ಸದಾ ಒಂದಲ್ಲ ಒಂದು ವಿವಾದಕ್ಕೆ ಆಗಾಗ ಸಿಲುಕುವ ‘ಡಿ’ಬಾಸ್ ದರ್ಶನ್ ಇದೀಗ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದು, ಸಂದರ್ಶನವೊಂದರಲ್ಲಿ ಅದೃಷ್ಟ ದೇವತೆಗೆ ಅವಮಾನ ಮಾಡಿದ್ದಾರೆ ಎಂದು ಕೆಲವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಕ್ರಾಂತಿ ಸಿನಿಮಾದ ಕುರಿತಾಗಿ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಅದೃಷ್ಟ ದೇವತೆ ಯಾವಾಗಲೂ ಬಾಗಿಲು ತ...
ಹಲವು ವೈಫಲ್ಯಗಳ ನಂತರ ನಟ ಅಕ್ಷಯ್ ಕುಮಾರ್ ʼವೇದಾತ್ ಮರಾಠೆ ವೀರ್ ದೌಡ್ಲೆ ಸಾತ್’ ಅನ್ನೋ ಸಿನಿಮಾದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದ್ದು, ಫಸ್ಟ್ ಲುಕ್ ನಲ್ಲಿ ಚಿತ್ರ ತಂಡ ಮಾಡಿದ ಎಡವಟ್ಟು ಇದೀಗ ಟ್ರೋಲಿಗರ ಬಾಯಿಗೆ ಆಹಾರವಾಗಿದೆ. ಅಕ್ಷಯ್ ಕುಮಾರ್ ಅವ...
ಮಂಗಳೂರು: ನಗರದ ಖಾಸಗಿ ಕಾಲೇಜಿನಲ್ಲಿ ಬುರ್ಖಾ ಹಾಕಿ ಈ ರೀತಿ ಡ್ಯಾನ್ಸ್ ಮಾಡಿರುವುದು ಸಮುದಾಯಕ್ಕೆ ಮಾಡಿದ ಅಪಮಾನದ ರೀತಿಯಲ್ಲಿದೆ. ಇದನ್ನ ನಾವು ಖಂಡಿಸುತ್ತೇವೆ ಎಂದು ಮುಸ್ಲಿಂ ಒಕ್ಕೂಟದ ದಕ್ಷಿಣ ಕನ್ನಡ ಅಧ್ಯಕ್ಷ ಕೆ.ಅಶ್ರಫ್ ಕಿಡಿಕಾರಿದ್ದಾರೆ. ಮಂಗಳೂರಲ್ಲಿ ಮಾತನಾಡಿದ ಅವರು, ಅಲ್ಲದೇ ವಾಮಂಜೂರಿನ ಖಾಸಗಿ ಕಾಲೇಜು ಈ ವಿದ್ಯಾರ್ಥಿಗಳನ್ನ...
ನವದೆಹಲಿ: ಫೋಕ್ಸೋ ಕಾಯ್ದೆ, ಐಪಿಸಿ ಮತ್ತು ಮಕ್ಕಳ ವಿವಾಹ ನಿಷೇಧ ಕಾಯ್ದೆಯನ್ನು ಧರ್ಮ ಅಥವಾ ವೈಯಕ್ತಿಕ ಕಾನೂನುಗಳನ್ನು ಲೆಕ್ಕಿಸದೇ ಎಲ್ಲರಿಗೂ ಸಮಾನವಾಗಿ ಅನ್ವಯಿಸಲು ನಿರ್ದೇಶನ ನೀಡಬೇಕು. ಸಂವಿಧಾನದ 14, 15 ಮತ್ತು 21ನೇ ವಿಧಿಗಳ ಅಡಿಯಲ್ಲಿ ಖಾತ್ರಿಪಡಿಸಿದ ಮೂಲಭೂತ ಹಕ್ಕುಗಳನ್ನು ಮುಸ್ಲಿಂ ಮಹಿಳೆಯರು ಮತ್ತು ಬಾಲಕಿಯರಿಗೂ ಅನ್ವಯಿಸಿ, ಎತ್...
ಕಾರ್ಕಳ: ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮತ ಪಟ್ಟ ದಾರುಣ ಘಟನೆ ಬಜೆಗೋಲಿ ಸಮೀಪದ ನೆಲ್ಲಿಕಾರು ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ ಮೃತರನ್ನು ಆಂಧ್ರಪ್ರದೇಶ ಮೂಲದ ನಾಗರಾಜ್ (40), ಅವರ ಪತ್ನಿ ಪ್ರತ್ಯುಷಾ (32) ಹಾಗೂ ಎರಡು ವರ್ಷದ ಮಗು ಎಂದು ಗುರುತಿಸಲಾಗಿದೆ. ಇವರು ತೀರ್ಥಕ್ಷೇತ್ರವಾದ ...
ಭೋಪಾಲ್: ಬೋರ್ ವೆಲ್ ಗೆ ಬಿದ್ದು 8 ವರ್ಷದ ಬಾಲಕ ಮೃತಪಟ್ಟ ಘಟನೆ ಮಧ್ಯಪ್ರದೇಶದ ಬೇತುಲ್ ನಲ್ಲಿ ನಡೆದಿದ್ದು, ಬೋರ್ ವೆಲ್ ಗೆ ಬಿದ್ದು ಸತತ 65 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ಬಳಿಕ ಬಾಲಕನನ್ನು ಹೊರತೆಗೆಯಲಾಗಿದ್ದು, ಆದರೆ ಅಷ್ಟರಲ್ಲಾಗಲೇ ಬಾಲಕ ಕೊನೆಯುಸಿರೆಳೆದಿದ್ದ. ತನ್ಮಯ್ ಸಾಹು ಎಂಬ ಬಾಲಕ ಮೃತಪಟ್ಟ ಬಾಲಕನಾಗಿದ್ದು, ಡಿಸೆಂಬರ್ 6ರಂ...
ಬೆಳ್ತಂಗಡಿ : ಕನ್ನಡ ಚಲನ ಚಿತ್ರ ನಟ ಶಿವರಾಜ್ ಕುಮಾರ್ ಮತ್ತು ಕುಟುಂಬ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಡಿ.9 ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದು, ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್ , ಪುತ್ರಿಯರಾದ ನಿರುಪಮ ರಾಜ್ ಕುಮಾರ್, ನಿವೇದಿತ ರ...
ಅಧಿಕಾರಿಗಳಿಗೆ ನೊಟೀಸು ನೀಡುವ ಭರವಸೆ ನೀಡಿದ ಆಯುಕ್ತರು ಮಂಗಳೂರು: ನಗರದಲ್ಲಿ ಒಳಚರಂಡಿ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳನ್ನು ಪರಿಹಾರಿಸುವಂತೆ ಒತ್ತಾಯಿಸಿ ಇಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾ ಅಧ್ಯಕ್ಷ ಕೆ. ಸಂತೋಷ್ ಕಾಮತ್ ನೇತೃತ್ವದಲ್ಲಿ ಪಕ್ಷದ ನಿಯೋಗ ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಅವರನ್ನು ಭೇಟಿಯಾಗಿ ಸಂವಾದ ನಡೆಸಲಾಯಿತು...
ಸಂತೆಕಟ್ಟೆ ಸಮೀಪದ ಎಲ್ ವಿಟಿ ರಿಕ್ಷಾ ನಿಲ್ದಾಣದ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಡಿ.8ರಂದು ರಾತ್ರಿ 8 ಗಂಟೆ ಸುಮಾರಿಗೆ ಜೀಪೊಂದು ಡಿಕ್ಕಿ ಹೊಡೆದು ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಪುತ್ತೂರು ಗ್ರಾಮದ ನಯಂಪಳ್ಳಿಯ ಎಲ್.ವಿ.ಪಿ. ಶಾಲೆ ಸಮೀಪದ ನಿವಾಸಿ ರಾಮಚಂದ್ರ ಮೃತದುರ್ದೈವಿ. ರ...
ಚಾಮರಾಜನಗರ: ನಗರದಲ್ಲಿ ಡಿ. 12 ರಂದು ನಡೆಯುವ ಮುಖ್ಯಮಂತ್ರಿಗಳ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿಯಿಂದ ಒಂದೊಂದು ಬಸ್ ಗಳಲ್ಲಿ ಜನರನ್ನು ಕರೆತರಬೇಕೆಂದು ಅಧಿಕಾರಿಗಳ ಮೂಲಕ ಪಿಡಿಓಗಳಿಗೆ ಒತ್ತಡ ಹಾಕುತ್ತಿರುವುದು ನಾಚಿಗೇಡಿನ ಸಂಗತಿಯಾಗಿದೆ ಎಂದು ಬಹುಜನ ಸಮಾಜ ಪಕ್ಷದ ತಾಲೂಕು ಸಂಯೋಜಕ ಎಸ್.ಪಿ.ಮಹ...