ಉಡುಪಿ: ಮೂಡುಪೆರಂಪಳ್ಳಿಯಲ್ಲಿ ಸೇವಾಕರ್ತರು ಹರಕೆ ಯಕ್ಷಗಾನ ಆಯೋಜಿಸಿದ್ದ ಸ್ಥಳದಲ್ಲಿ, ಆತಂಕ ಸೃಷ್ಟಿಸಿದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ವಶಕ್ಕೆ ಪಡೆದು, ದೊಡ್ಡಣಗುಡ್ಡೆ ಡಾ.ಎ.ವಿ. ಬಾಳಿಗ ಆಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಬುಧವಾರ ನಡೆದಿದೆ. ಸ್ಥಳಿಯ ಸಮಾಜಿಕ ಕಾರ್ಯಕರ್ತ ಶಂಕರ್ ಕುಲಾಲ್ ಕಾರ್ಯಾಚರಣೆಗೆ ...
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಲ್ಲಾಳರಾಯನ ದುರ್ಗದ ಕೋಟೆ ಹಚ್ಚ ಹಸಿರಿನ ಪ್ರಕೃತಿಯ ನಡುವಿನ ಸುಂದರ ಹಾಗೂ ಚಾರಿತ್ರಿಕರಮ್ಯ ತಾಣ. ಪ್ರತಿ ಪ್ರವಾಸಿಗರಿಗು ಸವಾಲೆಸೆಯೋ ದುರ್ಗಮ ತಾಣ. ಇಲ್ಲಿನ ಪ್ರಾಚೀನ ಗತವೈಭವ ವಿಶೇಷತೆ ಕಳೆದುಕೊಂಡಿದ್ರೂ ನಿಸರ್ಗದ ಚೆಲುವು ಮಾತ್ರ ಮಾಸಿಲ್ಲ. ಪ್ರಕೃತಿ ಹಾಗೂ ಟ್ರಕ್ಕಿ...
ಬಹರೈನ್ ನ ಸಂಸ್ಥೆಯೊಂದರಲ್ಲಿ 67 ಲಕ್ಷ ರೂಪಾಯಿ ಹೂಡಿಕೆ ಮಾಡಿಸಿದ ಬಳಿಕ ವಂಚಿಸಿರುವ ಬಗ್ಗೆ ಮಂಗಳೂರು ನಗರದ ಬಂದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಬಹರೈನ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಅಲ್ಲಿ ಪರಿಚಯವಾದ ಕೇರಳದ ಕೆ.ಪಿ.ಹರಿಕುಮಾರ್ ಎಂಬುವವರು ತಾನು ನಡೆಸುತ್ತಿರುವ ಉದ್ಯಮದ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡುವಂ...
ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 1 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು 25 ಲಕ್ಷ ರೂಪಾಯಿ ಗೃಹ ಸಾಲ ಪಡೆದು ವಂಚಿಸಿರುವ ಬಗ್ಗೆ ಮಂಗಳೂರು ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೀಟಾ ಪೇರಿಸ್ ಎಂಬುವವರು ನೀಡಿದ ದೂರಿನಲ್ಲಿ ತನ್ನ ಪುತ್ರಿ ನಿಖಿತಾ ಪೇರಿಸ್ ಮತ್ತು ಇನ್ನೋರ್ವ ಗೋಡ್ವಿನ್ ಫೆರ್ನಾಂಡಿಸ್ ಆರೋಪಿಗಳು ಎಂದು ದೂರಿದ್ದ...
ಉದ್ಯಮಿಯೊಬ್ಬರ ಖಾಸಗಿ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸುವ ಬೆದರಿಕೆ ಹಾಕಿ, ಚಿನ್ನ ಹಾಗೂ ಹಣಕ್ಕಾಗಿ ಬೇಡಿಕೆ ಇಟ್ಟ ಆರೋಪದ ಮೇಲೆ ಅಖಿಲ ಭಾರತ ಹಿಂದೂ ಮಹಾಸಭಾದ ಕರ್ನಾಟಕ ಘಟಕದ ಅಧ್ಯಕ್ಷ ರಾಜೇಶ್ ಪವಿತ್ರನ್ ಎಂಬುವವರನ್ನು ಸುರತ್ಕಲ್ ಠಾಣೆಯ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ. ಕಾವೂರು ನಿವಾಸಿ ಸುರೇಶ್ ಎಂಬುವ...
ಟಿಪ್ಪರ್ ವೊಂದು ಡಿಕ್ಕಿ ಹೊಡೆದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೋರ್ವರು ಮೃತಪಟ್ಟ ದಾರುಣ ಘಟನೆ ಪೆರ್ಡೂರು ಮೇಲ್ಪೇಟೆಯ ಬಿಎಮ್ ಸ್ಕೂಲ್ ಎದುರು ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಅಲಂಕಾರು ನಿವಾಸಿ 70ವರ್ಷದ ಮಂಜಯ್ಯ ಶೆಟ್ಟಿ ಎಂದು ಗುರುತಿಸಲಾಗಿದೆ. ಪೆರ್ಡೂರಿನಿಂದ ಹಿರಿಯಡಕ ಕಡೆಗೆ ಚಲಿಸುತ್ತಿದ್ದ ಟಿಪ್ಪರ...
ಕುಂದಾಪುರ: ಹಣ ಕಳೆದು ಹೋದ ಚಿಂತೆಯಿಂದ ಮನನೊಂದ ವ್ಯಕ್ತಿಯೋರ್ವರು ಬಾವಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಅಂಪಾರು ಗ್ರಾಮದಲ್ಲಿ ನಡೆದಿದೆ. ಅಂಪಾರು ಗ್ರಾಮದ ನಿವಾಸಿ 42 ವರ್ಷ ಸುರೇಶ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಮುಳ್ಳುಗುಡ್ಡೆಯ ಸೌಪರ್ಣಿಕ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಸದಾ ಖಿನ್ನತೆಯ...
ಉಡುಪಿ: ಎರಡು ವರ್ಷಗಳ ಹಿಂದೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ 20 ವರ್ಷ ಕಠಿಣ ಜೈಲುಶಿಕ್ಷೆ ವಿಧಿಸಿ ಇಂದು ಆದೇಶ ನೀಡಿದೆ. ಬ್ರಹ್ಮಾವರ ನಾಲ್ಕುದ್ರು ನಿವಾಸಿ ಭಾಸ್ಕರ ನಾಯ್ಕಾ ಶಿಕ್ಷೆಗೆ ಗುರಿಯಾದ ಆರೋಪಿ. ಟ್ಯಾಕ್ಸಿಕ್ಯ...
ಚಾಮರಾಜನಗರ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಸೆಂಟ್ ಜಾನ್ಸ್ ಶಾಲೆಯ ಬಳಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಜಕ್ಕಹಳ್ಳಿ ಗ್ರಾಮದ ಚಂದ್ರು(32), ಲಕ್ಕೂರು ಗ್ರಾಮದ ಅನಿಲ್(26) ಮೃತ ವ್ಯಕ್ತಿಗಳಾಗಿದ್ದು, ಬೈಕ್ ನಲ್ಲಿದ್ದ ಮತ್...
ಹನೂರು: ತಾಲೂಕಿನ ಸುಳ್ವಾಡಿ ಗ್ರಾಮದ ಹೊರವಲಯದಲ್ಲಿರುವ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ಪ್ರಸಾದಕ್ಕೆ ಕಿಡಿಗೇಡಿಗಳು ವಿಷ ಬೆರೆಸಿ ಭಕ್ತರಿಗೆ ನೀಡಿದ್ದರಿಂದ ಆದ ಪ್ರಮಾದ ಇವತ್ತಿಗೂ ಯಾರೂ ಮರೆಯುವಂತಿಲ್ಲ. ಈ ಒಂದು ಭೀಕರ ಘಟನೆಗೆ ನೆಡೆದು ನಾಲ್ಕು ವರ್ಷವಾದ ಹಿನ್ನಲೆ ಹಿರಿಯ ಮುಖಂಡ ಪೆದ್ದನಪಾಳ್ಯ ಮಣಿ ನೇತೃತ್ವದಲ್ಲಿ ಸಂತಾಪ ...