ಇಂದು ನಾವು ಶಾರೂಖ್ ಖಾನ್ ನ ಪೋಸ್ಟರ್ ಸುಟ್ಟಿದ್ದೇವೆ. ಒಂದು ವೇಳೆ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದರೆ, ಜೀವಂತ ಸುಡುತ್ತೇನೆ ಎಂದು ಪರಮಹಂಸ ಆಚಾರ್ಯ ಸ್ವಾಮೀಜಿ ಶಾರೂಖ್ ಖಾನ್ ಗೆ ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿದ್ದಾರೆ. ಬೇಷರಂ ರಂಗ್ ಹಾಡಿನಲ್ಲಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂಬ ಬಲಪಂಥೀಯರ ವಾದಕ್ಕೆ ಸಂಬಂಧಿಸಿದಂತೆ ...
ಬೆಂಗಳೂರು: ಅನಾರೋಗ್ಯದಿಂದ ಬೇಸತ್ತ ವ್ಯಕ್ತಿಯೊಬ್ಬರು ಸುಮಾರು 3 ಕೆ.ಜಿ.ಯಷ್ಟು ನೈಟ್ರೋಜನ್ ಸಿಲಿಂಡರ್ ನ್ನು ಕಾರಿನೊಳಗೆ ಲೀಕ್ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ವಿಜಯ್ ಕುಮಾರ್(51) ಎಂಬವರು ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾರೆ. ಇವರು ಪ್ರತಿಷ್ಠಿತ ...
ವಿದ್ಯಾರ್ಥಿ ಪ್ರತಿನಿಧಿ ಚುನಾವಣೆಯ ಫಲಿತಾಂಶದ ಬಳಿಕ ಗೆಲುವು ಸಾಧಿಸಿದ ತಂಡ ಹಾಗೂ ಸೋತ ತಂಡಗಳ ನಡುವೆ ಬೀದಿಲ್ಲೇ ಗಲಾಟೆ ನಡೆದ ಘಟನೆ ಹಾಸನದ ಪ್ರತಿಷ್ಠಿತ ತಾಂತ್ರಿಕ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ತಾಂತ್ರಿಕ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ಸಂಜೆ ವಿದ್ಯಾರ್ಥಿ ಪ್...
ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಕೇಂದ್ರ ಮೃಗಾಲಯ ಪ್ರಾಧಿಕಾರದ ಅನುಮತಿ ಮೆರೆಗೆ ಗುಜರಾತಿನ ಗ್ರೀನ್ ಝೂನಿಂದ ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಹೊಸ ಪ್ರಾಣಿ ಪಕ್ಷಿಗಳ ಆಗಮನವಾಗಿದೆ. ಮಧ್ಯ ಮತ್ತು ದಕ್ಷಿಣ ಅಮೆರಿಕ, ಬ್ರೆಜಿಲ್, ಅರ್ಜೆಂಟೀನ, ಆಫ್ರಿಕಾ ಖಂಡ ಮತ್ತು ಆಸ್ಟ್ರೇಲಿಯ ಗಳಲ್ಲಿ ಕಾಣಸಿಗುವ ಸಣ್ಣ ಜಾತಿಯ ಅಳಿಲು ಕಪಿ, ...
ಪವಿತ್ರ ಉಮ್ರಾ ಯಾತ್ರೆಗೆಂದು ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ನಿಧನರಾದ ಬಗ್ಗೆ ವರದಿಯಾಗಿದೆ. ಕಡಬದ ಕೋಡಿಂಬಾಳದ ನಿವಾಸಿ, ಆಟೋ ಚಾಲಕರಾಗಿದ್ದ ಅಬೂಬಕರ್, ಮೃತಪಟ್ಟವರು. ಅಬೂಬಕರ್ ಅವರು ತನ್ನ ಪತ್ನಿ ಸೇರಿದಂತೆ ನಲ್ವತ್ತು ಜನರ ತಂಡದೊಂದಿಗೆ ಪವಿತ್ರ ಉಮ್ರಾ ಯಾತ್ರೆ ಕೈಗೊಂಡಿದ್ದರು. ಸೌ...
ಮಂಗಳೂರು: ನಗರದ ಖಾಸಗಿ ಶಾಲೆಯೊಂದರ 8ನೇ ತರಗತಿಯ ಅಯ್ಯಪ್ಪ ಸ್ವಾಮಿ ವ್ರತಧಾರಿ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. 8ನೇ ತರಗತಿಯ ವಿದ್ಯಾರ್ಥಿ ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಈ ಶಾಲೆಯಲ್ಲಿ ಪದೇ ಪದೇ ಗಲಾಟೆ ನಡೆಯುತ್ತಿತ್ತು ಎನ್ನ...
ಚಾಮರಾಜನಗರ: ಸೋಜಿಗದ ಸೂಜಿ ಮಲ್ಲಿಗೆ, ಮಾದೇವಾ ನಿಮ್ಮ ಮಂಡೆ ಮ್ಯಾಗೆ ದುಂಡು ಮಲ್ಲಿಗೆ ಎಂದು ಮಾದಪ್ಪನ ಹಾಡಿ ಮುಸ್ಲಿಂ ಯುವತಿ ಗಮನ ಸೆಳೆದ ಘಟನೆ ಚಾಮರಾಜನಗರದಲ್ಲಿ ನಡೆಯಿತು. ಭಾರತೀಯ ಪರಿವರ್ತನ ಸಂಘ(BPS) ಚಾಮರಾಜನಗರ ಜಿಲ್ಲಾ ಘಟಕದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾ...
ಚಿಕ್ಕಮಗಳೂರು : ಒಂದೇ ವೇಲ್ ನಲ್ಲಿ ಯುವಕ-ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಲ್ದೂರು ಸಮೀಪದ ಗುಲ್ಲನಪೇಟೆಯ ಸತ್ತಿಹಳ್ಳಿ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಕಲ್ಲುಗುಡ್ಡೆ ಅಣೂರಿನ ದರ್ಶನ್ ಹಾಗೂ ಹಾಸನ ಜಿಲ್ಲೆಯ ಹಾನಬಾಳು ಮೂಲದ ಪೂರ್ವಿಕಾ ಎಂಬವರು ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾ...
ಬೆಳಗಾವಿ: ಮಾಜಿ ಸಚಿವ ಉಮಾಶ್ರೀ ಅವರನ್ನು ಶ್ರೀರಾಮುಲು ಅವರು ಮಾಲಾಶ್ರೀ ಎಂದು ಕರೆದು ತಲೆ ಕೆರೆದುಕೊಂಡು ನಕ್ಕ ಘಟನೆ ಮಂಗಳವಾರ ಬೆಳಗಾವಿಯಲ್ಲಿ ನಡೆದಿದ್ದು, ಶ್ರೀರಾಮುಲು ಅವರು ಕೆಲ ಕಾಲ ಪ್ರತಿಭಟನಾಕಾರರನ್ನು ನಗೆಗಡಲಲ್ಲಿ ತೇಲಾಡಿಸಿದ್ರು. ನೇಕಾರರ ಸಮಸ್ಯೆ ಬಗೆಹರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಆಕ್ರೋ...
ಬೆಳ್ತಂಗಡಿ: ಲಾಯಿಲದಲ್ಲಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ಮಂಗಳವಾರ ಸಂಜೆ ಸಂಬವಿಸಿದೆ. ಉಜಿರೆ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ವಿಜಯ ಎಂಬವರು ಮೃತ ವ್ಯಕ್ತಿಯಾಗಿದ್ದಾರೆ. ಉಜಿರೆಯಲ್ಲಿ ಕೆಲಸ ಮುಗಿಸಿ ಆತ ಮನೆಗೆ ಹಿಂತಿರುಗುತ್ತಿದ್ದ ವೇಳೆ ಬಸ್ ಹಾಗೂ ಬೈಕ್ ನಡುವೆ...