ಅಪ್ರಾಪ್ತೆಗೆ ವಾಹನ ಚಲಾಯಿಸಲು ನೀಡಿ ಅಪಘಾತ ಸಂಭವಿಸಿದ ಕಾರಣಕ್ಕಾಗಿ ವಾಹನ ಮಾಲಕರಿಗೆ ನ್ಯಾಯಾಲಯ ಸಾವಿರಾರು ರೂಪಾಯಿ ದಂಡ ವಿಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಕಾನೂನು ಬಾಹಿರವಾಗಿ ಅಪ್ರಾಪ್ತ ಬಾಲಕಿಗೆ ವಾಹನ ಚಲಾಯಿಸಲು ನೀಡಿದ ಕಾರಣಕ್ಕಾಗಿ ಮಾಲಕಿಗೆ ಬಂಟ್ವಾಳ ನ್ಯಾಯಾಲಯ 26,000 ದಂಡ ವಿಧಿಸಿದೆ. ಸಿದ್ದಕಟ...
ಬೆಂಗಳೂರು: ಕಲಬುರಗಿ, ಯಾದಗರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಸರ್ಕಾರಿ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯ ವಕ್ಫ್ ಬೋರ್ಡ್ ಮುಸ್ಲಿಂ ಹೆಣ್ಣುಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸುವ ನಿರ್ಣಯ ಕೈಗೊಳ್...
ಹೆಬ್ರಿ: ಹಿರಿಯಡಕ ಪೊಲೀಸ್ ಠಾಣಾ ಕುಕ್ಕೆಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಫಟನೆ ನ.28ರ ಬೆಳಿಗ್ಗೆ ನಡೆದಿದೆ. ಮೃತರನ್ನು ಬೆಳ್ಳಂಪಳ್ಳಿ ನಿವಾಸಿ ರಾಜೇಶ್ ಆಚಾಯ೯ ಎಂದು ಗುರುತಿಸಲಾಗಿದೆ ಕುಕ್ಕೆಹಳ್ಳಿ ಕಡೆಯಿಂದ ಕುಕ್ಕಿಕಟ್ಟೆ ಕಡೆಗೆ ಹೋಗುತ್ತಿದ್ದ ಟೆಂಪೋ ಎದುರಿನಲ್ಲಿ ಬರುತ್ತಿದ್ದ ಬೈಕಿಗೆ ಡಿಕ...
ಚಂಡೀಗಡ: ಪಾಕಿಸ್ತಾನದಿಂದ ಭಾರತಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಡ್ರೋನ್ ವೊಂದನ್ನು ಬಿಎಸ್ ಎಫ್ ಅಧಿಕಾರಿಗಳು ಹೊಡೆದುರುಳಿಸಿದ್ದಾರೆ. ಚಹರ್ಪುರ್ ಗ್ರಾಮದ ಬಳಿ ಭಾರತದ ಭೂಪ್ರದೇಶಕ್ಕೆ ನುಸುಳುತ್ತಿದ್ದ ಡ್ರೋನ್ ಅನ್ನು ಗಮನಿಸಿದ ಸೈನಿಕರು ಅದರ ಮೇಲೆ ಗುಂಡು ಹಾರಿಸಿ ನಾಶಪಡಿಸಿದ್ದಾರೆ. ಡ್ರೋನ್ ನ ಶಬ್ಧ ಕೇಳಿ ಬಿಎಸ್ ಎಫ್ ಅ...
ಮೂಡಿಗೆರೆ: ತಾಲ್ಲೂಕಿನ ಕುಂದೂರು ಕೆಂಜಿಗೆ ಭಾಗದಲ್ಲಿ ಮೂರು ಕಾಡಾನೆಗಳನ್ನು ಸೆರೆಹಿಡಿಯಲು ಇಂದಿನಿಂದ ಪ್ರಾರಂಭಿಸಿದ ಕಾರ್ಯಾಚರಣೆಯಲ್ಲಿ ಒಂದು ಆನೆಯನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಎಸ್ಟೇಟ್ ಕುಂದೂರು ಬಳಿ ಕಾಡಾನೆಯೊಂದಕ್ಕೆ ಅರವಳಿಕೆ ಹಾಕಲಾಗಿದ್ದು, ಆ ಕಾಡಾನೆ ಸುಮಾರು 2 ಕಿ.ಮೀ. ದೂರದ ಕುಂಡ್ರಾ ಎಂಬಲ್ಲಿ ನೆಲಕುರುಳಿದ್ದು, ಕ...
ಮಣಿಪಾಲ: ತರಗತಿ ನಡೆಯುತ್ತಿರುವ ಸಂದರ್ಭದಲ್ಲೇ ಸಹಾಯಕ ಪ್ರಾಧ್ಯಾಪಕರೊಬ್ಬರು ಮುಸ್ಲಿಂ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ನಿಂದಿಸಿರುವ ಘಟನೆ ಮಣಿಪಾಲ ಮಾಹೆ ವಿಶ್ವವಿದ್ಯಾಲಯದ ಎಂಐಟಿ ಕಾಲೇಜಿನಲ್ಲಿ ನಡೆದಿದೆ. ಪ್ರಾಧ್ಯಾಪಕರ ಮಾತಿಗೆ ವಿದ್ಯಾರ್ಥಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಬಳಿಕ ಪ್ರಾಧ್ಯಾಪಕ ವಿದ್ಯಾರ್ಥಿಯ ಕ್ಷಮೆ ಕೇಳಿದ್...
ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಸುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಕಾರಣ ಕರ್ತರಾಗಿದ್ದ ರಮೇಶ್ ಜಾರಕಿಹೊಳಿ ಅವರು ಬಳಿಕ ಪಕ್ಷದಲ್ಲಿ ಮೂಲೆಗುಂಪಾಗಿದ್ದರು. ಈ ನಡುವೆ ಇದೀಗ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬೆಳಗಾವಿಯ ವಿದ್ಯಾನಗರದಲ್ಲಿರುವ ಗೋಕಾಕ ಶಾಸಕ ರಮೇಶ್ ಜಾರಕ...
ಉಡುಪಿ: ಬೀಡಿನಗುಡ್ಡೆಯಿಂದ ಶಾರದ ಕಲ್ಯಾಣ ಮಂಟಪ ಸಂಪರ್ಕಿಸುವ ರಸ್ತೆಯಲ್ಲಿ ಬರುವ ನಿರಾಶ್ರಿತರ ಪುರ್ನವಸತಿ ಕೇಂದ್ರದ ಬಳಿಯ ತಿರುವು ರಸ್ತೆಯಲ್ಲಿ ಹೊಂಡ ಗುಂಡಿಗಳಿಗೆ ತೇಪೆ ಹಾಕಿದ್ದು, ಕಳಪೆ ಕಾಮಗಾರಿ ಎಂದು ಸಾರ್ವಜನಿಕರು ದೂರಿದ್ದಾರೆ. ಈಗಲೇ ಡಾಂಬರು ಮಿಶ್ರಣ ಸರಿ ಪ್ರಮಾಣದಲ್ಲಿಲ್ಲದೆ ತೇಪೆಗಳು ಎದ್ದೇಳುತ್ತಿರುವುದಕ್ಕೆ ಸಾರ್ವಜನಿಕರು ಆ...
ಅಹಮದಾಬಾದ್: ಗುಜರಾತ್ ಮಾದರಿ ಅಂದ್ರೆ 4 ಲಕ್ಷ ಕೊವಿಡ್ ಸಾವುಗಳು ಎಂದು ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚುಚ್ಚಿದ್ದು, ಬಿಜೆಪಿಯು 6 ವರ್ಷಗಳಲ್ಲಿ ಮೂರು ಸಿಎಂಗಳನ್ನು ಬದಲಿಸಿದೆ. ಇದರ ಅರ್ಥ ಸಿಎಂಗಳು ಕೆಲಸ ಮಾಡಿಲ್ಲ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂಬ ...
ಕೇರಳದಲ್ಲಿ ಭಾರೀ ಚರ್ಚೆಗೀಡಾಗಿದ್ದ ಸಲಿಂಗ ಪ್ರೇಮಿಗಳಾದ ಆದಿಲಾ ನಸ್ರೀನ್ ಮತ್ತು ಫಾತಿಮಾ ನೂರಾ ಅವರು ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಇವರಿಬ್ಬರ ಸಂಬಂಧವನ್ನು ದೂರ ಮಾಡಲು ಪೋಷಕರು ಸಾಕಷ್ಟು ಸರ್ಕಸ್ ನಡೆಸಿದ್ದರು. ಕೊನೆಗೆ ಬಲವಂತವಾಗಿ ಇಬ್ಬರನ್ನೂ ಬೇರ್ಪಡಿಸಿದ್ದರು. ಆದರೆ ಈ ಜೋಡಿ ಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಾಲಯವ...