ಕತಾರ್ ದೇಶದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಮೆಡಿಕಲ್ ತಂಡದೊಂದಿಗೆ ಸೇವೆ ಸಲ್ಲಿಸಲು ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ ಕತಾರಿನ ವಿಶ್ವಕಪ್ ಮೆಡಿ...
ಕಳೆದ ಎರಡು ವರ್ಷಗಳಿಂದ ಸಂಪೂರ್ಣ ಹದೆಗೆಟ್ಟಿರುವ ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯ ದುರಸ್ತಿಗೆ ಆಗ್ರಹಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ನೇತೃತ್ವದಲ್ಲಿ ಶುಕ್ರವಾರ ವಿನೂತ ಪ್ರತಿಭಟನೆ ನಡೆಸಲಾಯಿತು. ಹೊಂಡಗುಂಡಿ ರಸ್ತೆಯಲ್ಲಿ ಎದ್ದುಬಿದ್ದು ಬಂದ ಆ್ಯಂಬುಲೆನ್ಸ್ ನಲ್ಲಿ ಮಹಿಳೆಯೊಬ್ಬರು ಮಕ್ಕಳಿಗೆ ಜನ್ಮ ನೀಡಿದರ...
ಮಂಗಳೂರಲ್ಲಿ ಕುಕ್ಕರ್ ಸ್ಫೋಟಗೊಂಡ ಸ್ಥಳಕ್ಕೆ ಇಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಭೇಟಿ ನೀಡಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಈ ಘಟನೆಯನ್ನು ಅತ್ಯಂತ ಉಗ್ರವಾಗಿ ಖಂಡಿಸುತ್ತೇನೆ. ಈ ಪ್ರಕರಣವನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಲು ಸರ್ಕಾರ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು...
ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿಯೊಬ್ಬ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಡಂತ್ಯಾರಿನಲ್ಲಿ ನಡೆದಿದೆ. ಮಡಂತ್ಯಾರು ಸೆಕ್ರೆಡ್ ಹಾರ್ಟ್ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಕೊಡ್ಲಕ್ಕಿ ನಿವಾಸಿ ಹರೀಶ್ಚಂದ್ರ ಎಂಬವರ ಪುತ್ರ ಹರ್ಷಿತ್ (20) ಸಂಜೆ ಕಾಲೇಜು ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿರುವ ಸಂದರ್ಭ ಬಳ್ಳಮಂಜ ...
ವಯೋವೃದ್ಧರೊಬ್ಬರ ನೋಡಿಕೊಳ್ಳಲು ನೇಮಿಸಿದ್ದ ಹೋಮ್ ನರ್ಸ್ ವೋರ್ವಳು, ವೃದ್ಧೆಯ ಕುತ್ತಿಗೆಯಲ್ಲಿದ್ದ 1.45 ಲಕ್ಷ ಮೌಲ್ಯದ ಚಿನ್ನದ ಸರ ಕಳವು ಮಾಡಿಕೊಂಡು ಪರಾರಿಯಾದ ಘಟನೆ ಉಡುಪಿ ತಾಲೂಕಿನ ಆತ್ರಾಡಿ ಗ್ರಾಮದ ಮದಗ ಎಂಬಲ್ಲಿ ನಡೆದಿದೆ. ಮದಗದ ಚೆನ್ನಿಬೆಟ್ಟು ನಿವಾಸಿ ವಸಂತ ಶೆಟ್ಟಿ ಅವರು ತಮ್ಮ 98 ವರ್ಷದ ತಾಯಿ ಸರಸ್ವತಿ ಅವರ ಆರೈಕೆ ಮಾಡಿ ನೋ...
ಬೆಂಗಳೂರು: ಕನ್ನಡ ಭಾಷೆಯು ತನ್ನ ಮೇಲೆ ಎಂತಹ ದಾಳಿಗಳು ನಡೆದರೂ, ತನ್ನ ಅಸ್ತಿತ್ವವನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಟ್ಟಿಲ್ಲ ಎಂದು ಅಕ್ಕ IAS ಅಕಾಡೆಮಿಯ ಮುಖ್ಯಸ್ಥರಾದ ಡಾ.ಶಿವಕುಮಾರ್ ಹೇಳಿದರು. ಬೆಂಗಳೂರಿನ ಯಲಹಂಕದ ಬಿಷಪ್ ಕಾಟನ್ ಕಾಲೇಜಿನಲ್ಲಿ ಗುರುವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 2...
ಮಣಿಪಾಲ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿನ ಮೂತ್ರಶಾಸ್ತ್ರಜ್ಞರ ತಂಡವು ಅತಿದೊಡ್ಡ ಮೂತ್ರಕೋಶದ ಕಲ್ಲು ಯಶಸ್ವಿಯಾಗಿ ತೆಗೆದುಹಾಕಿದೆ. 60 ವರ್ಷ ವಯಸ್ಸಿನ ಮಹಿಳೆ ಕಳೆದ ಆರು ವರ್ಷಗಳಿಂದ ಉರಿ ಮೂತ್ರ ದೂರುಗಳೊಂದಿಗೆ ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು. ಈ ರೋಗಲಕ್ಷಣಗಳ ಪ್ರತಿ ಭೇಟಿಯಲ್ಲಿ ಮೂತ್ರನಾಳದ ಸೋಂಕಿಗೆ ಪ್ರ...
ಕೊಟ್ಟಿಗೆಹಾರ: ಕಾಫಿನಾಡಲ್ಲಿ ಹುಲಿಯ ಅಟ್ಟಹಾಸ ಮುಂದುವರಿದಿದ್ದು, ಭಾರತಿಬ್ಯೆಲು, ಕನ್ನಗೆರೆ ಕಣ್ಣ ಕಾಪಿ ಎಸ್ಟೇಟ್ ನಲ್ಲಿ ನಿನ್ನೆ ರಾತ್ರಿ ಸಮಯದಲ್ಲಿ ಹುಲಿಯ ದಾಳಿಗೆ ಸುಮಾರು 3 ಹಸುಗಳು ಪ್ರಾಣ ಬಿಟ್ಟಿವೆ. ಒಂದು ಹಸು ಹುಲಿಯಿಂದ ತಪ್ಪಿಸಿಕೊಂಡು, ಜೀವ ಉಳಿಸಿಕೊಂಡು ಕನ್ನಗೆರೆ ಗ್ರಾಮಕ್ಕೆ ಓಡಿ ಬಂದಿದೆ. ಮೃತಪಟ್ಟ ಮೂರು ಜಾನುವಾರುಗಳಲ್...
ಮನುಷ್ಯನ ಅಸ್ಥಿಪಂಜರ ಇಂದು ಪತ್ತೆಯಾದ ಘಟನೆ ಮಂಗಳೂರು ನಗರದ ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಣ್ಣಗುಡ್ಡೆ ಹೋಟೆಲ್ ದುರ್ಗಮಹಲ್ ಮುಂಭಾಗದ ರಸ್ತೆ ಸಮೀಪದ ಪಾಲುಬಿದ್ದ ಮನೆಯ ಅಂಗಳದಲ್ಲಿ ಅಸ್ಥಿಪಂಜರ ಪತ್ತೆಯಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಮಾಹಿತಿ ತಿಳಿದ ತಕ್ಷ...
ಚಿಕ್ಕಮಗಳೂರು: ಆನೆ ದಾಳಿಯನ್ನು ನಿಯಂತ್ರಿಸಲಾಗದ ಅರಣ್ಯ ಇಲಾಖೆ ವಿರುದ್ಧ ನಾಗರಿಕರ ಆಕ್ರೋಶ ಕಟ್ಟೆ ಒಡೆದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಫಾರೆಸ್ಟ್ ಆಫೀಸ್ ಪುಡಿ...ಪುಡಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಳ್ಳ ಬೇಟೆ ನಿಗ್ರಹ ಶಿಬಿರವನ್ನ ಧ್ವಂಸಗೊಳಿಸಿದ ಜನರು ಆನೆ ...