ಹೈಕೋರ್ಟ್ ವಕೀಲ ಹಾಗೂ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ನಿವಾಸಿ ಅಬ್ದುಲ್ ಫಾರೂಕ್ (49) ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅಬ್ದುಲ್ ನಝೀರ್ ಅವರ ಕಿರಿಯ ಸಹೋದರ ಆಗಿರುವ ಅಬ್ದುಲ್ ಫಾರೂಕ್ ಅವರ ಮೃತದೇಹ ಬೆಳುವಾಯಿಗೆ ತರಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸ್...
ಚಿಕ್ಕಮಗಳೂರು: ಹೊಸ ಬೋರ್ ಕೊರೆಯುವಾಗ ಹಳೇ ಬೋರಲ್ಲಿ ಮುಗಿಲೆತ್ತರಕ್ಕೆ ನೀರು ಚಿಮ್ಮಿದ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಚಿಕ್ಕದೇವನೂರು ಗ್ರಾಮದಲ್ಲಿ ನಡೆದಿದೆ. ಶೇಖರಪ್ಪ ಎಂಬುವರ ತೋಟದಲ್ಲಿದ್ದ ಹಳೆಯ ಬೋರ್ ವೆಲ್ ಬತ್ತಿದ ಹಿನ್ನೆಲೆಯಲ್ಲಿ ಹೊಸ ಬೋರ್ ವೇಲ್ ಕೊರೆಸುತ್ತಿದ್ದರು. 50 ಅಡಿ ತಲುಪಿದ ವೇಳೆ ಹೊಸ ಬೋರ್ ವೇಲ್ ನಲ್ಲಿ ನೀರು...
ಅನ್ಯಕೋಮಿನ ಯುವಕನ ಜೊತೆಯಲ್ಲಿ ಯುವತಿಯೋರ್ವಳು ಬೆಂಗಳೂರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಳೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಎನ್ನಲಾದ ತಂಡವೊಂದು ಖಾಸಗಿ ಬಸನ್ನು ತಡೆದು ನಿಲ್ಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬಸ್ ನಲ್ಲಿ ಅನ್ಯಕೋ...
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ದತ್ತಪೀಠದಲ್ಲಿ ದತ್ತಜಯಂತಿ ವೇಳೆ ದತ್ತಪೀಠದ ರಸ್ತೆಯಲ್ಲಿ ಮೊಳೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ದುಷ್ಕರ್ಮಿಗಳನ್ನು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮಹಮದ್ ಶಹಬಾಸ್, ವಾಹೀದ್ ಹುಸೇನ್ ಬಂಧಿತ ಆರೋಪಿಗಳಾಗಿದ್ದು, ಇವರು ಚಿಕ್ಕಮಗಳೂರಿನ ದುಬೈ ನಗರದ ನಿವಾಸಿಗಳಾಗಿದ್ದಾ...
ಬಸ್ ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಗಾರೆ ಕೆಲಸದ ಕಾರ್ಮಿಕರೊಬ್ಬರ ಮೇಲೆ ಮೂವರು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ರಾಯಿ ಸಮೀಪದ ಕುದ್ಕೋಳಿ ಎಂಬಲ್ಲಿ ನಡೆದಿದೆ. ಇಸಾಕ್ (43) ಹಲ್ಲೆಗೊಳಗಾದವರು. ಬಿ.ಸಿ.ರೋಡ್ನಿಂದ ಮೂಡುಬಿದಿರೆ ಗಂಟಾಲ್ಕಟ್ಟೆ ಎಂಬಲ್ಲಿಗೆ ಕೆಲಸಕ್ಕೆ ಹೋಗಲು ಬಸ್ನಲ್ಲಿ ಪ್ರಯಾಣಿ...
ಮಂಡ್ಯ: ಸಂಸ್ಕಾರವಂತನಂತೆ ವರ್ತಿಸುತ್ತಾ, ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದ ಗೋಮುಖ ವ್ಯಾಘ್ರ ಕಾಮುಕನೋರ್ವನಿಗೆ ಶಾಲಾ ವಿದ್ಯಾರ್ಥಿನಿಯರು ತಕ್ಕ ಶಾಸ್ತಿ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದ ರಾಣಿಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನಿಗೆ ಅಕ್...
ಬೆಳ್ತಂಗಡಿ: ಆರುತಿಂಗಳ ಹಿಂದೆ ಶಾಂತಿವನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ನಿವಾಸಿಯಾಗಿರುವ ಹೇಮಾ ಎಂಬವರು ಶಾಂತಿವನಕ್ಕೆ ಚಿಕಿತ್ಸೆಗೆಂದು ಬಂದಿದ್ದರು. ಈ ವೇಳೆ ಅವರ ಬ್ಯಾಗಿನಿಂದ 80 ...
ದೆಹಲಿಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆ್ಯಸಿಡ್ ದಾಳಿಗೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ. 20ರ ಹರೆಯದ ಸಚಿನ್ ಅರೋರಾ ಎಂಬ ಯುವಕ ಆಯಸಿಡ್ ದಾಳಿಗೆ ಸಂಚು ರೂಪಿಸಿದ್ದು, ಇವನಿಗೆ ಹರ್ಷಿತ್ ಅಗರವಾಲ್ (19) ಮತ್ತು ವಿರೇಂದರ್ ಸಿಂಗ್ ...
ಬೆಳ್ತಂಗಡಿ: ಅಮಲು ಪದಾರ್ಥ ಸೇವಿಸಿ ಪತ್ನಿಯ ಮೇಲೆ ಹಲ್ಲೆ ನಡೆಸಿದ ಪತಿ, ಆಕೆಯ ಕಾಲು ಮುರಿದ ಘಟನೆ ನಾವೂರಿನಲ್ಲಿ ಸಂಭವಿಸಿದೆ. ಸೈನಾಜ್ (27) ಎಂಬಾಕೆಯೇ ಹಲ್ಲೆಗೆ ಒಳಗಾದ ವ್ಯಕ್ತಿಯಾಗಿದ್ದಾರೆ. ಈಕೆಯ ಪತಿ ಅಬ್ದುಲ್ ಆರಿಫ್ ಎಂಬಾತನೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ಇವರಿಬ್ಬರೂ ಪ್ರೀತಿಸಿ ಮದುವೆಯಾಗಿದ್ದು ಇವರಿಗೆ ಇಬ್ಬರು ಮಕ್ಕಳು ...
ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ಉಡುಪಿ ನಗರಸಭೆ ಮಾಜಿ ಅಧ್ಯಕ್ಷರ ಪತಿಗೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಇಂದು ಬೆಳಗ್ಗೆ ಇಂದ್ರಾಳಿ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದರನ್ನು ನಗರಸಭೆ ಮಾಜಿ ಅಧ್ಯಕ್ಷೆ ಶಾಂತಾ ನಾಯ್ಕೆ ಎಂಬವರ ಪತಿ ಕೃಷ್ಣ ನಾಯ್ಕೆ ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಇವರು ಮಣಿಪಾಲ ಆಸ್ಪ...