ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ಜಂಕ್ಷನ್ ನಲ್ಲಿರೋ ಚರಂಡಿಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕುಂಬಳೆ ನಿವಾಸಿ ಗಣೇಶ್ ಶೆಟ್ಟಿ (45) ಮೃತ ವ್ಯಕ್ತಿ. ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಖ...
ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಮಂಗಳೂರಿನಲ್ಲಿ ಸಹಾಯವಾಣಿ ಆರಂಭಿಸಿದೆ. ತಮ್ಮ ಮನೆಯಲ್ಲಿ, ನೆರೆಹೊರೆಗಳಲ್ಲಿ, ಊರು ಹಳ್ಳಿಗಳಲ್ಲಿ ಲವ್ ಜಿಹಾದ್ ಪ್ರಕರಣ ಕಂಡು ಬಂದರೆ ಅಥವಾ ಲವ್ ಜಿಹಾದ್ ಗೆ ಬಲಿಯಾದ್ರೆ ತುರ್ತಾಗಿ ಸಂಪರ್ಕಿಸಲು ಎರಡು ವಾಟ್ಸ್ ಆ್ಯಪ್ ಸಂಖ್ಯೆಗಳನ್ನು ನೀಡಲಾಗಿದೆ. ಜೊತೆಗ...
ಚಂಡೀಗಡ: ಕ್ರಿಕೆಟಿಗ ರಿಷಭ್ ಪಂತ್ ಕಾರು ಅಪಘಾತವಾಗಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿದ್ದ ವೇಳೆ ಅವರನ್ನು ಕಾರಿನಿಂದ ಹೊರ ತೆಗೆದು ರಕ್ಷಿಸಿದ ಬಸ್ ಚಾಲಕ ಸುಶೀಲ್ ಕುಮಾರ್ ಹಾಗೂ ನಿರ್ವಾಹಕ ಪರಮ್ ಜಿತ್ ಅವರಿಗೆ ಹರ್ಯಾಣ ಸಾರಿಗೆ ಸಂಸ್ಥೆ ಹರ್ಯಾಣ ರೋಡ್ ವೇಸ್ ಸನ್ಮಾನಿಸಿದೆ. 25 ವರ್ಷದ ರಿಷಭ್ ಪಂತ್ ಚಲಾಯಿಸುತ್ತಿದ್ದ ಕಾರು ದೆಹಲಿ—ಡೆಹ...
ವಿವೇಕ್ ಕೆ., ಮೈಸೂರು ಹೊಸ ವರ್ಷ 2023ಯನ್ನು ಸ್ವಾಗತಿಸಲು ಇಡೀ ಜಗತ್ತು ಸಿದ್ಧವಾಗಿದೆ. ಇದೀಗ ಹೊಸ ವರ್ಷ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಳೆಯ ಕಹಿ ನೆನಪುಗಳು ಮರೆಯಾಗಿ ಹೊಸ ವರ್ಷದ ಸಂಭ್ರಮದಲ್ಲಿ ಜನ ತೇಲಾಡಲು ಸಜ್ಜಾಗಿದ್ದಾರೆ. ಕಳೆದ ವರ್ಷದಲ್ಲಿ ಜನರು ಕೊವಿಡ್ ನಿಂದಾಗಿ ಪ್ರಾಣ ಮಾತ್ರವಲ್ಲ ಸಂತಸ, ಸ್ವಾತಂತ್ರ್ಯವನ್ನು ಕ...
ಬಿಜೆಪಿ ನಾಯಕಿ ಉಮಾ ಭಾರತಿ ಅವರು ನೀಡಿರುವ ಹೇಳಿಕೆ ಇದೀಗ ಬಿಜೆಪಿ ಪಾಳಯದಲ್ಲಿ ಆತಂಕ ಸೃಷ್ಟಿಸಿದ್ದು, ಪಕ್ಷದ ಹೈಕಮಾಂಡ್ ಕಡೆಗಣಿಸಿದ್ದರಿಂದ ಉಮಾ ಭಾರತಿ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಭಗವಾನ್ ರಾಮ ಮತ್ತು ಹನುಮಂತ ಬಿಜೆಪಿಯ ಕಾಪಿ ರೈಟ್ ಅಲ್ಲ(ಹಕ್ಕುಸ್ವಾಮ್ಯವಲ್ಲ) ಎಂದು ಉಮಾ ಭಾರತಿ ಹೇಳಿಕೆ ನೀಡಿದ್ದು, ಪಠಾಣ್ ಚಿತ್ರದ ವಿಚಾರವಾ...
ನವದೆಹಲಿ: ಖ್ಯಾತ ಕ್ರಿಕೆಟಿಗ ರಿಷಭ್ ಪಂತ್ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಾಥಮಿಕ ತನಿಖಾ ಮಾಹಿತಿಯನ್ನು ಬಹಿರಂಗಗೊಳಿಸಿದ್ದು, ಅಪಘಾತಕ್ಕೆ ಕಾರಣವಾದ ಅಂಶಗಳನ್ನು ವಿವರಿಸಿದ್ದಾರೆ. ಕಾರು ಅಪಘಾತವಾದಾಗ ಪಂತ್ ಒಬ್ಬರೇ ಕಾರಿನಲ್ಲಿದ್ದರು ಹಾಗೂ ಕಾರು ಚಾಲನೆಯಲ್ಲಿದ್ದಾಗ ಅವರು ನಿದ್ದೆಗೆ ಜಾರಿದ್ದೇ ಅಪಘಾತಕ್ಕೆ ಕಾರಣವಾಯ್ತು ...
ಶಂಶೀರ್ ಬುಡೋಳಿ, ಮಂಗಳೂರು ಅವರ ವಯಸ್ಸು ಸುಮಾರು 64. ಅವರಿಗೆ ಸೈಕಲಲ್ಲೇ ದೇಶ ಸುತ್ತೋ ತವಕ. ಕೈಗೆ ಗಾಯ ಆದ್ರೂ ಛಲ ಬಿಡದ ಆ ನಾರಿ ದೇಶ ಸುತ್ತುವ ವೇಳೆ ಕಡಲನಗರಿಗೆ ಭೇಟಿ ಕೊಟ್ರು. ಅಂದ ಹಾಗೇ ಅವರು ಯಾರು..? ಅನ್ನೋದನ್ನು ತಿಳಿಯೋಣ ಬನ್ನಿ… ಈ ಮಹಿಳೆಯ ಹೆಸರು ಕಮಲೇಶ್ ರಾಣಾ. ವಯಸ್ಸು 64. ಹರಿಯಾಣದ ಸೈಕಲ್ ಸವಾರೆ. ರಾಷ್ಟ್ರೀಯ...
ಕರುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಫುಟ್ಬಾಲ್ ದಂತಕಥೆ ಬ್ರೆಝಿಲಿಯನ್ ಖ್ಯಾತ ಮಾಜಿ ಫುಟ್ಬಾಲ್ ಆಟಗಾರ ಪೆಲೆ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. 82 ನೇ ವಯಸ್ಸಿನ ಪೆಲೆ ಮೂರು ವಿಶ್ವಕಪ್ ಟೂರ್ನಿಗಳಲ್ಲಿ ಬ್ರೆಜಿಲ್ ತಂಡವನ್ನು ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 1958, 1962 ಮತ್ತು 1970ರಲ್ಲಿ ಬ್ರ...
ಮಂಡ್ಯ: ದೇಶದ ಪ್ರತಿ ಪಂಚಾಯತ್ ನಲ್ಲಿ ಪ್ರೈಮರಿ ಹಾಲಿನ ಡೈರಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಂಡ್ಯದ ಗೆಜ್ಜಲಗೆರೆ ಡೈರಿ ಆವರಣದಲ್ಲಿ ಮೆಗಾ ಡೈರಿ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಮೂರು ವರ್ಷದಲ್ಲಿ ಒಟ್ಟು 2 ಲಕ್ಷ ಪ್ರಾಥಮಿಕ ಡೈರಿ ನಿರ್ಮಿಸಲಾಗುವುದು. ಆ ಮೂಲಕ, ದೇಶದಿಂದ ಹಾಲ...
ಅಡಿಕೆ ಬೆಳೆ ವಿಸ್ತರಣೆ ಭವಿಷ್ಯದಲ್ಲಿ ಅಡಿಕೆ ಬೆಳೆಗಾರರಿಗೆ ಮಾರಕವಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸದನದಲ್ಲಿ ನೀಡಿರುವ ಹೇಳಿಕೆ ಅಡಿಕೆ ಮಾರುಕಟ್ಟೆಯ ಮೇಲೆ ದುಷ್ಪರಿಣಾಮ ಬೀರಿ ಅಡಿಕೆ ಬೆಳೆಗಾರರ ಸಂಕಷ್ಟ ಹೆಚ್ಚಾಗುವ ಆತಂಕವಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಹೇಳಿದ್ದಾರೆ. ಮಲ್ಲಿಕಟ್ಟೆಯಲ್ಲಿ...