ಚಿಕ್ಕಬಳ್ಳಾಪುರ: ಈಜಲು ನೀರಿಗೆ ಇಳಿದ ಇಬ್ಬರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೇವನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ. ಬಾಗಲೂರು ಬಳಿಯ ರಜಾಕ್ ಪಾಳ್ಯದ ವಿದ್ಯಾರ್ಥಿಗಳಾದ ಜುನೈದ್ ಹಾಗೂ ಹೊಸಕೋಟೆ ತಾಲೂಕು ವಳಗೆರೆಪುರದ ವಿದ್ಯಾರ್ಥಿ ಸಂತೋಷ್ ಮೃತ...
ಇತ್ತೀಚೆಗಿನ ದಿನಗಳಲ್ಲಿ ಜನರು ತಮ್ಮ ದೈನಂದಿನ ಒತ್ತಡದ ಬದುಕಿನಲ್ಲಿ ಬ್ರೆಡ್ ಜಾಮ್ ನಂತಹ ಅತ್ಯಂತ ಸುಲಭದ ಆಹಾರಗಳ ಕಡೆಗೆ ಹೆಚ್ಚಿನ ಗಮನ ಕೊಡುತ್ತಿದ್ದಾರೆ. ಇದು ಜನರಲ್ಲಿ ನಾನಾ ರೀತಿಯ ರೋಗಗಳಿಗೆ ಅಪೌಷ್ಠಿಕತೆಗೆ ಕಾರಣವಾಗುತ್ತಿದೆ. ತರಕಾರಿಗಳು, ಕಾಳುಗಳನ್ನು ಜನ ಮರೆಯುತ್ತಿರುವುದರಿಂದಾಗಿ ಸಣ್ಣ ವಯಸ್ಸಿನಲ್ಲೇ ವೃದ್ಧರಿಗೆ ಬರುವಂತಹ ಕಾಯ...
ತೆಲಂಗಾಣ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ತೆಲಂಗಾಣದಲ್ಲಿ ಸಾರ್ವಜನಿಕರ ಸಂತೋಷ ಕೂಟಗಳಿಗೆ ಅನುಕೂಲವಾಗುವಂತೆ ಮಧ್ಯರಾತ್ರಿ 1ರವರೆಗೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ತೆಲಂಗಾಣ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೋಮಶೇಖರ್ ಕುಮಾರ್ ಈ ಆದೇಶ ಹೊರಡಿಸಿದ್ದು, 2022ರ ಡಿಸೆಂಬರ್ 31ರಂದು ಮಧ್ಯರಾತ್ರಿಯವರೆಗೂ ಮದ್ಯ ಮಾರಾಟಕ್ಕೆ ಅವಕಾಶ ನೀಡ...
ಚೆನ್ನೈ: ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಗಾಮಿ ಬಲಪಂಥೀಯರು ನಮ್ಮ ಮೇಲೆ ಮುಗಿಬಿದ್ದಿದ್ದಾರೆ ಎಂದರೆ ನಮ್ಮ ಸರ್ಕಾರ ಸರಿಯಾದ ಪಥದಲ್ಲಿದೆ ಎಂಬುದರ ಮರುದೃಢೀಕರಣ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ ಅವರು, ಬಲಪಂಥೀಯರು ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ ...
ಚಿಕ್ಕಮಗಳೂರು: ಕಾಡು ಪ್ರಾಣಿಗಳ ಹಾವಳಿಗೆ ಕಾಫಿನಾಡಿನ ಜನತೆ ತತ್ತರಿಸಿದ್ದು, ಆನೆಗಳ ಉಪಟಳದ ಬಳಿಕ ಇದೀಗ ಕಾಡುಕೋಣವೊಂದು ವ್ಯಕ್ತಿಯೊಬ್ಬರನ್ನು ತಿವಿದು ಹತ್ಯೆ ಮಾಡಿದೆ. ಸೋಮಶೇಖರ್ (45) ಮೃತ ಪಟ್ಟ ದುರ್ದೈವಿಯಾಗಿದ್ದು, ಇವರು ಕಳಸ ತಾಲೂಕಿನ ತೋಟದೂರಿನ ತಮ್ಮ ತೋಟದಲ್ಲಿ ಕೆಲಸ ಮಾಡುವಾಗ ಏಕಾಏಕಿ ದಾಳಿ ನಡೆಸಿದ ಕಾಡುಕೋಣ ತಿವಿದು ಹತ್ಯೆ ಮಾ...
CPIM ಪಕ್ಷದ ಹಿರಿಯ ಸದಸ್ಯರೂ, ಕಮ್ಯುನಿಸ್ಟ್ ಚಳುವಳಿಯ ಹಿರಿಯ ನೇತಾರರಾದ ಕಾಮ್ರೇಡ್ ಚಂದು ಭಂಡಾರಿ(80)ಯವರು ದೀರ್ಘಕಾಲದ ಅನಾರೋಗ್ಯದ ಕಾರಣದಿಂದಾಗಿ ಇಂದು ನಿಧನ ಹೊಂದಿದರು. ಎಳೆಯ ಪ್ರಾಯದಲ್ಲೇ ಎಡಪಂಥೀಯ ವಿಚಾರಧಾರೆಗೆ ಆಕರ್ಷಿತರಾದ ಚಂದು ಭಂಡಾರಿಯವರು ಆ ಕಾಲದಲ್ಲಿ ನಡೆಯುತಿದ್ದ ರೈತರ ಹೋರಾಟದಲ್ಲಿ ಭಾಗವಹಿಸುವ ಮೂಲಕ ರೈತಾಪಿ ಜನತೆಯ ನಾಯ...
ಲಕ್ನೋ: ಮದುವೆಯಾಗಿ ಆರು ವರ್ಷವಾದರೂ ಮಕ್ಕಳಾಗಿಲ್ಲ ಎಂದು ವ್ಯಕ್ತಿಯೋರ್ವ ತನ್ನ ಪತ್ನಿಯ ಖಾಸಗಿ ಅಂಗವನ್ನು ರೇಜರ್ ನಿಂದ ಕೊಯ್ದು ವಿಕೃತಿ ಮೆರೆದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮದುವೆಯಾಗಿ 6 ವರ್ಷಗಳು ಕಳೆದರೂ ಮಕ್ಕಳಾಗಿಲ್ಲ ಇದು ಪತ್ನಿಯ ತಪ್ಪು ಎಂದು ಭಾವಿಸಿದ ಅವಿವೇಕಿ ಪತಿ, ತನ್ನ ಪತ್ನಿಗೆ ಪ್ರತಿನಿತ್ಯ ಕಿರುಕುಳ ನೀಡಲು ಆರಂ...
ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಕಳಪೆ ಗುಣಮಟ್ಟದ ಮೌಲ್ಯ ಮಾಪನ ಮಾಡಲಾಗಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪ್ರಜಾಸತ್ತತ್ಮಕ ದಲಿತ ವಿದ್ಯಾರ್ಥಿ ಒಕ್ಕೂಟ ರಾಜ್ಯ ಸಂಚಾಲಕ ವೇಣುಗೋಪಾಲ್ ಮೌರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ಸಂಖ್ಯೆಯ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ನೀಡಲ...
ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ನಾಳಿನ ಸದನವನ್ನು ರದ್ದು ಮಾಡಿರುವ ರಾಜ್ಯ ಸರ್ಕಾರದ ನಿಲುವು ನಾಡವಿರೋಧಿಯಾದುದ್ದು.ಸದನವನ್ನು ಇನ್ನು ಒಂದು ವಾರ ವಿಸ್ತರಿಸಿ, ಜನರ ಸಮಸ್ಯೆಗಳ ವಿಸ್ತೃತ ಚರ್ಚೆಗೆ ಅವಕಾಶ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯ...
ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಮಂಡ್ಯಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಮಂಡ್ಯ ನಗರದಲ್ಲಿ ಫ್ಲೆಕ್ಟ್ ಗಳ ಭರಾಟೆ ಕಂಡು ಬಂದಿದೆ. ರಸ್ತೆ ಬದಿಗಳಲ್ಲಿ ಬಿಜೆಪಿ ಬಾವುಟಗಳು ಹಾರಾಡುತ್ತಿದ್ದು, ಅಮಿತ್ ಶಾ ಅವರಿಗೆ ಸ್ವಾಗತ ಕೋರಿ ಫ್ಲೆಕ್ಸ್ ಗಳನ್ನು ಹಾಕಲಾಗಿದೆ. ಈ ಫ್ಲೆಕ್ಸ್ ಗಳ ಪೈಕಿ ಮಂಡ್ಯದ ಸ್ವಾಭಿಮಾನಿ ಸಂಸದೆ ಸ...