ಮಂಗಳೂರು ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಮುಂಭಾಗದ ರಸ್ತೆ ಪಕ್ಕ ಕೇಬಲ್ ಕಾಮಗಾರಿಗಾಗಿ ಅಗೆದಿದ್ದ ಗುಂಡಿಗೆ ಮಹಿಳೆಯೊಬ್ಬರು ಕಾಲು ಜಾರಿ ಬಿದ್ದ ಘಟನೆ ನಡೆದಿದೆ. ಕೂಡಲೇ ಸ್ಥಳೀಯರು ಮಹಿಳೆಯನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ಕೇಬಲ್ ದುರಸ್ತಿ ನೆಪದಲ್ಲಿ ಸಾಕಷ್ಟು ಇಂತಹ ಗುಂಡಿಗಳನ್ನು ಅಗೆಯಲಾಗಿದೆ. ಕಾಮಗಾರ...
ಕುಂದಾಪುರ: ಕುಂದಾಪುರ ತಾಲೂಕು ತ್ರಾಸಿ ಗ್ರಾಮದ ಮೊವಾಡಿ ಪರಿಸರದಲ್ಲಿ ಪರವಾನಿಗೆ ರಹಿತವಾಗಿ ಮರಳು ಸಾಗಾಟ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸ್ವೀಕೃತವಾದ ದೂರಿನ ಮೇರೆಗೆ ಇಲಾಖೆ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ. ಯು ಅವರ ಮಾರ್ಗದರ್ಶನದಲ್ಲಿ ಸೋಮವಾರ ಭೂ ವಿಜ್ಞಾನಿ ಸಂಧ್ಯಾ ಅವರು ಕುಂದಾಪ...
ಬೆಳಗಾವಿ: ಹಿಂದೂಗಳಾಗಿ ಹುಟ್ಟಿದ ನಾವು ಹಿಂದೂಗಳಾಗಿಯೇ ಸಾಯುತ್ತೇವೆ. ಬಿಜೆಪಿಯವರದ್ದು ನಾಟಕ. ಒಳಗಿಂದ ನಮ್ಮಲ್ಲಿ ಹಿಂದುತ್ವವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುವರ್ಣಸೌಧದ ಮುಂಭಾಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಾಂಧಿ ಹಾಗೂ ಅಂಬೇಡ್ಕರ್ ಸೇರಿದಂತೆ ಮಹನೀಯರ ಫೋಟೋ ಹಾಕ್ತೀವಿ ಅಂತ ಸ್ಪೀಕರ್ ...
ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಧಾನ ಸೌಧದಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡುತ್ತಿದ್ದ ವೇಳೆ, ಸಿದ್ದರಾಮಯ್ಯ ಏಕಾಏಕಿ ಎದುರಾಗಿದ್ದು, ಈ ವೇಳೆ ಇಬ್ಬರ ನಡುವೆ ಸ್ವಾರಸ್ಯಕರ ಚರ್ಚೆ ಏರ್ಪಟ್ಟಿದೆ. ಯತ್ನಾಳ್ ಮಾಧ್ಯಮಕ್ಕೆ ಹೇಳಿಕೆ ನೀಡುತ್ತಿದ್ದ ವೇಳೆ ಏಕಾಏಕಿ ಸಿದ್ದರಾಮಯ್ಯ ಎದುರಾಗಿದ್ದಾರೆ. ಯತ್ನಾಳ್ ಅವರನ್ನು ನೋಡುತ್ತಿದ್ದಂತೆಯೇ ಸಿದ್ದರ...
ಭಾರತ-ಚೀನಾ ಗಡಿ ಘರ್ಷಣೆ ಕುರಿತು ರಾಜ್ಯಸಭೆಯಲ್ಲಿ ಚರ್ಚೆಗೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸೋಮವಾರ ಸದನದಿಂದ ಹೊರ ನಡೆದು ಪ್ರತಿಭಟಿಸಿವೆ. ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾದಿಂದ ಆಗಿರುವ ಅತಿಕ್ರಮಣದ ವಿಷಯವನ್ನು ಚರ್ಚೆ ಮಾಡಬೇಕು ಎಂದು ಸದಸ್ಯರು ನಿಲುವಳಿ ಸೂಚನೆ ಮಂಡಿಸಿದರು. ಆದರೆ, ವಿಚಾರದ ಚರ್ಚೆಗೆ ರಾಜ್ಯಸಭೆಯ...
ನೆಲಮಂಗಲ: ಪಿರಮಿಡ್ ಸ್ಪಿರಿಚ್ಯುವಲ್ ಸೊಸೈಟಿ ಮೂವ್ ಮೆಂಟ್ ಇಂಡಿಯಾ ಹಾಗೂ ವಿಶ್ವ ಚೇತನ ಕ್ವಾಂಟಮ್ ಫೌಂಡೇಶನ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದಲ್ಲಿ ಸಸ್ಯಹಾರದ ಕುರಿತು ಜಾಗೃತಿ ಜಾಥಾ ನಡೆಯಿತು. ಪಟ್ಟಣದ ವೀರಭದ್ರೇಶ್ವರ ಮಠದಿಂದ ವಿಶ್ವಶಾಂತಿ ಆಶ್ರಮದವರೆಗೂ ಜಾಥಾ ನಡೆದಿದ್ದು, ರಸ್ತೆಯುದ್ದಕ್ಕೂ ಮಾಂಸಾಹಾರದ ವಿ...
ಅಬುದಾಭಿ ಸರಕಾರದ ಕ್ಯಾಬಿನೇಟ್ ಮಂತ್ರಿಗಳಾದ ಸಮಾಜ ಧರ್ಮ ಸಾಮರಸ್ಯ ಸಚಿವರಾದ ಶೇಖ್ ನಹ್ಯಾನ್ ಬಿನ್ ಮುಬಾರಕ್ ಅಲ್ ನಹ್ಯಾನ್ ರೊಂದಿಗೆ ಪುತ್ತಿಗೇಶ್ರೀ ಸೌಹಾರ್ದ ಭೇಟಿ ನಡೆಯಿತು . ಈ ಸಂದರ್ಭದಲ್ಲಿ ಸಮಕಾಲೀನ ಸಮಸ್ಯೆಗಳ ಬಗ್ಗೆ ,ಸಮಾಜದಲ್ಲಿ ಪರಸ್ಪರ ಶಾಂತಿ ಸೌಹಾರ್ದ ವನ್ನು ಗಟ್ಟಿಗಳಿಸುವಲ್ಲಿ ಧಾರ್ಮಿ ಕ ನಾಯಕರು ಕೈಗೊಳ್ಳುವ ಕ್ರ...
ಮಂಗಳೂರು: ಉಗ್ರರನ್ನು ಸಮರ್ಥಿಸುವವರು, ಅನೈತಿಕ ಪೊಲೀಸ್ ಗಿರಿ ನಡೆಸುವವರು ಇಬ್ಬರೂ ಒಂದೇ ಎಂದು ದಕ್ಷಿಣ ಕನ್ನಡ ಜಿಲ್ಲಾ ಆಮ್ ಆದ್ಮಿ ಪಾರ್ಟಿ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಝ್ಫರ್ ರಜಾಕ್ ಹೇಳಿದ್ದಾರೆ. ಚುನಾವಣೆ ಹತ್ತಿರ ಇರುವಾಗ ದಕ್ಷಿಣ ಕನ್ನಡದ ಅಲ್ಲಲ್ಲಿ ಅನೈತಿಕ ಪೋಲಿಸ್ ಗಿರಿ ನಡೆಸಿ ಅಮಾಯಕರನ್ನು ಬಡಿದು ವಿಜೃಂಭಿಸುತ್ತಿರುವು...
ರಾತ್ರಿ ಶೆಡ್ ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರ ಮೃತದೇಹವು ಇಂದು ಬೆಳಗ್ಗೆ ತೋಟದ ಬದಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಶಿಬಾಜೆಯಲ್ಲಿ ನಡೆದಿದೆ. ಮೃತರನ್ನು ಶಿವಾಜೆ ಗ್ರಾಮದ ನಿವಾಸಿ ಶ್ರೀಧರ ಎಂದು ಗುರುತಿಸಲಾಗಿದೆ. ಶ್ರೀಧರರಿಗೆ ಶನಿವಾರ ಸಂಜೆ ಸ್ಥಳೀಯರಾದ ತಿಮ್ಮಪ್ಪಪೂಜ...
ಕನ್ನಡ ಮಣ್ಣಿನ ಪ್ರತಿಭೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಇಡೀ ಭಾರತ ದೇಶವೇ ಹೆಮ್ಮೆ ಪಡುವ ಸಾಧನೆ ಮೆರೆದಿದ್ದು, ಫಿಫಾ ವಿಶ್ವಕಪ್ ಟ್ರೋಫಿಯನ್ನು ಅನಾವರಣಗೊಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕ್ಯಾರೇಟ್ ಚಿನ್ನ ಮತ್ತು ಮಲಾಕೈಟ್ ನಿಂದ ಮಾಡಲ್ಪಟ್ಟ 6.175 ಕೆ.ಜಿ. ತೂಕದ ಟ್ರೋಫಿಯನ್ನು ಪಂದ್ಯ ಆರಂಭಕ್ಕೂ ಮೊದಲ...