ಬಿಜೆಪಿ ನಾಯಕ ಹಾರ್ದಿಕ್ ಪಟೇಲ್ 19,000 ಕ್ಕೂ ಹೆಚ್ಚು ಮತಗಳ ಅಂತರದಿಂದ ವಿರಾಮ್ ಗಮ್ ವಿಧಾನಸಭಾ ಸ್ಥಾನದಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. 28 ವರ್ಷದ ನಾಯಕ ಹಾರ್ದಿಕ್ ಪಟೇಲ್ 2015 ರಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಪಾಟಿದಾರ್ ಕೋಟಾಗಾಗಿ ಹೋರಾಟ ನಡೆಸಿ ಮುನ್ನೆಲೆಗೆ ಬಂದಿದ್ದರು. ಇತರ ಹಿಂದುಳಿದ ವರ್ಗ ಸ್ಥಾನಮಾನ ಮತ...
ಗುಜರಾತ್ ನಲ್ಲಿ ಬಿಜೆಪಿ ಗೆದ್ದಿರುವುದರಲ್ಲಿ ಆಶ್ಚರ್ಯ ಇಲ್ಲ, ಆಮ್ ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ, ಬಹುತೇಕ ಕ್ಷೇತ್ರಗಳಲ್ಲಿ ನಮ್ಮ ಮತಗಳನ್ನೇ ಕಬಳಿಸಿದ್ದಾರೆ. ಇದು ಬಿಜೆಪಿಯ ಗೆಲುವಿಗೆ ಹೆಚ್ಚು ಸಹಕಾರಿಯಾಗಿದೆ ಎಂಬುದರಲ್ಲಿ ಯಾವ ಸಂಶಯವಿಲ್ಲ. ಹಿಮಾಚಲ ಪ್ರದೇಶದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದ್ದುದ್ದ...
ಬೆಳ್ತಂಗಡಿ; ಚಾರ್ಮಾಡಿ ಘಾಟಿಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಮೂವರಿಗೆ ಗಂಭೀರ ಗಾಯವಾದ ಘಟನೆ ಡಿ.7 ರಂದು ರಾತ್ರಿ ನಡೆದಿದೆ. ಬುಧವಾರ ತಡ ರಾತ್ರಿ ವೇಳೆಗೆ ಈ ಘಟನೆ ಸಂಭವಿಸಿದ್ದು,ಬೈಕ್ 7 ನೇ ತಿರುವಿನಿಂದ 6 ನೇ ತಿರುವಿಗೆ ಉರುಳಿ ಬಿದ್ದಿದೆ.ಅಪಘಾತದ ತೀವ್ರತೆಗೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಗೊಂಡವರು ಬಳ್ಳಾರಿ ಜಿ...
ಭಗವಾನ್ ಬುದ್ಧ ನೇಷನಲ್ ಫೆಲೋಶಿಪ್ ಪ್ರಶಸ್ತಿ ಪಡೆಯುತ್ತಿರುವ ಭಾಸ್ಕರ್ ಪಡುಬಿದ್ರಿ ಯವರಿಗೆ ಕೆ.ಪಿ.ಸಿ.ಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಧ್ಯಕ್ಷರಾದ ಆರ್ .ಧರ್ಮಸೇನ ರವರು ಗೌರವಿಸಿ ಅಭಿನಂದಿಸಿದರು. ˌ ಈ ಸಂದರ್ಭ ಆಡಳಿತ ಸಂಚಾಲಕರಾದ ಬಿ.ಎಮ್. ಮುನಿರಾಜು, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಷಕ್ಷರಾದ ಅಶೋಕ್ ಕುಮಾರ್ ಕೊಡವೂರು ˌಪರಿಶಿಷ್ಟ ...
ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ವತಿಯಿಂದ ಪ್ರಭಾವತಿ ಶೆಣೈ ಹಾಗೂ ಉಡುಪಿ ವಿಶ್ವನಾಥ್ ಶೆಣಿೈ ಪ್ರಾಯೋಜಿತ 'ವಿಶ್ವಪ್ರಭಾ ಪುರಸ್ಕಾರ - 2023 'ನ್ನು ತರಂಗದ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಸಾಹಿತಿ ಸಂಧ್ಯಾ ಪೈ ಅವರಿಗೆ ನೀಡಲಾಗುವುದು . ಜನವರಿ ತಿಂಗಳಲ್ಲಿ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿಸಂಧ್ಯಾ ಪೈ ಅವರಿ...
ಉಡುಪಿ: ಗುಜರಾತ್ ಚುನಾವಣಾ ಬಿಜೆಪಿ ಜಯಭೇರಿ ಗಳಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ವತಿ ಯಿಂದ ಗುರುವಾರ ಜಿಲ್ಲಾ ಕಛೇರಿ ಬಳಿ ವಿಜಯೋತ್ಸವ ವನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಉದಯಕುಮಾರ್ ಶೆಟ್ಟಿ ಸಲೀಂ ಅಂಬಾಗಿಲು ಗೀತಾಂಜಲಿ ಸುವರ್ಣ ವೀಣಾ ಶೆಟ್ಟಿ ದಾವೂದ್ ಅಬೂಬಕ್ಕರ್ ವಿಜಯಕುಮಾರ್ ಉದ್ಯಾವರ ಅಂಡಾರು ದೇವಿ ಪ್ರ...
ಚಾಮರಾಜನಗರ :ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆ. 8ಮತ್ತು 9 ರಂದು ೨ ದಿನಗಳ ಕಾಲ ವಾಲ್ಮೀಕಿ ಜಾತ್ರೆ ನಡೆಯಲಿವೆ. 5ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಸಮುದಾಯದ ಬಂಧುಗಳು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶ್ವಸಿಗೊಳಿಸಿಕೊಡುವಂತೆ ಶ್ರೀಮಹರ್ಷಿ ...
ಗುಜರಾತ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ವಡ್ಗಾಮ್ ಕ್ಷೇತ್ರದಲ್ಲಿ ಜಿಗ್ನೇಶ್ ಮೇವಾನಿ ಎರಡನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಗುಜರಾತ್ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾಗಿರುವ ಜಿಗ್ನೇಶ್ ಮೇವಾನಿ 2017 ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಶಾಸಕರಾಗಿ ವಡ್ಗಾಮ್ ನಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದೀಗ ಅದೇ...
ಕಾಂತಾರ ಸಿನಿಮಾ ನೋಡಲು ಥಿಯೇಟರ್ ಗೆ ಹೋದ ಮುಸ್ಲಿಂ ಸಮುದಾಯದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ಮುಸ್ಲಿಂ ಯುವಕರು ತರಾಟೆಗೆ ಎತ್ತಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಸಂತೋಷ್ ಚಿತ್ರಮಂದಿರದಲ್ಲಿ ಘಟನೆ ನಡೆದಿದ್ದು, ಕಾಲೇಜು ತಪ್ಪಿಸಿ ಕಾಂತಾರ ಸಿನಿಮಾ ವೀಕ್ಷಣೆಗೆ ಬಂದಿದ್ದಕ್ಕೆ ಯುವಕರು ತರಾಟೆಗ...
ಚಾಮರಾಜನಗರ: ದಕ್ಷಿಣ ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.59 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎ...