ಚಾಮರಾಜನಗರ: ಸ್ಯಾಂಟ್ರೋ ರವಿ ಇಷ್ಟು ದಿನಗಳಾದರೂ ಸಿಕ್ಕಿ ಬೀಳದಿರಲು ಪ್ರಭಾವಿಗಳ ರಕ್ಷಣೆ ಇರಬಹುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಸಂಶಯ ಹೊರಹಾಕಿದರು. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಸ್ಯಾಂಟ್ರೋ ರವಿಯನ್ನು ಕೂಡಲೇ ಬಂಧಿಸಬೇಕು. ಬಡ ಹೆಣ್ಣುಮಕ್ಕಳನ್ನು ಬಳಸಿಕೊಂಡು ದಂಧೆ ಮಾಡುತ್ತಿದ್ದ ವಿಷ...
ಬೆಳ್ತಂಗಡಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಶಾಸಕ ಹಿರಿಯ ಕಾಂಗ್ರೆಸ್ ಮುಖಂಡ ಕೆ.ವಸಂತ ಬಂಗೇರ ಅವರು ಹೇಳಿದ್ದಾರೆ. ಬೆಳ್ತಂಗಡಿಯಲ್ಲಿ ಇಂದು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ತಾನು ವಿಧಾನಸಭಾ ಟಿಕೆಟ್ ಗಾಗಿನ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದರು. ಆರ್ಥಿಕ ಸಮಸ್ಯೆಗಳನ್ನು ಎ...
ಬೆಂಗಳೂರು: ಕೋಲಾರದಲ್ಲಿ ತಾನು ಸ್ಪರ್ಧಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಘೋಷಿಸಿ ಕೊಂಡಿದ್ದರು. ಈ ವಿಚಾರ ರಾಜ್ಯಾದ್ಯಂತ ಭಾರೀ ಚರ್ಚೆಗೀಡಾಗಿತ್ತು. ಆದರೆ ಈ ವಿಚಾರ ಡಿ.ಕೆ.ಶಿವಕುಮಾರ್ ಅವರಿಗೆ ಗೊತ್ತೇ ಇಲ್ವಂತೆ! ಸಿದ್ದರಾಮಯ್ಯನವರು ಕೋಲಾರದಿಂದ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮ...
ಚಾಮರಾಜನಗರ: ತಮಿಳುನಾಡು ಸಾರಿಗೆ ಸಂಸ್ಥೆ ಬಸ್ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿರುವ ಘಟನೆ ಚಾಮರಾಜನಗರ ಸಮೀಪದ ತಮಿಳುನಾಡಿನ ಅಸನೂರು ಹತ್ತಿರದ ಗೇರೆಮಾಲ ಬಳಿ ನಡೆದಿದೆ. ಸತ್ಯಮಂಗಲಂಗೆ ತೆರಳುತ್ತಿದ್ದ ಬಸ್ ನ ಎದುರು ಏಕಾಏಕಿ ಪ್ರತ್ಯಕ್ಷಗೊಂಡ ಆನೆಯೊಂದು ಬಸ್ ನ್ನು ಹಿಮ್ಮೆಟ್ಟಿಸುತ್ತಾ ಬಂದು ಗಾಜನ್ನು ಒಡೆದು ಹಾಕಿದೆ. ಆನೆ ದಾಳಿಯಿಂ...
ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಸಜಿಪ ನಿವಾಸಿ ರಾಜೇಶ್ ಪೂಜಾರಿ ಸ್ಥಾನಮನೆ(36) ಎಂದು ಗುರುತಿಸಲಾಗಿದೆ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಇಂದು ಬೆಳಗ್ಗೆ ದ್ವಿಚಕ್ರ ವಾಹನವೊಂದು ಅನ...
ಮಡಿಕೇರಿ: ಇಬ್ಬರು ಶಾಲಾ ವಿದ್ಯಾರ್ಥಿನಿಯರ ಮೇಲೆ ಮುಖ್ಯ ಶಿಕ್ಷಕನೋರ್ವ ಲೈಂಗಿಕ ದೌರ್ಜನ್ಯ ಎಸಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೊಡಗಿನ ಮಡಿಕೇರಿ ತಾಲೂಕು ವ್ಯಾಪ್ತಿಯ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮುಖ್ಯ ಶಿಕ್ಷಕ ಮನೋಹರ್ ನಾಯಕ್ ಲೈಂಗಿಕ ದೌರ್ಜನ್ಯ ನಡೆಸಿದ ಆರ...
ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮಂಗಳೂರಲ್ಲಿ ಮೂವರನ್ನು ಬಂಧಿಸಲಾಗಿದೆ. ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ ಪ್ಯಾಥೊಲಜಿ ಎಂಡಿ ಮಾಡುತ್ತಿರುವ ತುಮಕೂರು ಮೂಲದ ಹರ್ಷ ಕುಮಾರ್, ಡಿಫಾರ್ಮ ವಿದ್ಯಾರ್ಥಿ ಕೇರಳದ ಕೊಚ್ಚಿನ್ ಮೂಲದ ಅಡಾನ್ ದೇವ್ ಮತ್ತು ಮಂಗಳೂರು ಕಸಬ ಬೆಂಗ್ರೆ...
ಮಂಗಳೂರು: 3--4 ವರ್ಷ ಪ್ರಾಯದ ಹೆಣ್ಣು ಮಗುವೊಂದು ಪತ್ತೆಯಾದ ಘಟನೆ ಮಂಗಳೂರು ನಗರದ ಸುರತ್ಕಲ್ ಠಾಣಾ ವ್ಯಾಪ್ತಿಯ ಸುರತ್ಕಲ್ ಸದಾನಂದ ಹೋಟೆಲ್ ಬಳಿ ನಡೆದಿದೆ. ಒಂಟಿಯಾಗಿದ್ದ ಮಗುವನ್ನು ಗಮನಿಸಿದ ಸಾರ್ವಜನಿಕರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದಾರೆ. ಇನ್ನೂ ಮಗುವನ್ನು ಪೋ...
ಚಾಮರಾಜನಗರ: ಹುಲಿ ಹಾಗೂ ಸಿಂಹ ಎರಡೂ ಹೆಸರುಗಳ ಮಿಶ್ರಣದಿಂದ ಲೈಗರ್ ಎಂಬ ಪದ ಹುಟ್ಟಿದ್ದು ನಿಮಗೆ ಗೊತ್ತೇ ಇದೆ. ಅದೇ ರೀರಿ, ಇಲ್ಲೊಂದು ನಾಯಿ ಡೈಗರ್ ಆಗಿದೆ. ಆದರೆ, ಇದ್ಯಾವುದು ಸಿನಿಮಾ ಕಥೆಯಲ್ಲ ರೈತನ ಕತೆ. ಹೌದು..., ಹನೂರು ತಾಲೂಕಿನ ಅಜ್ಜೀಪುರ ಗ್ರಾಮದಲ್ಲಿ ಹುಲಿ ವೇಷಧಾರಿ ನಾಯಿಯೊಂದು ಓಡಾಡುತ್ತಿದ್ದು ಅನಾಮಿಕ ರೈತನ ಕೈ ಚಳಕ ಎಂದು...
ಚಾಮರಾಜನಗರ: ಈಚರ್ ವಾಹನ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ರಾಘವಾಪುರ ಗ್ರಾಮದ ಸಮೀಪ ನಡೆದಿದೆ. ವಿಜಯಪುರ ಜಿಲ್ಲೆಯ ಜೇವರ್ಗಿ ಗ್ರಾಮದ ದೊರೆಯಪ್ಪ, ಶಶಿ ಬಡಿಗೇರ, ಪ್ರಭು ಬಡಿಗೇರ ಹಾಗು ಬೈಕ್ ನಲ್ಲಿ ಬರುತ್ತಿದ್ದ ಚಾಮರಾಜನಗರ ತಾಲೂಕಿನ ಕುಲಗಾಣ ಗ್ರಾಮದ ಬಸಪ...