ಉಡುಪಿ: ಕೆಲಸದ ಸಮಯದಲ್ಲಿ ಶಾಲಾ ಆವರಣದಲ್ಲಿ ಮದ್ಯಪಾನ ಮಾಡಿ ಮಲಗಿದ್ದ ಪೆರ್ಡೂರು ಸಮೀಪದ ಅಲಂಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ನಾಯಕ್ ಅವರನ್ನು ಅಮಾತುಗೊಳಿಸಲಾಗಿದೆ. ಬಡ ಮಕ್ಕಳ ಭವಿಷ್ಯ ರೂಪಿಸಬೇಕಾದ ಶಿಕ್ಷಕ ಮದ್ಯ ಸೇವಿಸಿ ಅಮಲಿನಲ್ಲಿ ತೇಲುತ್ತಾ ಶಾಲೆಯ ಜಗಲಿ ಮೇಲೆ ಸುಖ ನಿದ್ದೆ ಮಾಡಿದ್ದು, ಈ ಘಟನೆಗೆ ...
ಇವರು ಕೊರಳು ತುಂಬ ಧರಿಸಿರುವ ಪದಕಗಳನ್ನು ನೋಡಿದ್ರೆ, ಇವರೇನು ಪದಕಗಳ ಸರದಾರನೋ? ಅನ್ನೋ ಅನುಮಾನ ಬರಬಹುದು. ವೃತ್ತಿಯಲ್ಲಿ ಪೊಲೀಸ್ ಇಲಾಖೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿರುವ ಎಂ.ಡಿ.ನಾಗೇಂದ್ರ ಅವರು, ಕ್ರೀಡೆಯಲ್ಲಿ ಮಾಡಿರುವ ಸಾಧನೆ ಅಂತಿಂಥಹದ್ದಲ್ಲ… ಅನ್ನೋದು ಅವರ ಕೊರಳಿಗೇರಿದ ಪದಕಗಳನ್ನು ನೋಡಿದರೆನೇ ತಿಳಿಯಬಹುದು. ಸರಗೂರು ...
ಉಜಿರೆ: ಬೊಲೋರೊ ವಾಹನವೊಂದು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದು ಆಟೋದಲ್ಲಿದ್ದ ನಾಲ್ಕು ಜನರಿಗೆ ಗಂಭೀರ ಗಾಯಗೊಂಡ ಘಟನೆ ಉಜಿರೆಯ ಓಡಲ ಕ್ರಾಸ್ ನಲ್ಲಿ ಡಿ.28 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಓಡಲ ಕ್ರಾಸ್ ನಲ್ಲಿ ಬೆಳಾಲು ಕಡೆಯಿಂದ ಉಜಿರೆ ಕಡೆಗೆ ಹೋಗುತ್ತಿದ್...
ಇಂದಿನ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯದಲ್ಲಿ ಕುಂಠಿತಗೊಳ್ಳುತ್ತಿರುವ ಕೃಷಿ ಚಟುವಟಿಕೆಗಳು, ನಷ್ಟದಲ್ಲಿರುವ ರೈತರು, ಸಾಂಕ್ರಾಮಿಕ ರೋಗಗಳಿಂದ ಹಾನಿಗೀಡಾದ ಬೆಳೆಗಳು ಮತ್ತು ಅವುಗಳ ಬಗ್ಗೆ ಸರ್ಕಾರ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸುದೀರ್ಘವಾಗಿ ಮಾತನಾಡಿದರು. ಅವರ ಮಾತುಗಳನ್ನು ಯಥಾವತ್ತಾಗಿ ಇಲ್ಲಿ ನೀಡಲ...
ಚಿಕ್ಕಮಗಳೂರು: ಮೂಡಿಗೆರೆ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಸಮ್ಮುಖದಲ್ಲೇ ಕಾರ್ಯಕರ್ತರ ಗಲಾಟೆ ನಡೆದಿದೆ. ನಯನ ಮೋಟಮ್ಮ ಸೇರಿದಂತೆ ಜಿಲ್ಲಾಧ್ಯಕ್ಷ ಅಂಶುಮಂತ್ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ನಯನ ಮೋಟಮ್ಮರಿಗೆ ಟಿಕೆಟ್ ನೀಡದಂತೆ ಕೆಲ ಕಾಂಗ್ರೆಸ್ ಕಾರ್ಯಕರ್ತರು ಅಪಸ್ವರ ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆಯ ಕುರುಂಜ ಗ್ರಾಮದ ದಲಿತ ಯುವಕನ ಕೊಲೆ ಆರೋಪಿಗಳನ್ನು ತಕ್ಷಣ ಬಂಧಿಸಿ ಅವರ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು. ತನಿಖಾಧಿಕಾರಿಗಳನ್ನು ಬದಲಾಯಿಸಬೇಕು. ಪ್ರಕರಣದ ಬಗ್ಗೆ ಸಿಒಡಿ ತನಿಖೆ ನಡೆಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಮೊಗೇರ ಸಂಘ ಮತ್ತು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಒತ...
ಅಪ್ರಾಪ್ತ ಸೊಸೆಯ ಅತ್ಯಾಚಾರ ಎಸಗಿದ ಆರೋಪದಡಿಯಲ್ಲಿ 32 ವರ್ಷದ ವ್ಯಕ್ತಿಗೆ 15 ವರ್ಷಗಳ ಕಠಿಣ ಶಿಕ್ಷೆ ಹಾಗೂ 50,000 ರೂಪಾಯಿ ದಂಡವನ್ನು ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಎಫ್ ಟಿಎಸ್ ಸಿ-II (ಪೋಕ್ಸೊ) ತೀರ್ಪು ನೀಡಿದೆ ಅಲ್ಲದೇ ಸಂತ್ರಸ್ತೆಗೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡಲು ನ್ಯಾಯಾಲಯ ಆದೇಶಿಸಿದೆ. 2021ರ ಆಗಸ...
ಚಾಮರಾಜನಗರ: ಚಿಕ್ಕ ತಿರುಪತಿ ಎಂಥಲೇ ಕರೆಯುವ ಹನೂರು ತಾಲೂಕಿನ ಸಿಂಗಾನಲ್ಲೂರು ಸಮೀಪದ ಬೂದುಬಾಳು ಗ್ರಾಮದ ವೆಂಕಟರಮಣಸ್ವಾಮಿ ದೇವಾಲಯಕ್ಕೆ ಇಂದು ಅಣ್ಣಾವ್ರ ಕುಟುಂಬ ಭೇಟಿಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು. ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್ ಸೇರಿದಂತೆ ಮನೆ ಮಂದಿ ಮನೆ ದೇವರ ದರ್ಶನ ಪಡೆದ...
ಚಾಮರಾಜನಗರ: ವ್ಯಕ್ತಿಯೋರ್ವ ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಅಲಗುಮೂಲೆ ಗ್ರಾಮದಲ್ಲಿ ಜರುಗಿದೆ. ಹನೂರು ತಾಲೂಕಿನ ಅಲಗುಮೂಲೆ ಗ್ರಾಮದ ಕುಮಾರ್ (45)ಮೃತಪಟ್ಟ ವ್ಯಕ್ತಿ. ಅಲಗೂಮೂಲೆ ಗ್ರಾಮದ ಕುಮಾರ್ ಎಂಬುವರು ಬೆಂಗಳೂರು ಮೂಲದ ಪ್ರತಾಪ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ತನ್ನ ಹಸುಗಳನ್ನು ಮೇಯಿಸಿಕೊಂಡು ಜೀ...
ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ರಿಕ್ಷಾಗಳ ಕಲರ್ ಕೋಡಿಂಗ್ ಆದೇಶವನ್ನು ತಕ್ಷಣ ಜಾರಿಗೊಳಿಸಬೇಕು. ನಗರದೊಳಗೆ ಗ್ರಾಮಾಂತರ ರಿಕ್ಷಾಗಳು ಅಕ್ರಮವಾಗಿ ಸಂಚರಿಸಿ ಬಾಡಿಗೆ ಪಡೆಯುವುದನ್ನು ನಿಲ್ಲಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಆಟೊ ರಿಕ್ಷಾ ಚಾಲಕ ಮಾಲಕರ ಸಂಘಗಳ ಒಕ್ಕೂಟ ಆಗ್ರಹಿಸಿದೆ. ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿ...