ಉಡುಪಿ: ಕರ್ನಾಟಕ ಸರ್ಕಾರ ದಲಿತರ ಸಬಲೀಕರಣಕ್ಕಾಗಿ ಮೀಸಲಿರಿಸಿದ್ದ ಎಸ್.ಸಿ.ಪಿ./ಟಿ.ಎಸ್.ಪಿ. ಅನುದಾನಗಳನ್ನು ದುರ್ಬಳಕೆ ಮಾಡುತ್ತಿರುವ ಬಗ್ಗೆ ಇತ್ತೀಚೆಗೆ ನಾನು ಪತ್ರಿಕಾ ಹೇಳಿಕೆ ನೀಡಿದ್ದು, ಈ ಬಗ್ಗೆ ಸಚಿವರು ಉತ್ತರಿಸಬೇಕೆಂದು ತಿಳಿಸಿದಾಗ ಹೇಳಿಕೆ ನೀಡಲು ವಿಫಲಾಗಿರುವ ಸಮಾಜ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರು ತಮ್ಮ ಪರ ಚಮ...
ಬೆಂಗಳೂರು: ಎಸ್ಸಿ ಮತ್ತು ಎಸ್ ಟಿ ಭೂ ಪರಭಾರೆ ನಿಷೇಧ ಕಾಯ್ದೆ—1978—79(PTCL ACT) ಕಾಲಮಿತಿ ಅನ್ವಯಿಸುವುದಿಲ್ಲವೆಂದು ಸಮಗ್ರ ತಿದ್ದುಪಡಿ ಮಾಡಿ ಸುಗ್ರಿವಾಜ್ಞೆಗೆ ಆಗ್ರಹಿಸಿ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದೆ. ಧರಣಿ ಸತ್ಯಾಗ್ರಹದ ಮೂರನೇ ದಿನವಾದ ಬ...
ಚೆನ್ನೈ: ತೂಕ ಇಳಿಸುವ ಮಾತ್ರೆ ಸೇವಿಸಿ ಯುವಕನೋರ್ವ ಸಾವನ್ನಪ್ಪಿದ ದಾರುಣ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದ್ದು, ಮೃತ ವ್ಯಕ್ತಿ ಹಾಲಿನ ಸಂಸ್ಥೆಯಲ್ಲಿ ವಿತರಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಪಿ.ಸೂರ್ಯ(21) ಮೃತಪಟ್ಟ ಯುವಕನಾಗಿದ್ದಾನೆ. ಸ್ಥೂಲಕಾಯದಿಂದ ಬಳಲುತ್ತಿದ್ದ ಸೂರ್ಯನಿಗೆ ಕಳೆದ ತಿಂಗಳುಗಳಿಂದ ತೂಕ ಕಡಿಮ...
ಬಾಲಕಿಯೊಬ್ಬಳ ಮೇಲೆ ಪದೇ ಪದೇ ಅತ್ಯಾಚಾರ ನಡೆಸಿ ಆಕೆ ಗರ್ಭವತಿಯಾದ ಬಳಿಕ ಗರ್ಭಪಾತ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಪ್ಪದ ಗಂಡಿ ಪರಿಸರದಿಂದ ವರದಿಯಾಗಿದೆ. ಬಾಲಕಿಯು ತನ್ನ ಹತ್ತಿರದ ಸುಧೀರ್ ಎಂಬವನ ಮನೆಗೆ ಭಾನುವಾರ ಹಾಗೂ ಇತರ ರಜಾ ದಿನಗಳಲ್ಲಿ ಟಿವಿ ವೀಕ್ಷಣೆಗೆಂದು ಹೋಗುತ್ತಿದ್ದು, ಈ ಸಮಯ ಸುಧೀರನು ಸಮೀಪದ...
ಮಡಿಕೇರಿ: ಹಾವೇರಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದಲಿತ ಹಾಗೂ ಮುಸ್ಲಿಮರನ್ನು ಕಡೆಗಣಿಸಲಾಗುತ್ತಿದೆ ಎಂದು ಮಡಿಕೇರಿಯಲ್ಲಿ ಬಿಜೆಪಿ ಎಂಲ್ ಸಿ ಹೆಚ್.ವಿಶ್ವನಾಥ್ ಆರೋಪಿಸಿದ್ದಾರೆ. ಸಮ್ಮೇಳನದಲ್ಲಿ 85 ಸಾಧಕರಿಗೆ ಸನ್ಮಾನ ಮಾಡಲಾಗುತ್ತಿದ್ದು, ಇರದಲ್ಲಿ ಮುಸ್ಲಿಂ ಮತ್ತು ದಲಿತರನ್ನು ಕಡೆಗಣಿಸಲಾಗಿದೆ. ಇದರಲ್ಲೂ ರಾಜಕೀಯ ಮಾಡಲಾಗಿದೆ ಎ...
ಶಬರಿಮಲೆ ಅಯ್ಯಪ್ಪ ದೇವರ ಬಗ್ಗೆ ಹೊಸತಾಗಿ ಬಿಡುಗಡೆಯಾದ ಚಲನಚಿತ್ರವನ್ನು ಬೆಂಬಲಿಸಿದ್ದ ಕಾರಣಕ್ಕೆ ಸಿಪಿಐ ಕಾರ್ಯಕರ್ತರೊಬ್ಬರ ಅಂಗಡಿಯನ್ನು ಕೀಡಿಗೇಡಿಗಳು ಧ್ವಂಸಮಾಡಿರುವ ಘಟನೆ ಕೇರಳ ಜಿಲ್ಲೆಯ ಮಲಪ್ಪುರಂನಲ್ಲಿ ನಡೆದಿದೆ. ಸಿಪಿಐ ಕಾರ್ಯಕರ್ತರಾಗಿರುವ ಪ್ರಗೀಲೇಶ್ ಗೆ ಸೇರಿರುವ ಲೈಟ್ ಮತ್ತು ಸೌಂಡ್ ಅಂಗಡಿಯನ್ನು ಧ್ವಂಸ ಮಾಡಿದ್ದು,ಹೊಸದಾಗಿ...
ಬೆಂಗಳೂರು: ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ ಎಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಘೋಷಿಸಿದ್ದು, ವಯಸ್ಸಿಗೆ ಬೆಲೆ ಕೊಟ್ಟು ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಈ ವಿಚಾರ ತಿಳಿಸಿದ ಎಸ್.ಎಂ.ಕೃಷ್ಣ ತಮ್ಮ ರಾಜಕೀಯ ನಿವೃತ್ತಿಯನ್ನು ತಿಳಿಸಿದರು. ಈ ವೇಳೆ ...
ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಗಾಯತ್ರಿ ರಘುರಾಮ್ ಅವರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರು ಟ್ವೀಟ್ ಸಮರವನ್ನು ಮುಂದುವರಿಸಿದ್ದಾರೆ. ಮಹಿಳೆಯರಿಗೆ ಪಕ್ಷದಲ್ಲಿ ಸುರಕ್ಷತೆ ಇಲ್ಲ ಎಂಬ ಕಾರಣ ನೀಡಿ ರಾಜೀನಾಮೆ ನೀಡಿದ್ದ ಗಾಯತ್ರಿ ರಘುರಾಮ್ ತಮಿಳುನಾಡು ಬಿಜ...
ಬಿಲ್ಲವ ಸಮಾಜದ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಮಂಗಳೂರಿನಿಂದ ಬೆಂಗಳೂರಿಗೆ ಪಾದಯಾತ್ರೆಯನ್ನು ಹಮ್ಮಿಕೊಂಡಿರುವ ಪ್ರಣವಾನಂದ ಸ್ವಾಮಿ ಕಾವಿ ತೊಟ್ಟು ಜನರಿಗೆ ಮೋಸ ಮಾಡುತ್ತಿದ್ದಾರೆ. ಅವರ ಹಿಂದೆ ಕ್ರಿಮಿನಲ್ ಕೇಸ್ ಗಳಿವೆ. ಅವರಿಗೆ ಸನ್ಯಾಸಿ ಪರಂಪರೆ ಇಲ್ಲ. ಅವರು ಅಧ್ಯಾತ್ಮಿಕತೆಯ ಹೆಸರಲ್ಲಿ ಕೆಟ್ಟ ಆಟ ಆಡುತ್ತಿದ್ದಾರೆ. ಅವರಿಗ...
ಚಿಕ್ಕಮಗಳೂರು: ನಾಯಿಯಂತೆ ಬಾಲ ಅಲ್ಲಾಡಿಸಿ ಕುಂಯಿ...ಕುಂಯಿ.. ಅಂತ ಬರೋದು ಕಾಂಗ್ರೆಸ್ ಕಲ್ಚರ್, ಕಾಂಗ್ರೆಸ್ಸಿಗರು ಯಾವ ಪದ ಬಳಸಿದ್ದಾರೋ ಅದು ಕಾಂಗ್ರೆಸ್ಸಿಗೆ ಅನ್ವಯವಾಗುತ್ತೆ ಎಂದು ಚಿಕ್ಕಮಗಳೂರಿನಲ್ಲಿ ಶಾಸಕ ಸಿ.ಟಿ.ರವಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ಮೋದಿಯವರ ಮುಂದೆ ಸಿಎಂ ಬಸವರ...