ಬೆಂಗಳೂರು: ನಿಂತಿದ್ದ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಮೂರು ಬಸ್ ಗಳು ಬೆಂಕಿಗಾಹುತಿಯಾದ ಘಟನೆ ಮೈಸೂರು ರಸ್ತೆಯ ಯು ಆರ್ ವಿ ಎಂಜಿನಿಯರಿಂಗ್ ಕಾಲೇಜಿನ ಬಳಿಯಲ್ಲಿ ನಡೆದಿದೆ. ಬಸ್ ಗಳು ಎಸ್ ಆರ್ ಎಸ್ ಟ್ರಾವೆಲ್ಸ್ ಗೆ ಸೇರಿದ್ದಾಗಿದ್ದು, ಘಟನೆ ಮಾಹಿತಿ ತಿಳಿದು ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ...
ಮಂಗಳೂರು: ಕೃಷ್ಣಾಪುರದ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಾಟಿಪಳ್ಳ 4ನೇ ಬ್ಲಾಕ್ ನಿವಾಸಿ ಲಕ್ಷ್ಮೀಶ ದೇವಾಡಿಗ (28) ಎಂದು ಗುರುತಿಸಲಾಗಿದೆ. ಕಳೆದ ಶನಿವಾರ ರಾತ್ರಿ ಕೃಷ್ಣಾಪುರ 9ನೇ ಬ್ಲಾಕ್ ನಿವಾಸಿ ಜಲೀಲ್ ಅವರನ್ನು ಕಾಟಿಪಳ್ಳ 4ನೇ ಬ್ಲಾಕ್ನ ನೈತ...
ಕಲ್ಯಾಣ ಕರ್ನಾಟಕ ಭಾಗದಲ್ಲಿ, ತೊಗರಿ ಬೆಳೆ ನೆಟೆರೋಗದಿಂದ ಸಂಪೂರ್ಣವಾಗಿ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ಆದರೆ ಬಿಜೆಪಿ ಸರ್ಕಾರ ಮಾತ್ರ ಯಾವುದೇ ಸಮೀಕ್ಷೆಯನ್ನು ನಡೆಸದೆ, ಪರಿಹಾರವನ್ನು ನೀಡದೆ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಸರ್ಕಾರ ನೆಟೆರೋಗದಿಂದ ಹಾನಿಗೊಳ...
ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಚಾರ್ಮಾಡಿ ಅರಣ್ಯದಲ್ಲಿ ಕಾಡ್ಗಿಚ್ಚು ಸೃಷ್ಟಿಯಾಗಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಚಾರ್ಮಾಡಿ ಘಾಟ್ ನ ಸೋಮನ ಕಾಡು ಸಮೀಪ ಬಾಳೂರು ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅರಣ್ಯ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ನಿರತರಾಗಿದ್ದಾರೆ. ಯಾರೋ ಕಿಡಿಗೇಡಿಗಳು ...
ಬೆಳ್ತಂಗಡಿ; ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ಮಕ್ಕಳ ಪ್ರವಾಸದ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಹಲವರು ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಸಿಂದನೂರಿನ ಶಾಲಾ ಮಕ್ಕಳ ಪ್ರವಾಸದ ಬಸ್ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಸರಕಾರಿ ಬಸ್ ಎದುರು ಬದುರಾಗಿ ಡಿಕ್ಕಿ ಹೊಡೆದಿದೆ. ...
ಚಾಮರಾಜನಗರ: ಕಾಲ ಮಿತಿಯೊಳಗೆ ಮಾಹಿತಿ ನೀಡದ ಕೊಳ್ಳೇಗಾಲ ತಹಸೀಲ್ದಾರ್ ಎಂ.ಮಂಜುಳಾ ಅವರಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ 25 ಸಾವಿರ ದಂಡವನ್ನು ವಿಧಿಸಿ ಆದೇಶಿಸಿದೆ. ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದ ಕೆ.ಎಲ್. ಲಿಂಗರಾಜು ಅವರ ದೂರಿನ ಹಿನ್ನಲೆ ರಾಜ್ಯ ಮಾಹಿತಿ ಆಯುಕ್ತ ಎಚ್.ಸಿ.ಸತ್ಯನ್ ತೆರೆದ ನ್ಯಾಯಾಲಯದಲ್ಲಿ ದಂಡ ವಿಧಿಸಿದ್ದಾರ...
ಚಾಮರಾಜನಗರ: ಚಾಮರಾಜನಗರದಲ್ಲಿ ಎಗ್ಗಿಲ್ಲದೇ ಅಕ್ರಮ, ಅವೈಜ್ಞಾನಿಕ ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪಕ್ಕೆ ಪುಷ್ಟಿ ನೀಡುವಂತೆ ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದಲ್ಲಿ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲೂಕಿನ ಕಾಗಲವಾಡಿಮೋಳೆ ಗ್ರಾಮದ ಸಿದ್ದರಾಜು, ಕುಮಾರ್ ಹಾಗೂ ಶಿವರಾಜ್ ಎಂಬವರು ಮೃತ ದುರ್ದ...
ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಯ ಹೆಸರಲ್ಲಿ ಅನುದಾನ ಬಿಡುಗಡೆ ಮಾಡುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆ. ಬಿಜೆಪಿ ಸರ್ಕಾರ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳದೆ ವಿಧಾನಸಭೆಯ ಎಲ್ಲಾ ಶಾಸಕರ ಘನತೆ ಮತ್ತು ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಶೃಂಗೇರಿಗೆ ಅನು...
ಚಿಕ್ಕಮಗಳೂರು: ಹೊಸ ಬೆಳಕು ಮೂಡುತಿದೆ ಎಂದು ವೇದಿಕೆ ಮೇಲೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್ ಹಾಡಿದ್ದು, ಈ ಹಾಡಿಗೆ ಸರ್ಕಾರಿ ನೌಕರರು ಕುಣಿದು ಕುಪ್ಪಳಿಸಿದ್ದಾರೆ. ತರೀಕೆರೆಯಲ್ಲಿ ನಡೆದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಕೆಲಸದ ಒತ್ತಡದ ಮಧ್ಯೆಯೂ ತಹಶೀಲ್ದಾರ್ ಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಡ್ಯಾನ್ಸ್ ಮಾಡಿ ಎಂಜಾಯ್ ಮಾಡಿದರ...
ಬೆಳ್ತಂಗಡಿ: ಗರ್ಡಾಡಿ ಗ್ರಾಮದ ಬಂಗಟ ಮನೆ ನಿವಾಸಿ ಜೋನ್ ಮೋನಿಸ್ ಎಂಬವರ ಪತ್ನಿ ಪ್ರಿಯಾ ಟಿ.ಎಂ (37) ರವರು ಡಿ. 22ರಂದು ಮಡಂತ್ಯಾರಿಗೆ ಹೋಗಿ ಮೊಬೈಲ್ ಸಿಮ್ ಕಾರ್ಡ್ ತರುವುದಾಗಿ ಹೇಳಿ ಹೋದವರು ವಾಪಾಸು ಮನೆಗೆ ಬಂದಿಲ್ಲ. ಅವರ ಬಳಿ ಇದ್ದ ಎರಡು ಮೊಬೈಲ್ ನಂಬರ್ ಗಳು ಕೂಡ ಸ್ವಿಚ್ ಆಫ್ ಆಗಿದ್ದು ಎಲ್ಲಾ ಕಡೆ ಹುಡುಕಾಡಿದರೂ ಇದುವರೆಗೆ ಪತ್...