ಬೆಳಗಾವಿ: ಪ್ರವಾಸಕ್ಕೆ ತೆರಳಿದ್ದ ನಾಲ್ವರು ಯುವತಿಯರು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಫಾಲ್ಸ್ ಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿರುವ ಕಿತವಾಡ ಫಾಲ್ಸ್ ನಲ್ಲಿ ನಡೆದಿದೆ. ಉಜ್ವಲ್ ನಗರ ನಿವಾಸಿ ಆಸೀಯಾ ಮುಜಾವರ್(17), ಅನಗೋಳದ ಕುದ್ಶೀಯಾ ಹಾಸಂ ಪಟೇಲ್(20), ಝಟ್ ಪಟ್ ಕಾಲೋನಿಯ ರ...
ಉಡುಪಿ: ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಎಲ್ಲಾ ರೀತಿಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ರಾಜ್ಯದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ & ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಡಾ.ಅಶ್ವಥ್ ನಾರಾಯಣ ಹೇಳ...
ಮಂಗಳೂರು: ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ಅಪರಾಹ್ನ ಸಂಭವಿಸಿದೆ. ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕ್ ಮಾಡಲಾಗಿದ್ದ ಫೋರ್ಡ್ ಕಂಪೆನಿ ಕಾರು ಬೆಂಕಿಗಾಹುತಿಯಾಗಿದೆ. ಕಾರಿನ ಇಂಜಿನ್ ನಲ್ಲಿ ದಟ್ಟವಾದ ಹೊಗೆ ಬರಲಾರಂಭಿಸಿ ನೋಡ – ನೋಡುತ್ತಿದ್ದಂತೆ ಪರಿಸರವೆಲ್ಲ ಹೊಗೆಯಿಂದ ಆವೃ...
ಗಂಗಾವತಿ: ನಗರದ ಕೋರ್ಟ್ ಮುಂಭಾಗ ಇರುವ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸಂವಿಧಾನ ವಿಧಿಯನ್ನು ಓದುವ ಮೂಲಕ ಸಂವಿಧಾನ ಸಮರ್ಪಣೆ ದಿನವನ್ನು ಕರ್ನಾಟಕ ರಕ್ಷಣಾ ವೇದಿಕೆ ಆಚರಿಸಿತು. ಈ ಸಂದರ್ಭದಲ್ಲಿ ಯಮನೂರಪ್ಪ ಕರವೇ ಅಧ್ಯಕ್ಷರು ಮಾತನಾಡಿ, ವಿಶ್ವಜ್ಞಾನಿ ವಿಶ್ವ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದ ಈ...
ಬೆಂಗಳೂರು: ಸಮುದಾಯ ಬೆಂಗಳೂರು ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ರಂಗಭೂಮಿ ಮತ್ತು ಚಲನಚಿತ್ರ ಕಲಾವಿದ ಟಿ.ಎಸ್.ಲೋಹಿತಾಶ್ವ ರವರಿಗೆ ನುಡಿ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 27 ನವೆಂಬರ್ 2022, ಭಾನುವಾರ – ಸಂಜೆ 4.30ಕ್ಕೆ, ಸ್ಥಳ : ಮಹಿಳಾ ವಿಶ್ರಾಂತಿ ಕೊಠಡಿ, ರವೀಂದ್ರ ಕಲಾಕ್ಷೇತ್ರ, ಬೆಂಗಳೂರು ಇಲ್ಲಿ ಕಾರ್ಯಕ್ರಮವನ್ನ...
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಂವಿಧಾನ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂವಿಧಾನ ಪ್ರಸ್ತಾವನೆ ಭಾಗವನ್ನು ಬೋಧಿಸಿದರು. ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ,ಸಂಸದ ಮುನಿರಾಜು,ಶಾಸಕ ಎನ್.ಮಹೇಶ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ,ಮುಖ್ಯ ಮಂತ್ರಿಗಳ ಪ್ರಧಾನ ಕಾರ...
ಚಿಕ್ಕಮಗಳೂರು: ವಿದ್ಯಾರ್ಥಿನಿಯರ ಜೊತೆಗೆ ಅಸಭ್ಯವಾಗಿ ವರ್ತಿಸಿದ ಕ್ಯಾಬ್ ಚಾಲಕನನ್ನು ಕಂಬಕ್ಕೆ ಕಟ್ಟಿ ಹಾಕಿದ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಕಡೂರು ತಾಲೂಕಿನ ಜಿಲ್ಲೆಯ ಸಕ್ಕರಾಯಪಟ್ಟಣದ ಸಿದ್ದರಹಳ್ಳಿಯಲ್ಲಿ ನಡೆದಿದೆ. ಕ್ಯಾಬ್ ನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಿಂದ ಸಿದ್ದರಹಳ್ಳಿಗೆ ಶಿಕ್ಷಕಿಯರನ್ನ ಕರೆತರುತ...
ರಿಷಬ್ ಶೆಟ್ಟಿ ಅವರು ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರ ನೋಡಿ ಬೆಂಗಳೂರಿನ ಯಲಹಂಕದಲ್ಲಿ ಕೊರಗಜ್ಜ ನೇಮ ಆಚರಣೆ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಇದಕ್ಕೆ ತುಳುನಾಡಿನ ಕೆಲವರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನೇಮೋತ್ಸವವನ್ನು ರದ್ದುಪಡಿಸಲಾಗಿದೆ. ಯಲಹಂಕದ ಚೊಕ್ಕನಹಳ್ಳಿಯಲ್ಲಿ ನವೆಂಬರ್ 26ರಂದು ಕೆಲವರು ಕೊರಗಜ್ಜ ನೇಮ ಆಚರ...
ಕಳೆದ ಹಲವು ವರ್ಷಗಳಿಂದ ಮಂಗಳೂರು ಸೇರಿದಂತೆ ಕರಾವಳಿಯನ್ನು ಭಯೋತ್ಪಾದಕತೆಯ ಮುಖಾಂತರ ಇಸ್ಲಾಮಿಕ್ ಸಾಮ್ರಾಜ್ಯ ನಿರ್ಮಾಣ ಮಾಡಲು ಪ್ರಯತ್ನಿಸಲಾಗ್ತಿದೆ. ಲವ್ ಜಿಹಾದ್, ಲ್ಯಾಂಡ್ ಜಿಹಾದ್, ಡ್ರಗ್ಸ್ ಜಿಹಾದ್, ಸೆಕ್ಸ್ ಜಿಹಾದ್, ಗೋ ಮಾಫಿಯಾ ಇವೆಲ್ಲವೂ ಭಯೋತ್ಪಾದಕತೆಯ ಒಂದೊಂದು ಮುಖಗಳು, ಈ ಕೃತ್ಯಗಳ ಮುಖಾಂತರ ಹಿಂದುಗಳನ್ನು ಮತ್ತು ಹಿಂದೂ ಶ್ರದ್...
ಭವಿಷ್ಯದ ದಿಕ್ಸೂಚಿಯಾಗಬೇಕಿರುವ ಸಂವಿಧಾನವನ್ನು ಗ್ರಾಂಥಿಕವಾಗಿ ಮಾತ್ರವೇ ಅನುಸರಿಸುತ್ತಿದ್ದೇವೆ ನಾ ದಿವಾಕರ ಸ್ವತಂತ್ರ ಭಾರತ ಆಚರಿಸುತ್ತಿರುವ ರಾಷ್ಟ್ರೀಯ ದಿನಾಚರಣೆಗಳಲ್ಲಿ ನವಂಬರ್ 26 ಸಹ ಪ್ರಾಧಾನ್ಯತೆ ಪಡೆದಿರುವುದು, ಭಾರತದ ಸಂವಿಧಾನದ ಬಗ್ಗೆ ಜನಸಾಮಾನ್ಯರಲ್ಲಿರುವ ವಿಶ್ವಾಸ, ನಂಬಿಕೆ ಮತ್ತು ಅಪಾರ ಗೌರವದ ಸಂಕೇತವಾಗಿ...