ಚಾಮರಾಜನಗರ: ವಾಮಾಚಾರಕ್ಕಾಗಿ ಜೀವಂತ ಗೂಬೆ ಸಾಗಾಟ ಮಾಡುತ್ತಿದ್ದಾಗ ಇಬ್ಬರು ಸಿಕ್ಕಿಬಿದ್ದಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಜಾಗೇರಿ ಸಮೀಪ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಹೊನೇನ್ನಹಳ್ಳಿ ಗ್ರಾಮದ ಪುಟ್ಟರಾಜು ಹಾಗೂ ಯಡಹಳ್ಳಿ ಗ್ರಾಮದ ಹರೀಶ್ ಬಂಧಿತ ಆರೋಪಿಗಳು. ಮಾಂತ್ರಿಕನೊಬ್ಬನಿಗೆ ಕೊಡಲು ಗೂಬೆ ಸಾಗಾಟ ಮಾಡುತ್ತ...
ಚಾಮರಾಜನಗರ: ಭತ್ತದ ಮೆದೆಗೆ ಬೆಂಕಿ ಹೊತ್ತಿಕೊಂಡು ಕೊಟ್ಟಿಗೆಯಲ್ಲಿ ಕಟ್ಟಿದ್ದ ಜೋಡೆತ್ತು ಸುಟ್ಟು ಕರಕಲಾದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ವೈ.ಕೆ.ಮೋಳೆ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ. ವೈ.ಕೆ.ಮೋಳೆ ಗ್ರಾಮದ ಸಿದ್ದರಾಜು ಎಂಬ ರೈತ ಎತ್ತುಗಳನ್ನು ಕಳೆದುಕೊಂಡವರು. ಕಿಡಿಗೇಡಿಗಳ ಬೆಂಕಿಗೆ ಮೊದಲು ಹುಲ್ಲಿನ ಮೆದೆಗ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕಲ್ಲುಗುಂಡಿಯಲ್ಲಿ ಅಯ್ಯಪ್ಪ ಮಾಲಾಧಾರಿ ಬಾಲಕನೊಬ್ಬನನ್ನು ವೃದ್ಧರೋರ್ವರು ಕೈ ಹಿಡಿದು ರಸ್ತೆ ದಾಟಿಸುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಿದ್ದು ಸೌಹಾರ್ದತೆಯನ್ನು ಎತ್ತಿ ಹಿಡಿದಿದೆ. ಕಲ್ಲುಗುಂಡಿ ಸಮೀಪ ಅಯ್ಯಪ್ಪ ಮಾಲಾಧಾರಿಯಾದ ಸೋನು ಎಂಬ ಬಾಲಕ ವಾಹನ ಸಂಚಾರವಿದ್ದ ರಸ್ತೆ ದಾಟಲು...
ಕಲುಷಿತ ಆಹಾರ ಸೇವನೆಯಿಂದ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಈ ಸಾವಿನ ತನಿಖೆಯನ್ನು ನಡೆಸಲು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಆಹಾರ ಸುರಕ್ಷತಾ ಆಯುಕ್ತರಿಗೆ ಆದೇಶಿಸಿದ್ದು ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಕಾಸರಗೋಡಿನ ಪೆರಿಂಬಳ ನಿವಾಸಿ 20 ವರ್ಷದ ಅಂಜು ಶ್ರೀ ಪಾರ್ವತಿ ಸಾವನ್ನಪ್ಪಿದ ದ...
ಕನ್ನಡ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿರುವ ಮಂಗಳೂರಿನ ರಾಕ್ ಸ್ಟಾರ್ ‘ಗಿರಿಗಿಟ್’ ತುಳು ಚಿತ್ರ ಖ್ಯಾತಿಯ ಪ್ರತಿಭಾವಂತ ನಾಯಕ ನಟ ರೂಪೇಶ್ ಶೆಟ್ಟಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಈ ಬಾರಿಯ ಕನ್ನಡ ಬಿಗ್ಬಾಸ್ 9 ರಿಯಾಲಿಟಿ ಶೋದಲ್ಲಿ ತನ್ನನ್ನು ತಾನು ಸಂಪೂರ್ಣವಾಗಿ ಕ್ರಿಯಾಶೀಲ ರೀತಿಯಲ್...
ಮಂಡ್ಯ: ನಾಟಕ ಪ್ರದರ್ಶನದ ವೇಳೆಯೇ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ದುಗ್ಗನಹಳ್ಳಿ ಗ್ರಾಮದ ನಿವಾಸಿ ನಂಜಯ್ಯ(46) ಮೃತಪಟ್ಟ ಕಲಾವಿದರಾಗಿದ್ದು, ಕುರುಕ್ಷೇತ್ರದ ಕೃಷ್ಣ ಸಂಧಾನ ಅನ್ನೋ ನಾಟಕದಲ್ಲಿ ಸಾರ್ಥ್ಯಕಿ ಪಾತ್ರ ನಿರ್ವಹಿಸುತ್ತಿದ್ದ ಅವರು ಇದ್ದಕ್ಕಿದ್ದಂತೆಯೇ ಕುಸ...
ಕಂತೆ ಕಂತೆ ನೋಟುಗಳನ್ನು ಹರಡಿ ಸೆಲ್ಫಿ ತೆಗೆದುಕೊಂಡು ಹಲ್ಲು ಕಿರಿಯುವ ವಿವಿಧ ದಂಧೆಯ ಕಿಂಗ್ ಪಿನ್ ಸ್ಯಾಂಟ್ರೋ ರವಿ ಹಾಗೂ ಬಿಜೆಪಿ ಸಚಿವರ, ಕುಟುಂಬಸ್ಥರ ಜೊತೆ ಇರುವ ನಂಟಿನ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದು ವಿಧಾನಸಭಾ ವಿರೋಧ ಪಕ್ಷದ ಉಪನಾಯಕ, ಶಾಸಕ ಯು.ಟಿ.ಖಾದರ್ ಸರಕಾರವನ್ನು ಪ್ರಶ್ನಿಸಿದ್ದಾರೆ. ಭಯೋತ್ಪಾದಕರ ಜೊತೆಗೆ ನಂಟು ಹೊಂದ...
ಮಡಿಕೇರಿ: ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ ದಾರುಣ ಘಟನೆ ಕೊಡಗಿನ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ. ಕೀರ್ತನ್(12) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಈತ ಕೊಪ್ಪ ಭಾರತ ಮಾತಾ ಶಾಲಾ ವಿದ್ಯಾರ್ಥಿಯಾಗಿದ್ದ. ಶನಿವಾರ ತಡ ರಾತ್ರಿ ವೇಳೆ ಎದೆ ನೋವೆಂದು ಬಾಲಕ ಹೇಳಿಕೊಂಡಿದ್ದು, ಪೋಷಕರು ಗಾಬ...
ಬೆಂಗಳೂರು: ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 16 (1) ರ ಪ್ರಕಾರ, ಅಕ್ರಮ ಸಂಬಂಧದಿಂದ ಜನಿಸಿದ ಮಗುವನ್ನು ಕಾನೂನುಬದ್ಧವೆಂದು ಪರಿಗಣಿಸಬೇಕು. ಆ ಮಗುವಿಗೆ ತಂದೆಯ ಆಸ್ತಿಯಲ್ಲಿ ಪಾಲು ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಬಾಲಕನ ತಂದೆ ಅಪಘಾತದಲ್ಲಿ ತೀರಿಕೊಂಡಿದ್ದು, ಇದೇ ವೇಳೆ ಅಕ್ರಮ ಸಂಬಂಧದಿಂದ ಜನಿಸಿದ 10 ವರ್ಷದ ಬಾಲಕನಿಗೆ...
ಚಿಕ್ಕಮಗಳೂರು: ವಿಕ್ಟೋರಿಯಾ ರಾಣಿ ಕಾಲದ ಹಿತ್ತಾಳೆ ಟೆಲಿಸ್ಕೋಪ್ ನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಸಂಕ್ರಾತಿ ವೃತ್ತದ ಕೆಂಪರಾಜ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ 1915ರ ಟೆಲಿಸ್ಕೋಪ್ ಮಾರಾಟಕ್ಕೆ ಯತ್ನಿಸುತ್ತಿದ್ದ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ...