ಕಾರ್ಕಳ: ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಈ ತಿಂಗಳ ಕೊನೆಯಲ್ಲಿ ತಾವು ಸ್ಪರ್ಧಿಸಲಿರುವ ಕ್ಷೇತ್ರವನ್ನು ಘೋಷಿಸುವುದಾಗಿ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನು ವಿಧಾನಸಭಾ ಚುನಾವಣೆಗೆ ಹಿಂದುತ್ವಕ್ಕಾಗಿ ಸ್ಪರ್ಧ...
ಇವರಿಗೆ ಹಿಜಾಬ್ ಧರಿಸಿದ್ರೂ ಸಮಸ್ಯೆ, ಬಿಕಿನಿ ಧರಿಸಿದ್ರೂ ಸಮಸ್ಯೆ ಎಂದು ಬೇಷರಾಂ ರಂಗ್ ಹಾಡಿನ ವಿವಾದದ ವಿರುದ್ಧ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಯಾರ ಸಿದ್ಧಾಂತವೂ ಅಲ್ಲ, ಅಧಿಕಾರದಲ್ಲಿರುವ ಜನರ ಒಂದು ಗುಂಪಿನವರು ಮಾಡುತ್ತಿರುವ ಯೋಜಿತ ಪಿತೂರಿ. ಚಿತ್ರಗಳ ನಡುವೆ ಆಧ್ಯಾತ್ಮಿಕ, ಧಾರ್ಮಿಕವಾದ ವಿ...
ರಾಮನಗರ: ಪುತ್ರನಿಗಾಗಿ ಅನಿತಾ ಕುಮಾರಸ್ವಾಮಿ ಅವರು ತಮ್ಮ ಕ್ಷೇತ್ರವನ್ನು ತ್ಯಾಗ ಮಾಡಿದ್ದು, ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಾಗಿ ಅನಿತಾ ಕುಮಾರಸ್ವಾಮಿ ಘೋಷಿಸಿದ್ದಾರೆ. ರಾಮನಗರದಲ್ಲಿ ನಡೆದ ಪಂಚರತ್ನ ಯಾತ್ರೆಯ ವೇಳೆ ಅನಿತಾ ಕುಮಾರಸ್ವಾಮಿ ಅವರು ಈ ವಿಚಾರವನ್ನು ...
ದಾವಣಗೆರೆ: ಹನಿಮೂನ್ ಗೆ ತೆರಳುತ್ತಿದ್ದ ನವದಂಪತಿಯ ಬೈಕ್ ಅಪಘಾತಕ್ಕೀಡಾಗಿದ್ದು, ಪರಿಣಾಮವಾಗಿ ಪತಿ ಮೃತಪಟ್ಟರೆ, ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆಯ ಹಿರೇಕೆರೂರು ತಾಲೂಕಿನ ಕೊಡದ ಬಳಿಯಲ್ಲಿ ನಡೆದಿದೆ. ಸಂಜಯ್(28) ಮೃತಪಟ್ಟವರಾಗಿದ್ದು, ಇವರ ಪತ್ನಿ ಪ್ರೀತಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿ...
ಕಲಬುರಗಿ: ಡಿ.ಕೆ.ಶಿವಕುಮಾರ್ ಅವರಿಗೆ ಮಂಗಳೂರಿನ ಕುಕ್ಕರ್ ಜೊತೆಗೆ ಬೆಳಗಾವಿಯ ಕುಕ್ಕರ್ ಮೇಲೆ ಹೆಚ್ಚು ಪ್ರೀತಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದೇ ಆರ್ ಆಲ್ ಮೈ ಬ್ರದರ್ಸ್ ಅಂತ ಡಿ...
ವಿದ್ಯಾರ್ಥಿ ವೇತನ ಸ್ಥಗಿತ, ವಿವಿಯಿಂದ ಫಲಿತಾಂಶ ಪ್ರಕಟ ವಿಳಂಬ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎನ್ ಎಸ್ ಯುಐ ವತಿಯಿಂದ ಇಂದು ಮಂಗಳೂರಲ್ಲಿ ಧರಣಿ ನಡೆಯಿತು. ಮಂಗಳೂರು ನಗರದ ಮಿನಿ ವಿಧಾನ ಸೌಧದ ಎದುರು ಸೇರಿದ್ದ ಎನ್ ಎಸ್ ಯುಐ ಪದಾಧಿಕಾರಿಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಸ್ತೆ ತಡೆ ನಡೆಸಲು ಮುಂದಾ...
ತೆಲಂಗಾಣ: ಚಿಕ್ಕ ಹೆಂಚಿನ ಮನೆಯೊಂದಕ್ಕೆ ಬೆಂಕಿ ಹತ್ತಿಕೊಂಡ ಪರಿಣಾಮ ಮನೆಯಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸಜೀವವಾಗಿ ದಹನವಾಗಿರುವ ಘಟನೆ ತೆಲಂಗಾಣ ಮಂಚೇರಿಯಲ್ ಜಿಲ್ಲೆಯ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ. ಮೃತರ ಪೈಕಿ ಓರ್ವರನ್ನು ಗ್ರಾಮ ಕಂದಾಯ ಸಹಾಯಕ ಮಾಸು ಶಿವಯ್ಯ(50) ಎಂದು ಗುರುತಿಸಲಾಗಿದೆ. ಶನಿವಾರ ಬೆಳಗಿನ ...
ಮಂಗಳೂರು ನಗರದ ಪಂಪ್ ವೆಲ್ ಸಮೀಪದ ನಾಗುರಿಯಲ್ಲಿ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮುಹಮ್ಮದ್ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ನವೆಂಬರ್ 19ರಂದು ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಆರೋಪಿ ಶಾರಿಕ್ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಮಂಗಳೂರು ನಗ...
ನವದೆಹಲಿ: 2024ರ ಅಂತ್ಯದ ವೇಳೆಗೆ ದೇಶದ ರಸ್ತೆಗಳ ಗುಣಮಟ್ಟವು ಅಮೆರಿಕ, ಇಂಗ್ಲೆಂಡ್ ರಸ್ತೆಗಳಿಗೆ ಸಮಾನವಾಗಿರುತ್ತದೆ ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಎಫ್ ಐಸಿಸಿಐ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸುತ್ತಿರು...
ಅಸ್ಸಾಂ ಕಾರ್ಮಿಕರು ಕಾಫಿ ತೋಟದ ಮಾಲೀಕನ ಮೇಲೆ ಹಲ್ಲೆಗೆ ಯತ್ನಿಸಿರುವ ಆರೋಪ ಕೇಳಿ ಬಂದಿದ್ದು, ಬಣಕಲ್ ಠಾಣಾ ವ್ಯಾಪ್ತಿಯ ದ್ಯಾವನಗೂಲ್ ಹ್ಯಾರೀಸ್ ಎಸ್ಟೇಟ್ ನಲ್ಲಿ ಈ ಘಟನೆ ನಡೆದಿದೆ. ಹ್ಯಾರೀಸ್ ಎಸ್ಟೇಟ್ ನ ಮಾಲೀಕರಾದ ಅಜ್ಘರ್ ಅಹಮ್ಮದ್ ಅವರ ಮೇಲೆ ಅವರ ತೋಟದ ಅಸ್ಸಾಂ ಕಾರ್ಮಿಕರು ಹಲ್ಲೆ ನಡೆಸಲು ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದ...