ಶಾಲೆಯಿಂದ ಹೊರಬರುತ್ತಿರುವ ಮಕ್ಕಳಿಗೆ ನಾವು ಎಂತಹ ಸಮಾಜವನ್ನು ತೋರಿಸುತ್ತಿದ್ದೇವೆ ? ನಾ ದಿವಾಕರ ಒಂದೆಡೆ ಶಿಕ್ಷಣದ ವಾಣಿಜ್ಯೀಕರಣ ಮತ್ತು ಕಾರ್ಪೋರೇಟೀಕರಣದ ದಾಳಿಯಿಂದ ಸರ್ಕಾರಿ ಶಾಲೆಗಳು ಅವಸಾನ ಹೊಂದುತ್ತಿರುವಾಗಲೇ ಕರ್ನಾಟಕ ಸರ್ಕಾರ ಈ ಶಾಲೆಗಳನ್ನು ಪುನಶ್ಚೇತನಗೊಳಿಸುವ ಯೋಜನೆಯೊಂದನ್ನು ಹಮ್ಮಿಕೊಂಡಿದೆ. ಪ್ರತಿಯೊಂದು ಸರ್ಕಾರಿ ...
ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ದುರ್ಗಪ್ಪ ಹಾಗೂ ಸತ್ಯಮ್ಮ ಎಂಬ ದಂಪತಿಗಳು ಮೃತರಾಗಿದ್ದರು, ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬವರ್ಗದವರಿಗೆ ಶಾಸಕ ಪ್ರಿಯಾಂಕ್ ಖರ್ಗೆ ಸಾಂತ್ವನ ಹೇಳಿದರು. ಸರ್ಕಾರದ ವತಿಯಿಂದ ಸಿಗಬಹುದಾದ ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಇದೇ ವೇಳೆ ಅವರು ಕುಟುಂಬಸ್ಥರಿಗೆ ಭರವಸ...
ಚಾಮರಾಜನಗರ: ದಲಿತ ಸಮುದಾಯದ ಮಹಿಳೆ ನಳ್ಳಿಯಿಂದ ನೀರು ಕುಡಿದಿದ್ದಕ್ಕೆ ಇಡೀ ಟ್ಯಾಂಕ್ ನ ನೀರು ಖಾಲಿ ಮಾಡಿಸಿ, ಟ್ಯಾಂಕ್ ನ್ನು ಸ್ವಚ್ಛಗೊಳಿಸಿದ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ನಡೆದಿದೆ. ದಲಿತ ಯುವಕನ ವಿವಾಹದಲ್ಲಿ ಭಾಗಿಯಾಗಲು ವಧುವಿನ ಕಡೆಯಿಂದ ಹೆಚ್.ಡಿ.ಕೋಟೆ ತಾಲ್ಲೂಕಿನ ಸರಗೂರಿಗೆ ಜನರು ಬಂದಿದ್ದರು ಎನ್ನಲಾಗಿ...
ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ನಿಟ್ಟೂರು ನಿವಾಸಿ ದ್ಯಾಮಣ್ಣಜಿಗರೆ (28) ಎಂಬ ಯುವಕ ಅಕ್ಟೋಬರ್ 30ರಂದು ಸಂಜೆ 4 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 170 ಸೆಂ.ಮೀ. ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ...
ನೆಲ್ಯಾಡಿ: ಪರಿಶಿಷ್ಟ ಜಾತಿ/ಪಂಗಡದವರ 25% ನಿಧಿಯಿಂದ 30 ಕುಟುಂಬಗಳಿಗೆ ನೆಲ್ಯಾಡಿ ಗಾಂಧಿ ಮೈದಾನದ ಗೆಳೆಯರ ಬಳಗ ರಂಗ ವೇದಿಕೆಯಲ್ಲಿ ಡಿನ್ನರ್ ಸೆಟ್ ವಿತರಣೆ ಶನಿವಾರ ಮಾಡಲಾಯಿತು. 2ನೇ ವಾರ್ಡಿನ ಪಂಚಾಯತ್ ಸದಸ್ಯರಾದ ರೇಷ್ಮಾ ಶಶಿ ಮತ್ತು ಇಕ್ಬಾಲ್ ಇವರ ಉಸ್ತುವಾರಿಯಲ್ಲಿ ಈ ಸಭೆಯನ್ನು ನಡೆಸಲಾಯಿತು. ವೇದಿಕೆಯಲ್ಲಿ ದಲಿತ್ ಸೇವಾ...
ಮಂಗಳೂರು: ನಗರದ ನಾಗುರಿಯಲ್ಲಿ ಶನಿವಾರ ಆಟೋ ರಿಕ್ಷಾದೊಳಗೆ ಸ್ಪೋಟವುಂಟಾದ ಘಟನೆಗೆ ಸಂಬಂಧಿಸಿದಂತೆ, ಈ ಸ್ಫೋಟವು ಆಕಸ್ಮಿಕವಲ್ಲ. ಆದರೆ ಗಂಭೀರ ಹಾನಿಯನ್ನುಂಟು ಮಾಡುವ ಉದ್ದೇಶದಿಂದ ಈ ಕೃತ್ಯ ಎಸೆಯಲಾಗಿದೆ. ಇದೊಂದು ಉಗ್ರ ಕೃತ್ಯವಾಗಿದೆ. ಈ ಬಗ್ಗೆ ರಾಜ್ಯ ಪೊಲೀಸರು ಕೇಂದ್ರ ತನಿಖಾ ತಂಡದೊಂದಿಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ ಎಂದು ಡಿಜಿಪಿ...
ಬೆಂಗಳೂರು: ಇಂದು ಅರವಿಂದ್ ಲಿಂಬಾವಳಿ ಅವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ದೇಶ-ವಿದೇಶದೆಲ್ಲೆಡೆ ಸದ್ದು ಮಾಡಿರುವ ಕನ್ನಡ ಚಿಲನಚಿತ್ರ 'ಕಾಂತಾರ’ ಚಿತ್ರವನ್ನು ವೀಕ್ಷಿಸಿದರು ಚಿತ್ರ ವೀಕ್ಷಣೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕರ್ನಾಟಕದ ಕರಾವಳಿಯ ಪವಿತ್ರ ಸಂಸ್ಕೃತಿಯ ಸೊಗಡಿನ ಹೂರಣವಿರುವ ಈ...
ಇತ್ತೀಚೆಗೆ ಚಿತ್ರ ತಂಡಗಳು ಚಿತ್ರದ ಪ್ರಮೋಷನ್ ಗಾಗಿ ಚಿತ್ರ ವಿಚಿತ್ರ ಐಡಿಯಾಗಳ ಮೊರೆ ಹೋಗುತ್ತಿದ್ದಾರೆ. ಈ ಪೈಕಿ ಇದೀಗ ನಟಿಯೊಬ್ಬರು ಕೆಟ್ಟ ಹೆಸರು ಪಡೆದುಕೊಂಡ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಿರ್ದೇಶಕ ಇದೀಗ ನಟಿಯ ಕ್ಷಮೆ ಯಾಚಿಸಿದ್ದಾರೆ. ಸ್ಯಾಂಡಲ್ ವುಡ್ ನ ಸ್ಟಾರ್ ನಟಿ ಆಶಿಕಾ ರಂಗನಾಥ್ ಅಮಲಿನಲ್ಲಿ ತೇಲುತ್ತಾ ಅಸಭ್ಯ ಸನ...
ಉಡುಪಿ: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಪಕ್ಷದ ಉಡುಪಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಆಯ್ಕೆಯು ಬ್ರಹ್ಮಾವರದ ಧರ್ಮವರ ಸಭಾಂಗಣದಲ್ಲಿ ನಡೆಯಿತು. ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಡಾ.ಆರ್. ಮೋಹನ್ ರಾಜ್ ನೇತೃತ್ವದಲ್ಲಿ ರಾಜ್ಯ ಕೋರ್ ಕಮಿಟಿ ಸಭೆ ಬಳಿಕ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸಾಮಾಜಿಕ ಕಾರ್ಯಕರ್ತ ಅರ್ ಟಿ ಐ ಸಂಘಟನೆಗಳಲ...
ಮಂಗಳೂರು: ಚಲಿಸುತ್ತಿದ್ದ ಆಟೋವೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿದ ಘಟನೆ ನಗರದ ಕಂಕನಾಡಿ ಪೊಲೀಸ್ ಠಾಣೆಯ ಬಳಿ ನಡೆದಿದ್ದು, ಘಟನೆ ಸಂಬಂಧ ಸ್ಥಳಕ್ಕೆ ವಿಧಿ ವಿಜ್ಞಾನ ಇಲಾಖೆಯ ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದು, ಕಂಕನಾಡಿ ಪೊಲೀಸ್ ಠಾಣೆಯ ಬಳಿ ಈ ಘಟನ...