ಮತ್ತೆ ಕೊರೊನಾ ಪ್ರಕರಣ ಕೆಲ ಕಡೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಇಂದು ಸೂಚಿಸಿದ್ದಾರೆ. ಶಾಪಿಂಗ್ ಮಾಲ್, ಕಚೇರಿಗಳು, ಸಿನೆಮಾ ಹಾಲ್, ಪಬ್, ಬಾರ್, ರೆಸ್ಟೋರೆಂಟ್ ಅದೇರೀತಿ ಬಸ್, ರೈಲು, ಮಟ್ರೋ, ವಿಮಾನ ಯಾನದ ಸಂದರ್ಭದ...
ಮಂಗಳೂರಿನ ಕೃಷ್ಣಾಪುರದಲ್ಲಿ ನಡೆದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ(21), ಉಡುಪಿಯ ಹೆಜಮಾಡಿ ನಿವಾಸಿ ಸವಿನ್ ಕಾಂಚನ್ ಅಲಿಯಾಸ್ ಮುನ್ನ (24) ಹೆಜಮಾಡಿ ಉಡುಪಿ, ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು (23)...
ಯುವತಿಯೋರ್ವಳು ಒಳ ಉಡುಪಿನಲ್ಲಿ ಚಿನ್ನವನ್ನು ಅಕ್ರಮವಾಗಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಭಾರಿ ಮೊತ್ತದ ಚಿನ್ನವನ್ನು ಕೇರಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ಸುಮಾರು ಒಂದು ಕೋಟಿ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಕಾಸರಗೋಡಿನ 19 ವರ್ಷದ ಯುವತಿಯನ್ನು ಬಂಧಿಸಲಾಗಿದೆ. ಕಲ್ಲಿಕೋಟೆ ಕರಿಪ್ಪೂರು ವಿಮಾನ ನಿಲ್ದ...
ಕರಾವಳಿಯ ಮೀನುಗಾರರಿಗೆ ಸರ್ಕಾರದಿಂದ ಕೊಡಲಾಗುತ್ತಿರುವ ಸಬ್ಸಿಡಿ ಸೀಮೆ ಎಣ್ಣೆ ವಿಚಾರವಾಗಿ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರವನ್ನು ಹಾಗೂ ಸಚಿವ ಅಂಗಾರ ಅವರನ್ನು ಪ್ರತಿಪಕ್ಷ ನಾಯಕರು ಹಿಗ್ಗಾಮುಗ್ಗಾ ತರಾಟೆಗೆತ್ತಿಕೊಂಡ ಘಟನೆ ನಡೆದಿದೆ. ಮೀನುಗಾರರ ಸಮಸ್ಯೆ ವಿಚಾರವಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಪ್ರಶ...
ಮೂಲ ಉಲ್ಲೇಖ : The Social Context of an Ideology, Ambedkar’s Social and Political Thought, MS Gore, Sage Publications (ಈ ಲೇಖನ ಮೂಲತಃ 2016ರ ಜನವರಿ 26ರಂದು ಸಬ್ ರಂಗ್ ಇಂಡಿಯಾ ಬ್ಲಾಗ್ ನಲ್ಲಿ -–ಸಮಾನತೆಯೆಡೆಗೆ : ಡಾ ಬಾಬಾಸಾಹೇಬ್ ಅಂಬೇಡ್ಕರ್ 1927ರ ಡಿಸೆಂಬರ್ 25ರಂದು ಮನುಸ್ಮೃತಿಯನ್ನು ಏಕೆ ಸುಟ್ಟರು ...
ಧಮ್ಮಪ್ರಿಯಾ, ಬೆಂಗಳೂರು ಒಬ್ಬ ವ್ಯಕ್ತಿಯ ಬಗ್ಗೆ ಒಂದು ವಿಚಾರದ ಬಗ್ಗೆ ಒಂದು ವಸ್ತುವಿನ ಬಗ್ಗೆ ಒಂದು ಸ್ಥಳದ ಬಗ್ಗೆ ನಾವು ಒಮ್ಮೆ ಚರ್ಚೆಗೆ ಕುಳಿತಾಗ ನಮ್ಮ ಆಲೋಚನೆಯ ಕ್ರಮಗಳೇ ವಿಭಿನ್ನವಾಗಿರುತ್ತವೆ ಎಂದರೆ ತಪ್ಪಾಗಲಾರದು. ನಾವು ಮಂಡಿಸುವ ವಿಚಾರಗಳು ಬೇರೊಬ್ಬರ ಚಿಂತನೆಯ ಮಂಥನದಲ್ಲಿ ವಿಮರ್ಶೆಗಳಿಗೆ ಒಳಪಟ್ಟರೆ, ಬೇರೆಯವರ ಮಂಡನಾ ಕ...
ಚಿಕ್ಕಮಗಳೂರು: ರಾತ್ರೋ ರಾತ್ರಿ ಬೈಕ್ ಎಗರಿಸಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕಡೂರು ಸಿಪಿಐ ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದೆ. ಕಡೂರು ತಾಲ್ಲೂಕಿನ ಶೆಟ್ಟಿಹಳ್ಳಿಯ ಮೋಹನ್ ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ 4 ಲಕ್ಷ ರೂ. ಮೌಲ್ಯದ 11 ಬೈಕ್ ವಶಪಡಿಸಿಕೊಳ್ಳಲಾಗಿದೆ. ಕಡೂರು ಪ...
ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ತರಕಾರಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಡಿ. 25 ಸಂಜೆ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ. ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ , ತರಕಾರಿ ಖಾಲಿ ಮಾಡಿ ವಾಪಸ್ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ವಾಹನ ಡಿಕ್ಕಿ ಹೊಡೆದಿದೆ...
ಚಿಕ್ಕಮಗಳೂರು: ನಿನ್ನೆಯಷ್ಟೇ ಜಿಲ್ಲೆಯ ತರೀಕೆರೆ ತಾಲೂಕಿನ ಹಾದಿಕೆರೆ ಸಮೀಪದ ರಾಗಿ ಬಸವನಹಳ್ಳಿಯಲ್ಲಿ ರೈತರೊಬ್ಬರನ್ನು ಕಾಡಾನೆ ಬಲಿಪಡೆದಿತ್ತು. ಇದೀಗ ಚಿಂದಿ ಹಾಯುವ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪಶು ಆಸ್ಪತ್ರೆ ಸಮೀಪ ನಡೆದಿದೆ. ಹಾಸನ ಜಿಲ್ಲೆಯ ಹಗರೇ ಮೂಲದ ನಾಗವಲ್ಲಿ ಹಾಗೂ ಗಂಡುಗುಸ...
ಮಂಗಳೂರು: ನಿನ್ನೆ ರಾತ್ರಿ ಕೊಲೆಯಾದ ಕೃಷ್ಣಾಪುರ 9ನೇ ಬ್ಲಾಕ್ ನಿವಾಸಿ ಅಬ್ದುಲ್ ಜಲೀಲ್ ಹತ್ಯೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸ್ಥಳೀಯರು ಸ್ಥಳದಲ್ಲೇ ಧರಣಿ ನಡೆಸಿದರು. ಇಂದು ಮಧ್ಯಾಹ್ನ ವೇಳೆ 9ನೇ ಬ್ಲಾಕ್ ಜುಮಾ ಮಸೀದಿಯಲ್ಲಿ ಮಯ್ಯತ್ ನಮಾಝ್ ನಿರ್ವಹಿಸಿದ ಬಳಿಕ ನೆರೆದಿದ್ದ ಸಾವಿರಾರು ಮಂದಿ ಜಲೀಲ್ ಅವರ ಮೃತದೇಹವನ್ನು ಕೊಂಡೊಯ್ಯುತ್ತಿದ...