಾಚುತಪ್ಪದೇ ತಾ ಮುಂದು ನಾ ಮುಂದು ಅನ್ನೋ ರೀತಿಯಲ್ಲಿ ಜಿದ್ದಿಗೆ ಬಿದ್ದು ಸಾಬೀತು ಮಾಡಲು ಹೋಗುತ್ತಿದೆ. ಈಗಿನ ಒಂದಷ್ಟು ಮಾಧ್ಯಮಗಳು. ಇಂತಹ ಮಾನಗೇಡಿ ಮಾಧ್ಯಮಗಳ ಹಣದ...
ರಾಜ್ಯದಲ್ಲಿ ಮೀಸಲಾತಿ ಕದನಕ್ಕೆ ಸರ್ಕಾರ ಕಂಗಾಲಾಗಿದೆ. ಇನ್ನೊಂದೆಡೆ ಸ್ವಪಕ್ಷದ ವಿರುದ್ಧವೇ ತಿರುಗಿ ಬಿದ್ದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡುತ್ತಿರುವ ಹೇಳಿಕೆ ಸಿಎಂ ಬೊಮ್ಮಯಿ ಸೇರಿದಂತೆ ಸ್ವಪಕ್ಷೀಯರದ್ದೇ ನೆಮ್ಮದಿ ಕೆಡಿಸಿದೆ. ನಿನ್ನೆಯಷ್ಟೇ ಮುರುಗೇಶ್ ನಿರಾಣಿಯನ್ನು ಪಿಂಪ್ ಎಂದು ಯತ್ನಾಳ್ ಕರೆದಿದ್ದು, ಇದೀಗ ಯತ್ನಾಳ್ ಗೆ ಮ...
ಬೆಂಗಳೂರು: ಈ ಬಾರಿಯ ಬಜೆಟ್ ನಲ್ಲಿ ಜನಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಲು ಚಿಂತಿಸಿದ್ದೇವೆ. ಮಹಿಳೆಯರು, ಯುವಕರಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನವರಿ 17ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಸುತ್ತೇವೆ. ಬಜೆಟ್ ಅಧಿವೇಶನದ ...
ಸರ್ವಮಂಗಳ ಟ್ರಸ್ಟ್ ಹಾಗೂ ಪಾತ್ ವೇ ಎಂಟರ್ ಪ್ರೈಸರ್ಸ್ ಸಹಯೋಗದಲ್ಲಿ ಡಿ’ಫ್ಯಾಶನ್ ರ್ಯಾಂಪ್ ಹಾಗೂ ಎಕೋ 2 ಇಂಕ್ ಲಾಂಚ್ ಕಾರ್ಯಕ್ರಮ ನಗರದ ರೋಶನಿ ನಿಲಯದಲ್ಲಿ ನಡೆಯಿತು. ಡಿ.ಫ್ಯಾಶನ್ ರ್ಯಾಂಪ್ ಫ್ಯಾಶನ್ ಶೋ ವನ್ನು ವಿಶೇಷವಾಗಿ ವಿಶೇಷ ಚೇತನರಿಗೆ ಆಯೋಜಿಸಲಾಗಿತ್ತು. ಅದೇ ರೀತಿ ವಿಶೇಷ ಚೇತನರಿಂದ ತಯಾರಿಸಲ್ಪಟ್ಟಿದ್ದ ವಿವಿಧ ಉತ್ಪನ್ನಗಳ ...