ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:25.07.2023 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು...
ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಗೆ ಪೊಲೀಸ್ ಪೇದೆಯೋರ್ವ ಶೂನಿಂದ ಥಳಿಸಿದ ಘಟನೆ ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸ್ ಪೇದೆ ವ್ಯಕ್ತಿಗೆ ಶೂನಿಂದ ಕ್ರೂರವಾಗಿ ಥಳಿಸಿದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ಪೊಲೀಸ್ ಪೇದೆಯನ್ನು ಅಮಾನತು ಮಾಡಲಾಗಿದೆ. ಘಟನೆಯ ವಿವರ: ದಿನೇಶ್ ಅತ್...
ನಮ್ಮ ಸರಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಸರಕಾರ ಉರುಳಿಸಲು ಕೆಲವರು ಸಿಂಗಾಪುರದಲ್ಲಿ ಪಿತೂರಿ ಯೋಜಿಸಿದ್ದಾರಂತಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು....
ಕರಾವಳಿ ಕರ್ನಾಟಕದಲ್ಲಿ 204.4 ಮಿ.ಮೀ.ಗಿಂತಲೂ ಅಧಿಕ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಲಾವೃತಗೊಳ್ಳುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ತಗ್ಗು ಹಾಗೂ ಅಪಾಯಕಾರಿ ಪ್ರದೇಶಗಳಿಂದ ಜನಸಾಮಾನ್ಯರು ದೂರವಿದ್ದು, ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಪ್ರಕಟನೆ ತಿಳಿಸಿದೆ. ಕರಾವಳಿ...
ಉಡುಪಿ: ಭಾನುವಾರ ರಾತ್ರಿ 10:30ರ ಸಮಯ ರಾಷ್ಟ್ರೀಯ ಹೆದ್ದಾರಿ ನಿಟ್ಟೂರು ಹುಂಡೈ ಶೋ ರೂಮ್ ಬಳಿ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಅಪಘಾತಕ್ಕೆ ಒಳಗಾದ ವ್ಯಕ್ತಿಯ ಹೊಟ್ಟೆ ಹಾಗೂ ಕೈಗಳು ಛಿದ್ರವಾಗಿ ಮೃತಪಟ್ಟಿದ್ದಾರೆ. ವ್ಯಕ್ತಿಯು ಸ್ಥಳೀಯ ರಮೇಶ್ ಪೂಜಾರಿ(60ವರ್ಷ) ಎಂದು ತಿಳಿದು ಬಂದಿದೆ. ಅಪಘಾತವಾದ ಕೂಡಲೇ ವಿಶ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಬಂಟ್ವಾಳದ ಅಡ್ಡೂರಿನಲ್ಲಿ ಸುಮಾರು 10 ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿದೆ. ನಿರಂತರ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಬಂಟ್ವಾಳದ ಅಡ್ಡೂರು, ಪೊಳಲಿ ಪರಿಸರದಲ್ಲೂ ಭಾರೀ ಮಳೆಗೆ ಅಪಾರ ಹಾನಿ ಆಗಿರುವ ಬಗ್ಗೆ ವರದಿಯಾಗಿದೆ.ಅಡ್ಡೂರಿನಲ್ಲಿ...
ಭಾರೀ ಗಾಳಿ ಮಳೆಗೆ ಅಲೆವೂರು ಪ್ರಗತಿನಗರದ ಫಾತಿಮಾಬಿ ಎಂಬವರ ಮನೆಯ ಛಾವಣಿ ಕುಸಿದು ಗೋಡೆಗಳಿಗೆ ಹಾನಿಯಾಗಿದ್ದು, ಅಂದಾಜು ರೂ 50 ಸಾವಿರ ನಷ್ಟವಾಗಿದೆ. ಅಲೆವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ, ಪಂಚಾಯತ್ ಅಧ್ಯಕ್ಷೆ ಪುಷ್ಪಾ ಅಂಚನ್, ಸಸ್ಯರುಗಳಾದ ಜಲ್ಲೇ...
ವಾರಾಣಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂಕೋರ್ಟ್ ಇಂದು ತಾತ್ಕಾಲಿಕ ತಡೆ ನೀಡಿದೆ. ಜುಲೈ 26ರವರೆಗೆ ಸಮೀಕ್ಷೆ ನಡೆಸದಂತೆ ಭಾರತೀಯ ಪುರಾತತ್ವ ಇಲಾಖೆಗೆ ಸೂಚನೆ ನೀಡಲಾಗಿದೆ. ಅಲಹಾಬಾದ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ಮಸೀದಿ ಕಮಿಟಿಗೆ ಸೂಚನೆ ನೀಡಲಾಗಿದೆ. ಯಾವುದೇ ಉತ್ಖನನವಿಲ್ಲದೆ ಜ್ಞಾನವಾಪಿ ಮಸೀದಿಯ ಸಮೀಕ್ಷ...
ಇತ್ತೀಚಿಗೆ ಪಾಕಿಸ್ತಾನದ ಸೀಮಾ ಹೈದರ್ ಗ್ರೇಟರ್ ನೋಯ್ಡಾಗೆ ಪ್ರಿಯಕರ ಸಚಿನ್ ಮೀನಾರನ್ನು ಮದುವೆ ಆಗಲು ಭಾರತಕ್ಕೆ ಬಂದಿದ್ದಳು. ಇದರ ಬೆನ್ನಲ್ಲೇ ಮತ್ತೊಂದು ಆನ್ ಲೈನ್ ಪ್ರೇಮ ಪ್ರಕರಣ ಬಯಲಿಗೆ ಬಂದಿದೆ. ಹೌದು. ಪೋಲೆಂಡ್ನ 49 ವರ್ಷದ ಮಹಿಳೆಯೊಬ್ಬರು ಜಾರ್ಖಂಡ್ನ ತನ್ನ 35 ವರ್ಷದ ಪ್ರಿಯಕರನನ್ನು ಮದುವೆಯಾಗಲು ಭಾರತಕ್ಕೆ ಬಂದಿದ್ದಾರೆ. 20...
ರೇಡಿಯೊ ಸಂವಹನದ ವ್ಯಾಪ್ತಿಯನ್ನು ಇನ್ನಷ್ಟು ಹೆಚ್ಚಿಸಲು ಸರ್ಕಾರವು 284 ನಗರಗಳಲ್ಲಿರುವ 808 ಎಫ್ಎಂ ರೇಡಿಯೊ ಕೇಂದ್ರಗಳ ಇ-ಹರಾಜನ್ನು ಶೀಘ್ರದಲ್ಲೇ ನಡೆಸಲಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಹೇಳಿಕೆ ನೀಡಿದ್ದಾರೆ. ರೇಡಿಯೊ ಕೇಂದ್ರಗಳನ್ನು ನಿರ್ವಹಿಸಲು ಪರವಾನಗಿ ಪಡೆಯುವ ಪ್ರಕ್ರಿಯೆಗಳನ್ನು ಸರ್ಕಾರವು ಸರಾಗಗೊಳಿ...