ಚಾಮರಾಜನಗರ: ಈ ಹೊಸ ವರ್ಷದಲ್ಲಿ ನಾಡಿನ, ದೇಶದ ಜನತೆ, ಮತದಾರರು ಬದಲಾವಣೆ ಆಗಬೇಕು. ಪ್ರಾಮಾಣಿಕರನ್ನು ನಂಬಬೇಕು. ಪ್ರಾಮಾಣಿಕತೆಗೆ ಬೆಲೆ ಕೋಡಬೇಕು. ಪ್ರಾಮಾಣಿಕರನ್ನು ಶಾಸನಸಭೆ ಸಂಸತ್ ಗೆ ಆಯ್ಕೆ ಮಾಡಿ ಕಳುಹಿಸಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ನಾಗರಾಜ್ ಮನವಿ ಮಾಡಿದರು. ತಾಲೂಕಿನ ಕಸ್ತೂರು ದೊಡ್ಡಮ್ಮತಾಯಿ...
ಮೊಂಟೆಪದವು: ಬ್ರಿಕ್ ಸ್ಟೋನ್ ಕಂಪೆನಿ ಸೌದಿ ಅರೇಬಿಯಾ ಪ್ರಾಯೋಜಕತ್ವದಲ್ಲಿ, ಬ್ಲಡ್ ಡೋನರ್ಸ್ ಮಂಗಳೂರು ರಿ ಸಹಕಾರದೊಂದಿಗೆ ಬ್ರಿಕ್-ಬಿಡಿಎಮ್ ಆಸರೆ ಎಂಬ ಕಾರ್ಯಕ್ರಮವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಬೃಹತ್ ರಕ್ತದಾನ ಶಿಬಿರ, ಸಾಧಕರಿಗೆ ಸನ್ಮಾನ, ದಿವ್ಯಾಂಗರಿಗೆ ಸವಲತ್ತು ವಿತರಣೆ, ಮಹಿಳೆಯರಿಗೆ ಹೊಲಿಗೆ ...
ಚಾಮರಾಜನಗರ: ರಸ್ತೆಯಲ್ಲಿ ಹಾಕಿದ್ದ ಹುರುಳಿ ಸೆತ್ತೆ ಕಾರಿನ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಕಾರು ಹೊತ್ತಿ ಉರಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನಹಳ್ಳಿ--ಗೋಪಾಲಪುರ ರಸ್ತೆಯಲ್ಲಿ ನಡೆದಿದೆ. ಹೊಸವರ್ಷದ ದಿನದಂದು ಬಂಡೀಪುರದಲ್ಲಿ ಸುತ್ತಾಡಿ ಕೇರಳದ ವೈನಾಡಿಗೆ ಕೇರಳ ನೋಂದಣಿಯ ಕಾರು ಹೊನ್ನೇಗೌಡನಹಳ್ಳಿ-ಗೋಪಾಲಪುರ ರಸ್ತೆಯಲ್ಲಿ ...
ರಾಮನಗರ: ಉದ್ಯಮಿಯೊಬ್ಬರು ಮಾಜಿ ಸಚಿವ ಅರವಿಂದ್ ಲಿಂಬಾವಳಿ ಸಹಿತ ಒಟ್ಟು 6 ಜನರ ಹೆಸರು ಬರೆದಿಟ್ಟು ತನ್ನ ಕಾರಿನಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕು ನೆಟ್ಟಗೆರೆ ಬಳಿಯಲ್ಲಿ ನಡೆದಿದೆ. ಹೊಸ ವರ್ಷಾಚರಣೆಗಾಗಿ ಕುಟುಂಬ ಸಹಿತವಾಗಿ ರಾಮನಗರದ ಕಗ್ಗಲೀಪುರ ಸಮೀಪದ ನೆಟ್ಟಗೆರೆ ಬಳಿಯ ರೆಸಾರ್ಟ್...
ಚೆನ್ನೈ: ಭಾರತದಿಂದ ವೈದ್ಯಕೀಯ ವ್ಯಾಸಂಗಕ್ಕೆ ಚೀನಾಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದ್ದು, ಇದೀಗ ವಿದ್ಯಾರ್ಥಿಯ ಮೃತದೇಹವನ್ನು ಭಾರತಕ್ಕೆ ತರಲು ಕುಟುಂಬಸ್ಥರು ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ. ಅಬ್ದುಲ್ ಶೇಖ್(22) ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ಇವರು ತಮಿಳನಾಡು ಮೂಲದವರಾಗಿದ್...
ಮಂಗಳೂರು: ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾಡಿ ಹಾಗೂ ಅವರ ಕಾರು ಚಾಲಕ ಮುಷರಫ್ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ ವೇಣೂರು ಗರ್ಡಾಡಿ ರಸ್ತೆಯಲ್ಲಿ ಬಸ್ ಹಾಗೂ ಕಾರು ಅಪಘಾತದದಲ್ಲಿ ಮೃತಪಟ್ಟಿದ್ದರು. ಇವರ ನಿಧನಕ್ಕೆ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನೌಶಾದ್ ಹಾಜಿ ಸೂರಲ್ಪಾಡಿ ಅವರ ನಿಧನದ ...
ಚಿಕ್ಕಮಗಳೂರು: ಹೊಸ ವರ್ಷಾಚರಣೆಯ ಸೆಲೆಬ್ರೇಷನ್ ಮುಗಿಸಿ ಪ್ರವಾಸಿಗರು ತಮ್ಮ ಊರಿಗೆ ಮರಳುತ್ತಿದ್ದು, ಈ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಫುಲ್ ಟ್ರಾಫಿಕ್ ಜಾಮ್ ಸೃಷ್ಟಿಯಾಯಿತು. ಇಯರ್ ಎಂಡ್ ಸೆಲೆಬ್ರೇಷನ್ ಮುಗಿಸಿ ಪ್ರವಾಸಿಗರು ಹೊಂ ಸ್ಟೇ, ರೆಸಾರ್ಟ್ ಚೆಕೌಟ್ ಮಾಡಿ ಹೊರಟಿದ್ದು, ಒಂದೇ ಬಾರಿಗೆ ಜನರು ಊರಿಗೆ ಪ್ರಯಾ...
2022 ಇಸವಿ ಕೊನೆಗೊಂಡಿದೆ. ಪ್ರವಾಹದಲ್ಲಿ ನೀರು ಹರಿದಂತೆ ವರ್ಷದಲ್ಲಿ ಕೂಡ ವರ್ಷ ಹರಿದು ಹೋಗ್ತಾ ಇದೆ. ಶತಮಾನಗಳ ಇತಿಹಾಸವನ್ನು ನಾವು ನೋಡಿದರೆ ಪ್ರತಿಯೊಂದು ದಿವಸವು ಹೊಸ ಹುಟ್ಟು ಪಡೆಯುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಡೆ ಹೇಳಿದ್ದಾರೆ. ಹೊಸ ವರ್ಷದ ಕುರಿತಂತೆ ಸಂದೇಶ ನೀಡಿರುವ ಅವರು, ಈ ವರ್ಷದಲ್ಲಿ ನಾವು...
ಕಾರವಾರ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತರನ್ನು ಅರುಣ್ ಪಾಂಡ್ಯನ್, ನಿಪುಲ್, ಮೊಹಮ್ಮದ್ ಶೇಖರನ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತ...
ಬೆಂಗಳೂರು: ನಂದಿನಿ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತದೆ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ. ಮಂಡ್ಯದಲ್ಲಿ ಅಮೂಲ್ ಹಾಗೂ ನಂದಿನಿ ವಿಲೀನದ ಬಗ್ಗೆ ಅಮಿತ್ ಶಾ ಹೇಳಿಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬ...