ಬೆಂಗಳೂರು: ಬೀದರ್ ನ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಖಾಸಗಿ ರೆಸಾರ್ಟ್ ನಲ್ಲಿ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯುತ್ತಿದ್ದ ವೇಳೆ ಶ್ರೀಶೈಲಪ್ಪ ಅವರಿಗೆ ಹೃದಯಾಘಾತವಾಗಿದ್ದು, ಕು...
ಬೆಂಗಳೂರು: ನವೆಂಬರ್ 26 ಸಂವಿಧಾನ ಅರ್ಪಣೆ ದಿನ ಹಾಗೂ ಜನವರಿ 26ರ ಸಂವಿಧಾನ ಜಾರಿಯಾದ ದಿನಗಳ ಅಂಗವಾಗಿ ಭಾರತೀಯ ವಿದ್ಯಾರ್ಥಿ ಸಂಘ(BVS) ವತಿಯಿಂದ ಹೊಸ ಸಂವಿಧಾನ ಗೀತೆ ಬಿಡುಗಡೆಯಾಗಿದೆ. ಈ ಗೀತೆಯನ್ನು ಸೋಸಲೆ ಗಂಗಾಧರ್ ಅವರು ರಚಿಸಿ ರಾಗ ಸಂಯೋಜನೆ ಮಾಡಿದ್ದಾರೆ. ಡಾ.ಶಿವಕುಮಾರ್, ಸಿದ್ದೇಶ್ ಬದನವಾಳು ಗಾಯನ ಮಾಡಿದ್ದಾರೆ. ಎಂ.ಎಸ್.ಮಾರುತಿ...
ಬೆಂಗಳೂರು: ಕೆಲಸದಾಕೆಯ ಜೊತೆಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವೇಳೆ 67 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಈ ವೇಳೆ ವ್ಯಕ್ತಿಯ ಮೃತದೇಹವನ್ನು ಪ್ಲಾಸ್ಟಿಕ್ ನಲ್ಲಿ ಸುತ್ತಿ ಎಸೆದ ಆರೋಪದಲ್ಲಿ ಮಹಿಳೆ ಹಾಗೂ ಕುಟುಂಬದ ಸದಸ್ಯರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. 67 ವರ್ಷದ ಉ...
ರಾಯಚೂರು: ತಾಯಿಯ ಜೊತೆಗೆ ದೇವಸ್ಥಾನಕ್ಕೆ ಪೂಜೆಗೆ ಬಂದಿದ್ದ ಬಾಲಕಿಗೆ ಪೂಜಾರಿಯೋರ್ವ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ರಾಯಚೂರು ಜಿಲ್ಲೆಯ ಜಾಲಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ. ಬಾಗೂರು ಬಸವೇಶ್ವರ ದೇವಸ್ಥಾನದ ಪೂಜಾರಿ ಅಯ್ಯಪ್ಪ(54) ಎಂಬಾತ ಈ ದುಷ್ಕೃತ್ಯ ನಡೆಸಿದ್ದು, 2—3 ದಿನಗಳ ಹಿಂದೆಯೇ ಘಟನೆ ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ...
ಗಂಗಾವತಿ: ಬಡ ಜನರಿಗೆ ಅನುಕೂಲವಾಗಬೇಕಾದ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಜನರು ಹಣ ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಆಸ್ಪತ್ರೆಗೆ ಬರುವ ಮುಗ್ದ ಜನರಿಂದ ನರ್ಸ್ ಗಳು ಮತ್ತು ಸಿಜಾರಿನ್ ಮಾಡುವಂತಹ ಡಾಕ್ಟರ್ ಗಳು ಹಣ ಪಡೆಯುತ್ತಿರುವ ಗಂಭೀರ ಆರೋಪ ಕೇಳಿ ಬಂದಿದೆ. ಗಂಗಾವತಿ ತಾಲೂಕಿನ ಸರಕಾರಿ...
ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಿಜೆಪಿ ಬದ್ಧವಾಗಿದೆ. ಎಲ್ಲರೊಂದಿಗೆ ಚರ್ಚೆ ನಡೆಸಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಂಬಂಧಿಸಿದಂತೆ ಪ್ರಜಾಸತ್ತಾತ್ಮಕ ಚರ್ಚೆ ನಡೆಸಿದ ನಂತರ ಜಾರಿಗೊಳಿಸುವ ಉದ್ದೇಶವಿದೆ, ಸಂವಿಧಾನ ರಚನಾ ಸಮಿತಿ ಕೂಡ ಇದನ್ನು ಶಿಫಾರಸು ಮಾಡಿತ್ತ...
ಚಾರ್ಮಾಡಿ ಘಾಟ್: ಆಂಬುಲೆನ್ಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಗಳು ಮಹಾನಾಯಕ.ಇನ್ ಗೆ ದೊರಕಿದೆ. ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ಹೋಗುತ್ತಿದ್ದ ಆಂಬುಲೆನ್ಸ್, ಒಂದನೇ ತಿರುವಿನಲ್ಲಿ ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಆಟೋದಲ್ಲಿದ್ದ ನಾಲ್ವರಿಗೆ ಗಾಯವಾಗಿದೆ. ಗಾಯ...
ಉಡುಪಿ: ಟೋಕನ್ ಇಲ್ಲದೆ ಪಡಿತರ ನೀಡಿದ ವಿಚಾರಕ್ಕೆ ಸಂಬಂಧಿಸಿ ಪ್ರಶ್ನಿಸಿದಕ್ಕೆ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿರುವ ಘಟನೆ ಸಹಕಾರಿ ವ್ಯವಸಾಯ ಬ್ಯಾಂಕ್ ಹೆರ್ಗ ಇದರ ಅಂಬಾಗಿಲುವಿನ ಶಾಖಾ ಕಚೇರಿಯಲ್ಲಿ ನಡೆದಿದೆ. ಅಂಬಾಗಿಲು ನಿವಾಸಿ ಸತೀಶ್ ವಿ. ಎಂಬವರು ನ. 21ರಂದು ಬೆಳಿಗ್ಗೆ ಉಡುಪಿ ತಾಲೂಕಿನ ಸಹಕಾರಿ ವ...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಗುರುವಾರ ಬೆಳಗ್ಗಿನ ಜಾವ ಶ್ರೀಮಂಜುನಾಥ ಸ್ವಾಮಿಯ ಗೌರಿಮಾರುಕಟ್ಟೆ ಉತ್ಸವದೊಂದಿಗೆ ಸಮಾಪನಗೊಂಡಿತು. ನಾಡಿನೆಲ್ಲೆಡೆಯಿಂದ ಬಂದ ಲಕ್ಷಕ್ಕೂ ಮಿಕ್ಕಿದ ಭಕ್ತಾದಿಗಳು ಭವ್ಯ ದೀಪೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು. ಮಹಾನಾಯಕ ಮಾಧ್ಯಮದ ಸುದ...
ಮುಂಡಾಜೆ: ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಆಂಬುಲೆನ್ಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾದ ಘಟನೆ ಗುರುವಾರ ನಡೆದಿದೆ. ಆಟೋದಲಿದ್ದ ನಾಲ್ವರು ಗಾಯಗೊಂಡಿದ್ದು ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ವಾಪಾಸಾಗುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟಿಯ ಒಂದನೇ ...