ನಾಡಿನ ಇತಿಹಾಸ ಹಾಗೂ ಒಂದು ಸಿದ್ಧಾಂತದ ಹೇರಿಕೆ, ಶಿಕ್ಷಣ ಕ್ಷೇತ್ರದ ಅವ್ಯವಸ್ಥೆಗಳ ವಿರುದ್ಧ ವಕೀಲರು ಹಾಗೂ ಸಾಮಾಜಿಕ ಚಿಂತಕ ಹರಿರಾಮ್ ಎ. ಅವರು ಕವನ ಬರೆದಿದ್ದಾರೆ. ಹೀಗಿದೆ ಕವನ: ಮುಂದಿನ ವರ್ಷ ಒಂದನೆ ತರಗತಿಯ ವಿದ್ಯಾರ್ಥಿಗಳಿಗೆ ಸಿದ್ದಪಡಿಸಿರುವ ಪದ್ಯ: ಸಿಂಹವು ಬೊಗಳಿತು ನಾಡಿಗೆ ಬಂದ ಪೇಪರ್ ಸಿಂಹ! ಹುಲಿಯನು ಕಂಡು ಬ...
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ಇತ್ತೀಚೆಗೆ ರೈತರ ಕುಮ್ಕಿ ಭೂಮಿಗೆ ಹಕ್ಕುಪತ್ರ ನೀಡುವಂತೆ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಕ್ಕೊತ್ತಾಯ ಮಾತ್ರವೇ ನಡೆದಿದೆ. ಅದು ಸರಕಾರದ ವಿರುದ್ಧದ ಪ್ರತಿಭಟನೆಯಲ್ಲ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕ ಹೇಳಿದೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋ...
ಮಂಗಳೂರಿನ ಸುರತ್ಕಲ್ ಟೋಲ್ ವಿರೋಧಿಸಿ ರಾತ್ರಿ ಹಗಲು ನಡೆಯುತ್ತಿರುವ ಧರಣಿಗೆ ಫಲ ದೊರೆಯುವ ಲಕ್ಷಣ ಗೋಚರವಾಗಿದೆ. ಆದರೆ, ಕಳೆದ ಆರು ವರ್ಷಗಳಿಂದ ಜನರನ್ನು ದರೋಡೆ ಮಾಡಿದ ಟೋಲ್ ರದ್ಧತಿ ಬಗ್ಗೆ ಸಂಸದರು ತಮ್ಮ ಟ್ವೀಟ್ ನಲ್ಲಿ ಅಭಿನಂದನೆ ಸಲ್ಲಿಸಿರುವುದು ಕುಹಕವಷ್ಟೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಅಮಲ ರಾಮಚಂದ್ರ ಹೇಳಿದ್ದಾರೆ. ಅವರು ಮ...
ಬೆಳಗಾವಿ: ಹಿಂದೂ ಧರ್ಮದ ಕುರಿತು ಮಾತನಾಡಿದ್ರೆ ನಾನು ಸುಮ್ಮನಿರಲ್ಲ, ತಾಕತ್ ಇದ್ರೆ, ಬಹಿರಂಗ ಚರ್ಚೆಗೆ ಬನ್ನಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೆ ಬಿಜೆಪಿ ಪರ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಸವಾಲು ಹಾಕಿದ್ದಾರೆ. ಹುಕ್ಕೇರಿ ತಾಲೂಕಿನ ಸತೀಶ್ ಜಾರಕಿಹೊಳಿ ಕ್ಷೇತ್ರವಾದ ಯಮಕನಮರಡಿ ವಿದ್ಯಾವರ್ಧಕ ಶಾಲಾ ಸಂಘದ ಆವ...
ರಾಜೀವ್ ಗಾಂಧಿ ಹಂತಕರನ್ನು ಜೈಲಿನಿಂದ ಬಿಡುಗಡೆಗೊಳಿಸಿದ ಬಳಿಕ ಜೈಲಿನಲ್ಲಿರುವ ಕೊಲೆ ಪಾತಕಿಗಳ ಮನಸ್ಸಿನಲ್ಲಿ ಹೊಸ ಆಸೆಗಳು ಚಿಗುರೊಡೆಯಲು ಆರಂಭವಾಗಿದ್ದು, ತಾವೂ ಬಿಡುಗಡೆಯಾಗುವ ಕನಸು ಕಾಣುತ್ತಿದ್ದಾರೆ. ಹೌದು..! ಆಸ್ತಿಯ ಆಸೆಗಾಗಿ ತನ್ನ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಕೊಲೆಪಾತಕಿ ಸ್ವಾಮಿ ಶ್ರದ್ಧಾನಂದ ಎಂಬಾತ ರಾಜೀವ್ ಗಾಂಧಿ...
ಜಮ್ಮು—ಕಾಶ್ಮೀರ: ಟಾಟಾ ಸುಮೋವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮಹಿಳೆಯರು ಸೇರಿದಂತೆ ಒಟ್ಟು 8 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಮಾರ್ವಾಹ್ ಪ್ರದೇಶದಲ್ಲಿ ನಡೆದಿದೆ. ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಮೃತರನ್ನು ಚಾಲಕ ಉಮರ್ ಗನಿ, ಮೊಹಮ್ಮದ್ ಅ...
ಸಾಮಾನ್ಯ ಜನತೆಯ ಊಹೆಗೆ ಮೀರಿದ “ಸರ್ವರ್ ಸಮಸ್ಯೆ” ಯಂತಹ ಹಲವಾರು ಕಂಪ್ಯೂಟರ್ ಆಧಾರಿತ ಸಮಸ್ಯೆಗಳಿಂದ ಕಳೆದ ಹದಿನೈದು ದಿನಗಳಿಂದ ತೊಂದರೆಯಾಗುತ್ತಿದ್ದು ಸದ್ರಿ ಸಮಸ್ಯೆಗೆ ಸರಿಯಾದ ಉತ್ತರ ನೀಡುವಲ್ಲಿ ಉಡುಪಿ ನಗರಸಭೆ, ಉಡುಪಿ ಜಿಲ್ಲಾಡಳಿತ ಮತ್ತು ರಾಜ್ಯ ಸರಕಾರ ವಿಫಲವಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂ...
ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಆರೋಪಿ ಅಫ್ತಾಭ್ ಶ್ರದ್ಧಾಳನ್ನು ಇಷ್ಟೆಲ್ಲ ಪ್ಲಾನ್ ಮಾಡಿ ಹತ್ಯೆ ಮಾಡಿದ್ರೂ, ಆತನ ಮೇಲೆ ಪೊಲೀಸರಿಗೆ ಅನುಮಾನ ಶುರುವಾಗಲು ಆತನ ಆ ಒಂದು ತಪ್ಪು ಕಾರಣವಾಗಿತ್ತಂತೆ. ಹೌದು…! ಶ್ರದ್ಧಾಳನ್ನು ಹತ್ಯೆ ಮಾಡಿದ ಬಳಿಕ ಅಫ್ತಾಭ್ ಆಕೆಯ ಮೊಬೈಲ್, ಸೋಷಿಯಲ್ ಮೀಡಿ...
ಕುಂದಾಪುರ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಪ್ರವೀಣ್, ಅಜಯ್ ಬಂಧಿತ ಆರೋಪಿಗಳು. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜಿ ಮನೆಯಲ್ಲಿ ವಾಸವಾಗಿದ್ದ 8ನೇ ತರಗತಿಯ ಬಾಲಕಿಯನ್ನು ಆರೋಪಿಗಳು ಪುಸಲಾಯಿಸಿ ಮನೆಯ ಹತ್ತಿರದ...
ಶಿರ್ವ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿಗಳಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ನಾಲ್ವರು ಅಂತರ್ ರಾಜ್ಯ ಕಳ್ಳರನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡು ರಾಜ್ಯದ ದಿಂಡಿಗಲ್ ಜಿಲ್ಲೆಯ ಶನಾಬೆಲ್ಲಾ ಬಿ.(45), ಮುಹಮ್ಮದ್ ಅಲಿ(32), ಅಶುರ್ ಅಲಿ(32) ಹಾಗೂ ಗಣೇಶ್ ಕುಮಾರ್ (40) ಎಂದು ಗುರುತಿಸಲಾಗಿದೆ. ಬಂಧಿ...