ಮಂಗಳೂರು: ನಗರದ ಹೊರವಲಯದ ಮೂಲ್ಕಿ ಕೆರೆಕಾಡು ಎಂಬಲ್ಲಿ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ತೀವ್ರವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. ಕೆರೆಕಾಡು ಕೆಂಚನಕೆರೆ ನಿವಾಸಿಗಳಾದ ದಿವೇಶ್ ದೇವಾಡಿಗ(38), ರಾಜೇಶ್ ಹಾಗೂ ಯೋಗೇಶ್ ...
ಕೊಪ್ಪಳ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಡಿಸೆಂಬರ್ 25ರಂದು ತಮ್ಮ ಹೊಸ ಪಕ್ಷ ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದ್ದು, ಡಿ.25ರಂದು ಅವರು ಪತ್ರಿಕಾಗೋಷ್ಠಿ ಕರೆದಿದ್ದಾರೆ. ಒಂದು ವಾರದ ಪ್ರವಾಸದ ಭಾಗವಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಜನಾರ್ದನ ರೆಡ್ಡಿ ಸಂಚರಿಸಲಿದ್ದಾರೆ. ಪಕ್ಷದ ಘೋಷಣೆಗೂ ಮೊದಲು ರಾಜ್ಯದ ಮಠ ಮಂದಿರಗಳಿಗೆ ಭೇ...
ಆಂಧ್ರಪ್ರದೇಶ: ಅವತಾರ್-2 ಚಿತ್ರ ವೀಕ್ಷಣೆಯ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪೆದ್ದಪುರಂನಲ್ಲಿ ನಡೆದಿದೆ. ಲಕ್ಷ್ಮಿರೆಡ್ಡಿ ಶ್ರೀನು ಎಂಬವರು ಮೃತಪಟ್ಟವರಾಗಿದ್ದು, ಇವರು ಅವತಾರ್ ಚಿತ್ರ ವೀಕ್ಷಿಸಲು ತಮ್ಮ ಸಹೋದರ ರಾಜು ಜೊತೆಗೆ ಆಗಮಿಸಿದ್ದರು. ಚಿತ್ರ ವೀಕ್ಷಿಸುತ್ತಿದ್ದ ವೇಳೆ ...
ಸಿನಿಮಾ ಸ್ಟೈಲ್ ನಲ್ಲಿ ರಾಜಕೀಯ ಮಾಡಲು ಹೊರಟಿದ್ದ ಉಪೇಂದ್ರ ಅವರು ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದರೂ ಯಾವುದೇ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿಲ್ಲ. ಪ್ರಜಾಕೀಯ ಅನ್ನೋ ಪಕ್ಷವನ್ನು ಹುಟ್ಟು ಹಾಕಿದ ಉಪೇಂದ್ರ ಅವರು ಆಡಿದ ಮಾತುಗಳು ಅವರ ಅಭಿಮಾನಿಗಳಲ್ಲಿ ಏನೋ ಹೊಸತನ್ನು ಮಾಡುತ್ತಾರೆ ಅನ್ನೋ ಭ್ರಮೆ ಸೃಷ್ಟಿಸಿತ್ತು. ಆದರೆ, ಇದೀಗ ...
ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಬೈಕ್ ನಲ್ಲಿ ಹಿಂಬಾಲಿಸಿ ಬಾಲಕಿ ಜತೆಗೆ ಅನುಚಿತವಾಗಿ ವರ್ತಿಸಿದ ಆರೋಪದಡಿಯಲ್ಲಿ ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಯ ಪೋಷಕರ ದೂರಿನ ಮೇರೆಗೆ ಪೊಲೀಸರು ವ್ಯಕ್ತಿಯ ವಿರುದ್ಧ ಪೋಕ್ಸೊ ಕಾಯ್ದೆಯ...
ಕಾಲೇಜು ವಿದ್ಯಾರ್ಥಿಯೊಬ್ಬರ ಬೈಕ್ ಕಳ್ಳತನವಾದ ಘಟನೆ ಧರ್ಮಸ್ಥಳದಲ್ಲಿ ನಡೆದಿದ್ದು, ಯುವಕ ಮತ್ತು ಯುವತಿ ಸೇರಿ ಬೈಕ್ ಕದ್ದಿರುವುದು ಬೆಳಕಿಗೆ ಬಂದಿದೆ. ಮೂಡುಬಿದಿರೆಯ ಕಾಲೇಜ್ ಒಂದರ ವಿದ್ಯಾರ್ಥಿ ಶಿಶಿಲದ ಜೀವನ್, ಡಿ.16ರಂದು ಬೆಳಿಗ್ಗೆ ಧರ್ಮಸ್ಥಳದಲ್ಲಿ ಬೈಕನ್ನು ಪಾರ್ಕ್ ಮಾಡಿ ಕಾಲೇಜಿಗೆ ತೆರಳಿದ್ದರು. ಮಧ್ಯಾಹ್ನ ಕಾಲೇಜಿನಿಂದ ವಾಪಸ್ ಬ...
ಬೆಂಗಳೂರು: ಪಕ್ಕದ ಮನೆಯವರ ಕೋಳಿ, ಬಾತುಕೋಳಿಗಳ ಕೂಗಿನಿಂದಾಗಿ ನಮಗೆ ತೊಂದರೆಯಾಗುತ್ತಿದೆ ಎಂದು ಎದುರು ಮನೆಯ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನೆಮೊ ಎಂಬ ಹೆಸರಿನ ಟ್ವಿಟ್ಟರ್ ಮೂಲಕ ಹುಂಜ ಕೂಗುವ ವಿಡಿಯೋ ಹಂಚಿಕೊಂಡು ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಲಾಗಿದ್ದು, ಜನವಸತಿ ಪ್ರದೇ...
ಬೆಳ್ತಂಗಡಿ: ಸಂವಿಧಾನವನ್ನು ಗೌರವಿಸದವರು, ಜಾತಿಯ ವಿಷಬೀಜ ಬಿತ್ತುವವರು ಅದಿಕಾರ ನಡೆಸಲು ಅರ್ಹರಲ್ಲ. ಭಾರತ ಒಂದು ಜಾತಿ, ಒಂದು ದರ್ಮಕ್ಕೆ ಸೀಮಿತವಲ್ಲ. ಇದು ಜಾತ್ಯಾತೀತ ರಾಷ್ಟ್ರ ನಾವೆಲ್ಲ ಭಾರತೀಯರು ಎನ್ನುವ ಭಾವನೆ ಎಲ್ಲರಲ್ಲಿ ಬರಬೇಕು. ಆದರೆ ಕೋಮುವಾದಿ ಬಿಜೆಪಿ ಜಾತಿ ,ದರ್ಮದ ನಡುವೆ ವಿಷ ಬೀಜ ಬಿತ್ತುತ್ತಿದ್ದು ಇದನ್ನು ಮುಂದಿನ ಚುನಾವಣ...
ಉಡುಪಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಮಾಡಿರುವ ವೈಯಕ್ತಿಕ ನಿಂದನೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಡಿ.17 ಶನಿವಾರ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾ...
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನಲ್ಲಿ ವಿಚಿತ್ರ ಕುರಿಮರಿಯೊಂದರ ಜನನವಾಗಿದ್ದು, 1 ತಲೆ, 8 ಕಾಲು, 2 ದೇಹ ಹೊಂದಿರುವ ಕುರಿ ಮರಿ ಅಚ್ಚರಿಯನ್ನುಂಟು ಮಾಡಿದೆ. ಕಡೂರು ತಾಲೂಕಿನ ಕೇದಿಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಜನನವಾದ ಕುರಿಮರಿಯ ಒಂದು ದೇಹಕ್ಕೆ ತಲೆಯೇ ಇಲ್ಲ, ಒಂದು ದೇಹ ಮತ್ತೊಂದು ದೇಹದ ಜೊತೆ ಸೇರ್ಪಡೆಗೊಂಡಿದೆ. ...