ಉಡುಪಿ: ಐದು ವರ್ಷಗಳ ಹಿಂದೆ ಗುಜರಿ ಹೆಕ್ಕಿಕೊಂಡು ಬದುಕು ಸಾಗಿಸುತ್ತಿದ್ದ 78 ವರ್ಷ ಪ್ರಾಯದ ವೃದ್ದೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಂದು ಆದೇಶ ನೀಡಿದೆ. ಶಿವಮೊಗ್ಗ ಮೂಲದ ಇರ್ಫಾನ್ ಶಿಕ್ಷೆಗೆ ಗುರಿಯಾದ ...
ಜೈಪುರ: ಪತ್ನಿಯ ಹೆಸರಿನಲ್ಲಿದ್ದ 1.90 ಕೋಟಿ ರೂಪಾಯಿ ಮೌಲ್ಯದ ವಿಮಾ ಮೊತ್ತವನ್ನು ಪಡೆಯಲು ಪತಿಯೋರ್ವ, ಪತ್ನಿ ಹಾಗೂ ಆಕೆಯ ಸಹೋದರನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ಬುಧವಾರ ನಡೆದಿದೆ. ಶಾಲು ಎಂಬ ಮಹಿಳೆ ತನ್ನ ಪತಿಯ ಕ್ರೌರ್ಯಕ್ಕೆ ಬಲಿಯಾದ ಮಹಿಳೆಯಾಗಿದ್ದಾಳೆ. 2015ರಲ್ಲಿ ಶಾಲು ಅವರು ಮಹೇಶ್ ಚಂದ್ ಎಂಬ...
ಎಸ್ ಸಿ/ಎಸ್ಟಿ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಮೆಟ್ರಿಕ್ಪೂರ್ವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯ. ಸರ್ಕಾರ ತನ್ನ ಈ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದಲಿತರು, ಆದಿವಾಸಿಗಳು, ಹ...
ಸಮಾಜ ಸೇವಕ, ರಾಜಕೀಯ ನೇತಾರ, ರಾಜ್ಯ ಮಟ್ಟದ ಕಬಡ್ಡಿ ಆಟಗಾರ, ನಮ್ಮ ನಾಡ ಒಕ್ಕೂಟ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾದ ಇನಾಯತುಲ್ಲಾ ಶಾಬಂದ್ರಿ ರವರನ್ನು ಭಟ್ಕಳದ ಪುರಾತನ ಮತ್ತು ಕೇಂದ್ರ ಸಂಸ್ಥೆ "ಮಜ್ಲಿಸ್ ಎ ಇಸ್ಲಾಹ್ ವ ತಂಝೀಮ್"ನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನಮ್ಮ ನಾಡ ಒಕ್ಕೂಟದ ವತಿಯಿಂದ ಕುಂದಾಪುರದ ಕಚೇರಿ ಉದ್ಘಾಟನಾ ಸಮಾರಂ...
ಕುಂದಾಪುರ: ಶಾಸ್ತ್ರೀ ಸರ್ಕಲ್ ಬಳಿ ಪ್ಲೇಸೆಂಟ್ ಕಾಂಪ್ಲೆಕ್ಸ್ ನಲ್ಲಿ ಕೇಂದ್ರ ಸಮಿತಿ ಉಪಾಧ್ಯಕ್ಷರಾದ ಡಾ.ರಿಝ್ವಾನ್ ಅಹ್ಮದ್ ಕಾರ್ಕಳರವರ ಅಧ್ಯಕ್ಷತೆಯಲ್ಲಿ ನಮ್ಮ ನಾಡ ಒಕ್ಕೂಟದ ಕಚೇರಿ ಉದ್ಘಾಟನಾ ಸಮಾರಂಭ ನಡೆಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೌ. ಝಮೀರ್ ಅಹ್ಮದ್ ರಶಾದಿಯವರ ಕುರ್ ಆನ್ ಪಠಣದೊಂದಿಗೆ ಸಭೆ ಆರಂಭವಾಯಿತು. ಕೇಂದ್ರ ಸಮಿ...
ಬೆಳ್ತಂಗಡಿ: ಧರ್ಮಸ್ಥಳ ಬಸ್ ನಿಲ್ದಾಣದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಸುಮಾರು 30ರಿಂದ 40 ವರ್ಷ ಪ್ರಾಯದ ಗಂಡಸಿನ ಮೃತದೇಹ ಇದಾಗಿದ್ದು, ಎರಡು ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಅನುಮಾನಿಸಲಾಗಿದ್ದು ಮೃತದೇಹ ಕೊಳೆತ ಸ್ಥಿತಿಯಲ್ಲಿದೆ. ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪ ಕಾಡಿನಲ್ಲ...
ಮೂಡಿಗೆರೆ: ಮೂರನೇ ದಿನವಾದ ಗುರುವಾರ ತಳವಾರ, ದೊಡ್ಡಹಳ್ಳ, ಕುಂದೂರು ಭಾಗದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಮುಂದುವರಿದಿದೆ. ಆರು ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದ್ದು ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಕಾಡಾನೆಗಳ ಪತ್ತೆಗೆ ಡ್ರೋನ್ ಕ್ಯಾಮರಾಗಳ ಬಳಕೆ ಮಾಡಲಾಗಿದ್ದು ಅರಣ್ಯ...
ಮಂಗಳೂರು: ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಎನ್ ಐಎಗೆ ಅಧಿಕಾರಿಗಳಿಗೆ ಇಂದು ಅಧಿಕೃತವಾಗಿ ಹಸ್ತಾಂತರ ಮಾಡಿದರು. ಖುದ್ದು ಪೊಲೀಸ್ ಕಮಿಷನರ್ ನೇತೃತ್ವದಲ್ಲೇ ಆರೋಪಿ ಶಾರಿಕ್ ಹೇಳಿಕೆಯನ್ನು ಅಧಿಕಾರಿಗಳು ದಾಖಲಿಸಿಕೊಂಡರು. ಇಂದಿನಿಂದ ಎನ್ ಐಎ ಅಧಿಕಾರಿಗಳು ಆರೋಪಿ ಶಾರ...
ಟೋಲ್ಗೇಟ್ ವಿರೋಧಿ ಹೋರಾಟಗಾರರ ಶ್ರಮಕ್ಕೆ ಕೊನೆಗೂ ಫಲ ಸಿಕ್ಕಿದ್ದು, ಡಿಸೆಂಬರ್ 1ರಿಂದ ಸುರತ್ಕಲ್ ಎನ್ ಐಟಿಕೆ ಟೋಲ್ಗೇಟ್ ಶುಲ್ಕವಸೂಲಿ ಇಂದಿನಿಂದ ಸ್ಥಗಿತಗೊಂಡಿದೆ. ಇಂದು ಬೆಳಿಗ್ಗಿನಿಂದಲೇ ಎಲ್ಲಾ ವಾಹನಗಳು ಯಾವುದೇ ಅಡೆ ತಡೆ ಇಲ್ಲದೇ ಸರಾಗವಾಗಿ ಸಂಚರಿಸುತ್ತಿವೆ. ಇಂದು ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಜೆ 4 ಗಂಟ...
ಉಡುಪಿ: ವಿದೇಶೀಯರ ಕಾಯ್ದೆ 1946ರ ಕಲಂ 7ರಂತೆ ಹೊಟೇಲ್ /ಗೆಸ್ಟ್ ಹೌಸ್/ಧರ್ಮಶಾಲಾ/ ಪ್ರತ್ಯೇಕ ಮನೆ/ಯುನಿವರ್ಸಿಟಿ/ವಿದ್ಯಾಸಂಸ್ಥೆ/ಇತರೆ ಸ್ಥಳಗಳಲ್ಲಿ ವಿದೇಶಿಯರು ತಂಗಿದ ಬಗ್ಗೆ ಮಾಹಿತಿಯನ್ನು ಫಾರ್ಮ್ ‘ಸಿ’ಯನ್ನು ಸಂಬಂಧಪಟ್ಟ ಮಾಲಕರು ನೋಂದಣಿ ಅಧಿಕಾರಿಗಳಿಗೆ(ಸಂಬಂಧ ಪಟ್ಟ ಜಿಲ್ಲೆಯ ಪೊಲೀಸ್ ಅಧೀಕ್ಷಕರು) 24 ಗಂಟೆಯೊಳಗೆ ಕಡ್ಡಾಯವಾಗಿ ನೀಡಬೇ...