ಪರವಾಗಿ ಇಲ್ಲದೇ ಅಕ್ರಮವಾಗಿ ರಕ್ತಚಂದನವನ್ನು ಸಾಗಾಟ ಮಾಡುತ್ತಿದ್ದ ಘಟನೆ ಕೊಳ್ಳೇಗಾಲ ತಾಲೂಕಿನ ಟಗರಪುರ ಸಮೀಪ ಇಂದು ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಮಾಲು ಸಹಿತ ಬಂಧಿಸಿದ್ದಾರೆ. ಕೊಡಗು ಮೂಲದ ಸಮೀರ್ ಹಾಗೂ ಫೈರೋಜ್ ಬಂಧಿತರು. ಯಾವುದೇ ಪರವಾನಗಿ ಇಲ್ಲದೇ ರಕ್ತ ಚಂದನವನ್ನು ಸಾಗಾಟ ಮಾಡುತ್ತಿದ್ದ...
ಪಾದಚಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ಯಳಂದೂರು ರಸ್ತೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ 35 ವರ್ಷದ ನಾಗೇಂದ್ರ ಮೃತ ದುರ್ದೈವಿ. ಸಂತೆಮರಹಳ್ಳಿಯ ಕಾವೇರಿ ಪೈಪ್ ಲೈನ್ ಕಾಮಗಾರಿಯಲ್ಲಿ ಈತ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು,...
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ… ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಬೆಳ್ತಂಗಡಿ: ಹಿರಿಯ ದಲಿತ ಮುಖಂಡರಾಗಿದ್ದ ಪಿ.ಡೀಕಯ್ಯ ಅವರ ಅಸಹಜ ಸಾವಿಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ಆರಂಭಗೊಂಡಿದೆ. ಸಿಐಡಿ ಅಧಿಕಾರಿಗಳು ಬೆಳ್ತಂಗಡಿಗೆ ಆಗಮಿಸಿದ್ದು ಬೆಳ್ತಂಗಡಿ ಠಾಣೆಯಿಂದ ಅಗತ್ಯ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಕಳೆದ ಜುಲೈ 6ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಡೀಕಯ್ಯ ಅವರು ಕುಸಿದು ಬಿದ್ದು ಗಾಯಗ...
ಚಿಕ್ಕಮಗಳೂರು: ಕಾಫಿನಾಡಿಗೆ ಕನ್ನಡ ರಥ ಆಗಮಿಸಿದ ವೇಳೆ ಕನ್ನಡ ರಥದ ಪೂಜಾರಿ ಭರ್ಜರಿ ಸ್ಟೆಪ್ ಹಾಕಿದ್ದು, ಎಲ್ಲರನ್ನೂ ಸಮೀಪಕ್ಕೆ ಕರೆದು ಉತ್ಸಾಹದಿಂದ ಡಾನ್ಸ್ ಮಾಡಿದ್ದಾರೆ. ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಅವರು ಡಾನ್ಸ್ ಮಾಡಿದ್ದು, ಚಂಡೆ, ತಮಟೆ, ವಾದ್ಯಕ್ಕೆ ಮೈಮರೆತು ಸ್ಟೆಪ್ ಹಾಕಿದ್ದಾರೆ. ಪೂಜಾರಿ ಜೊತೆಗೆ ಸಾಹಿತಿಗಳು ಹಾ...
ಚಿಕ್ಕಮಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ಲಕ್ಷಾಂತರ ಮೌಲ್ಯದ ಎತ್ತುಗಳು ಸಾವನ್ನಪ್ಪಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ. ವೈದ್ಯರು ಇಂಜೆಕ್ಷನ್ ನೀಡಿದ ಮರುದಿನವೇ ರಾಸುಗಳು ಸತ್ತು ಹೋಗಿದ್ದು, ಪಶುವೈದ್ಯ ಬಸವರಾಜ್ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡೇವಾ ಗ್ರಾಮದ ಶಂಕರ್ ಎಂ...
ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಕಾಪು ಚಡವು ಉಳ್ಳಾಲ್ತಿ ಕಟ್ಟೆ ಬಳಿ ನಿಯಂತ್ರಣ ತಪ್ಪಿದ ಮಿನಿಬಸ್ಸೊಂದು ಅಪಘಾತಕ್ಕೊಳಗಾಗಿ ಹಲವರಿಗೆ ಗಾಯಗಳಾಗಿವೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆರಂಭಿಕ ಮಾಹಿತಿ ಬಂದಿದೆ. ಗಾಯಾಳುಗಳನ್ನು ಶಶಿ, ಜಲಾಧರ, ರಘು, ಬಸವರಾಜ್ ಮತ್ತು ಲೋಕ ಎಂದು ಗುರುತಿಸಲಾಗಿದೆ. ಬಳ್ಳಾರಿ ಜಿಲ್ಲೆ...
ಒಬ್ಬಂಟಿಯಾಗಿ ಮನೆಯಲ್ಲಿದ್ದ ವೇಳೆ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಬಳಿಕ ದರೋಡೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಡೆಕಾನ ಎಂಬಲ್ಲಿ ನಡೆದಿದೆ. ಬರಿಮಾರು ಗ್ರಾಮದ ಕಡೆಕನ ನಿವಾಸಿ ರೋಹಿತ್ ಎಂಬುವವರ ಪತ್ನಿ ಪವಿತ್ರಾ ಎಂಬಾಕೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಮನೆಯಿಂದ ದರೋಡೆ ಮಾಡ...
ಯಕ್ಷಗಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಮೇಳದ ಕಲಾವಿದರೊಬ್ಬರು ನಿಧನರಾದ ಘಟನೆ ನಡೆದಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಕಲಾವಿದ ಗುರುವಪ್ಪ ಬಾಯಾರು (58), ಮೃತಪಟ್ಟವರು. ಕಟೀಲು ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ತ್ರ...
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ… ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjh...