ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು (ಲುಂಪಿ ಸ್ಕಿನ್ ಡಿಸೀಸ್) ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ಜಿಲ್ಲೆಯಲ್ಲಿ 289 ಗ್ರಾಮಗಳಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಂಡು ಬಂದಿರುತ್ತದೆ. ಈವರೆಗೆ 3,414 ಜ...
ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19ರ ಸನ್ನಿವೇಶವನ್ನು ಪರಿಗಣಿಸಿ ಮತ್ತು ಕೆಲವು ದೇಶಗಳಲ್ಲಿ ಜಾಗತಿಕವಾಗಿ ಹೆಚ್ಚುತ್ತಿರುವ ಪ್ರಕರಣಗಳಿಂದ ಆಗುವ ಅಪಾಯದ ಮೌಲ್ಯಮಾನವನ್ನು ಅನುಸರಿಸಿ, ಸರ್ಕಾರದಿಂದ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ. ಈ ಬಗ್ಗೆ ರಾಜ್ಯ ಕೋವಿಡ್-19 ಟಿಎಸಿ ಮತ್ತು ಕಂದಾಯ ಹಾಗೂ ಆರೋಗ್ಯ ಸಚಿವರು ವಿವರವಾದ ಚರ್ಚೆಗಳ...
ಭಾರತ ಕ್ರಿಕೆಟ್ ತಂಡದ ಖ್ಯಾತ ಆಟಗಾರ ರಿಷಬ್ ಪಂತ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಪರಿಣಾಮವಾಗಿ ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರಾಖಂಡ್ ನ ರೂರ್ಕಿಯ ನರ್ಸನ್ ಗಡಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಬ...
ಧಮ್ಮಪ್ರಿಯಾ, ಬೆಂಗಳೂರು ಒಂದು ದೇಶ ಒಂದು ಭಾಷೆ ಒಬ್ಬ ವ್ಯಕ್ತಿ ಅಥವಾ ಒಂದು ವಸ್ತುವನ್ನು ಕುರಿತು ಮಾತನಾಡಬೇಕಾದರೆ, ಮಾತನಾಡಿದ ವಿಷಯವನ್ನು ಬರವಣಿಗೆ ರೂಪಕ್ಕೆ ತರಬೇಕಾದರೆ, ಕೇವಲ ಬರೆಯಬೇಕು ಅಥವಾ ಮಾತನಾಡಬೇಕು ಎಂದುಕೊಂಡರೆ ಸಾಲದು, ಮೊದಲು ಆ ವಿಚಾರದಲ್ಲಿನ ಮುಖ್ಯ ವಸ್ತು, ವಿಷಯ ಅದರ ಘನತೆ ಎಲ್ಲವನ್ನು ನಾವು ಗಮನದಲ್ಲಿಟ್ಟುಕೊಂಡು ...
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ನಿಧನರಾಗಿದ್ದು, ತಾಯಿಯ ನಿಧನದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಭಾವುಕರಾಗಿ ಟ್ವೀಟ್ ಮಾಡಿದ್ದಾರೆ. ನಮ್ಮ ತಾಯಿಯ ಜೀವನದ ಮೂರು ಹಂತ ಕಂಡಿದ್ದೇನೆ. ತಪಸ್ವೀ ಬದುಕು, ನಿಸ್ವಾರ್ಥತೆ ಪ್ರತೀಕ, ಮೌಲ್ಯಾಧಾರಿತ ಬದ್ಧತೆ ಎಂದು ಸಂತಾಪ ಸೂಚಿಸಿದ್ದಾರೆ. ಅವರಿಗೆ 100 ವ...
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 19 ರಿಂದ ಆರಂಭವಾಗಿದ್ದ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೆ ನಿಗದಿಗಿಂತ ಒಂದು ದಿನ ಮುಂಚಿತವಾಗಿಯೇ ಕೊನೆಗೊಂಡಿದೆ. ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಸಂಜೆ ವಿಧಾನಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ. ಬೆಳಗಾವಿಯಲ್ಲಿ ಡಿಸೆಂಬರ್ 19 ರಂದು ಪ್ರಾರಂಭವಾ...
ಕೊಟ್ಟಿಗೆಹಾರ: ರಾಜ್ಯ ಸರ್ಕಾರ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು 192/ಎ ಭೂಕಬಳಿಕೆ ಕಾಯ್ಕೆ ತಿದ್ದುಪಡಿಗೆ ಒಪ್ಪಿಗೆ ನೀಡಿ ಕಾಯ್ದೆಯಿಂದ ಗ್ರಾಮೀಣ ಭಾಗದ ರೈತರನ್ನು ಹೊರಗಿಟ್ಟಿರುವುದನ್ನು ಕರ್ನಾಟಕ ಬೆಳೆಗಾರರ ಒಕ್ಕೂಟ, ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘ ಸ್ವಾಗತಿಸುತ್ತದೆ ಎಂದು ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘದ ಅಧ್ಯಕ...
ಬೆಳ್ತಂಗಡಿ: ಶಿಬಾಜೆ ಕುರುಂಜ ಎಂಬಲ್ಲಿ ತೋಟದ ಕಾರ್ಮಿಕನಾಗಿ ದುಡಿಯುತ್ತಿದ್ದ ಅಮಾಯಕ ದಲಿತ ಯುವಕ ಶ್ರೀಧರನನ್ನು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ನಡೆಸಿದ್ದು, ಅರೋಪಿಗಳ ವಿರುದ್ಧ ಕೊಲೆ, ದರೋಡೆ, ಹಲ್ಲೆ,ದಲಿತ ದೌರ್ಜನ್ಯ ಪ್ರಕರಣ ದಾಖಲಾದರು ಆರೋಪಿಗಳನ್ನು ಬಂಧಿಸದೇ ರಾಜಕೀಯವಾಗಿ ರಕ್ಷಣೆ ನೀಡಲಾಗುತ್ತಿದೆ ಎಂದು ಎಂದು ಕರ್ನಾಟಕ ದಲಿತ ಸಂಘರ್ಷ ...
ಮಂಡ್ಯ : ಶುಕ್ರವಾರ ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರ ಸ್ವಾಗತಕ್ಕೆ ಎಲ್ಲ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ನಗರದ ವಿವಿ ಆವರಣದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್ ಗಳಲ್ಲಿ ಡಿಸೆಂಬರ್ 31 ರಂದು ರಾತ್ರಿ 12:30 ರವರೆಗೆ ಮಾತ್ರ ಹೊಸ ವರ್ಷ ಆಚರಣೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಆದೇಶ ನೀಡಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ...