ಮುಂಬೈ: ಮಹಿಳೆಯೊಬ್ಬರ ಮನೆಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ, ಹರಿತವಾದ ಬ್ಲೇಡ್ ನಿಂದ ಇರಿದು ಆಕೆಯ ಖಾಸಗಿ ಭಾಗಗಳನ್ನು ಸಿಗರೇಟಿನಿಂದ ಸುಟ್ಟು ವಿಕೃತಿ ಮೆರೆದ ಘಟನೆ ಬುಧವಾರ ಮುಂಜಾನೆ ಕುರ್ಲಾದಲ್ಲಿ ಈ ಘಟನೆ ಸಂಭವಿಸಿದೆ. ಆರೋಪಿಗಳು ಮತ್ತು ಬಲಿಪಶು ಒಂದೇ ನೆರೆಹೊರೆಯಲ್ಲಿ ವಾಸಿಸುತ್ತಿರುವವರು ಎಂದು ಪೊಲೀಸರ...
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಫಾಲ್ಸ್ ಸಮೀಪದ ಏಳೂವರೆ ಹಳ್ಳದ ಕಲ್ಲಂಡ ಎಂಬಲ್ಲಿ ಸ್ನಾನಕ್ಕೆ ಇಳಿದಿದ್ದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ ಎಂಬವರ ಪುತ್ರ ಉಜಿರೆಯ ಖಾಸಗಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್...
ಆಂಧ್ರಪ್ರದೇಶ: ಕೊಳವೆಬಾವಿಗೆ ಪೈಪ್ ಲೈನ್ ಅಳವಡಿಸಲು ನೆಲ ಅಗೆಯುವಾಗ 18 ಚಿನ್ನದ ನಾಣ್ಯಗಳಿರುವ ಮಣ್ಣಿನ ಮಡಕೆ ಪತ್ತೆಯಾಗಿರುವ ಘಟನೆ ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಕೊಯ್ಯಲಗುಡೆಂ ಮಂಡಲದ ಎಡುವದಲ ಪಾಲೆಂ ಗ್ರಾಮದಲ್ಲಿ ನಡೆದಿದೆ. ಬೋರ್ ಪೈಪ್ಲೈನ್ ನಿರ್ಮಿಸಲು ಜಮೀನಿನಲ್ಲಿ ಅಗೆಯುತ್ತಿದ್ದಾಗ ಮಣ್ಣಿನ ಮಡಕೆ ಒಡೆದು ಅದರಲ್ಲಿದ್ದ 18 ಚಿನ್ನ...
ಉಡುಪಿ: ಬಟ್ಟೆ ಹೊಲಿಯಲು ಕೊಟ್ಟು ಬರುವುದಾಗಿ ಹೇಳಿ ತೆರಳಿದ್ದ ಯುವತಿಯೊಬ್ಬಳು ಮರಳಿ ಬಾರದೇ ನಾಪತ್ತೆಯಾಗಿರುವ ಘಟನೆ ನಡೆದಿದೆ. ಬಡಗು ಬೆಟ್ಟುವಿನ ಇಂದಿರಾ ನಗರದಲ್ಲಿರುವ ಅಜ್ಜಿ ಮನೆಯಿಂದ ನಿಖಿತಾ(19) ನ.28ರಂದು ಹೋಗಿದ್ದು, ಈವರೆಗೆ ವಾಪಸ್ಸು ಬಾದರೆ ನಾಪತ್ತೆಯಾಗಿದ್ದಾರೆ. ಸಪೂರ ಶರೀರ, ಗೋದಿ ಮೈಬಣ್ಣ ಹೊಂದಿರುವ ಈಕೆ, ನಾಪತ್ತೆಯಾ...
ನಾಡದೋಣಿ ಮೀನುಗಾರರಿಗೆ ಸಮರ್ಪಕವಾಗಿ ಸೀಮೆಎಣ್ಣೆ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೈಂದೂರು ಹಾಗೂ ಕುಂದಾಪುರ ತಾಲೂಕು ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟದ ನೇತೃತ್ವದಲ್ಲಿ ಶನಿವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಹಕ್ಕೋತ್ತಾಯ ಆಂದೋಲನ ಹಮ್ಮಿಕೊಳ್ಳಲಾಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ...
ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಡಿ.18ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಮಟ್ಟದ ಸಮಾವೇಶದ ಕುರಿತು ಉಡುಪಿ ಜಿಲ್ಲಾ ಪ್ರಕೋಷ್ಠಗಳ ಪೂರ್ವಭಾವಿ ಸಭೆಯು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಪ್ರಕೋಷ್ಠಗಳ ಜಿಲ್ಲಾ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ ಮತ್ತು ಜಗದೀಶ್ ಆಚಾರ್ಯ ಕಪ್ಪೆಟ್ಟು ಮಾತನಾಡಿ ಚು...
ಕೊಟ್ಟಿಗೆಹಾರ: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೊಂದು ಪುಂಡಾನೆಯನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ ಕಾಡಾನೆ ಸೆರೆ ಸಿಕ್ಕಿದ್ದು, ಈ ಮೂಲಕ ಎರಡು ಪುಂಡಾನೆಗಳನ್ನು ಸೆರೆ ಹಿಡಿದಂತಾಗಿದೆ. ಕಳೆದ ಮೂರು ತಿಂಗಳಲ್ಲಿ ಮೂವರನ್ನು ಕಾಡಾನೆಗಳು ಬಲಿ ಪಡೆದಿದ್ದವು. ಈ ಹಿನ್ನೆಲೆಯಲ್ಲಿ ಉಪಟಳ ನೀ...
ರಾಷ್ಟ್ರೀಯ ಹೆದ್ದಾರಿ 66 ರ ಸುರತ್ಕಲ್ ಟೋಲ್ ಪ್ಲಾಜಾವನ್ನು ತೆರವುಗೊಳಿಸಿ ಅಲ್ಲಿನ ಟೋಲ್ ಶುಲ್ಕವನ್ನು ಹೆಜಮಾಡಿ ಟೋಲ್ ಗೆ ವಿಲೀನಗೊಳಿಸಿದ್ದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಇಂದು ಉಡುಪಿ ತಾಲೂಕು ಆಫೀಸ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು ಸಭೆಯಲ್ಲಿ ಸುರತ್ಕಲ್ ಟೋಲ್ ನ್ನು ಹೆಜಮಾಡಿ ಟೋಲ್ ಗೆ ವಿಲೀನಗೊಳಿಸಿದ್ದು ಅವೈಜ್ಞಾ...
ಮಕ್ಕಳಿಗೆ ಮಾರಣಾಂತಿಕವಾಗ ಬರುವ ಮೆದುಳು ಜ್ವರ ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್ 5ರಿಂದ ಲಸಿಕಾ ಅಭಿಯಾನ ಆರಂಭಗೊಳ್ಳಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ಅಭಿಯಾನದ ಮೂಲಕ 1ರಿಂದ 15 ವರ್ಷದ ಮಕ್ಕಳಿಗೆ ಜೆಇ ಲಸಿಕೆಯನ್ನು ನೀಡಲಾಗುವುದು, ಹಾಗೆಯೇ ಮುಂದೆ ಸಾರ್ವತ್ರಿ...
ಹೆಜಮಾಡಿ ಟೋಲ್ ಫ್ಲಾಜಾದಲ್ಲಿ ಸುರತ್ಕಲ್ ಟೋಲ್ ಸುಂಕ ಸಂಗ್ರಹಕ್ಕೆ ಅವಕಾಶ ನೀಡಬಾರದು, ತಕ್ಷಣವೇ ಜಿಲ್ಲಾಡಳಿತದ ಸಭೆ ನಡೆಸಬೇಕು ಎಂದು ಒತ್ತಾಯಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದೆ. ಹಲವು ವರ್ಷಗಳ ಸತತ ಹೋರಾಟದ ತರುವಾಯ ಸುರತ್ಕಲ್ ಟೋಲ್ ಗೇಟ್ ಮುಚ್ಚಲ್ಪಟ್ಟಿರುವುದು ಉಡುಪಿ, ದಕ್ಷಿಣ ಕನ್ನಡ ...