ಶಿರ್ವ: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡಪಾಡಿ ಪದವು ಬಳಿಯ ಅಶ್ವತ್ಥಕಟ್ಟೆ ಸಮೀಪ ಶಿರ್ವ-ಪಳ್ಳಿ ಮುಖ್ಯರಸ್ತೆಯ ಕಾಡಿನಲ್ಲಿ ತಂತಿ ಬೇಲಿಗೆ ಚಿರತೆ ಸಿಲುಕಿ ಒದ್ದಾಡಿದ ಘಟನೆ ಬುಧವಾರ ನಡೆದಿದೆ. ಪಡುಬಿದ್ರೆ ಉಪ ವಲಯಾರಣ್ಯಾಧಿಕಾರಿ ಗುರುರಾಜ್ ಕೆ, ಅರಣ್ಯ ರಕ್ಷಕರಾದ ಚರಣ್ರಾಜ್ ಜೋಗಿ, ಮಂಜುನಾಥ್ ನಾಯಕ್, ಕೇಶವ ಪೂಜಾರಿ, ವಾಹನ ಚಾಲಕ ಜೋ...
ಬೆಳ್ತಂಗಡಿ: ನೆರಿಯ ಗ್ತಾಮದ ಗಂಡಿಬಾಗಿಲು ನಿವಾಸಿ ಡೋಮಿನಿಕ್(50) ಮನೆಯ ಸಮೀಪವೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಭವಿಸಿದೆ. ಕೃಷಿಕರಾಗಿದ್ದ ಇವರು ಒಂದಿಷ್ಟು ಸಾಲದ ಸಮಸ್ಯೆ ಎದುರಿಸುತ್ತಿದ್ದರು ಎನ್ನಲಾಗಿದೆ. ಬುಧವಾರ ಬೆಳಿಗ್ಗೆ ಮನೆಯ ಸಮೀಪವಿರುವ ರಬ್ಬರ್ ತೋಟದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇವರ ಮೃತದ...
ಬೆಳ್ತಂಗಡಿ: ಸಾಲ ಬಾಧೆಗೊಳಗಾಗಿದ್ದ ಕಿಲ್ಲೂರು ಮಸ್ಜಿದ್ ಮಾಜಿ ಅಧ್ಯಕ್ಷ ಬಿ.ಹೆಚ್. ಅಬ್ದುಲ್ ಹಮೀದ್ (64) ಅವರು ನ.5 ರಂದು ವಿಷ ಸೇವಿಸಿದ್ದು, ನ.16 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನ.5 ರಂದು ಸಂಜೆಯವರೆಗೆ ಮನೆಯಲ್ಲಿಯೇ ಇದ್ದ ಅವರು ಇಳಿ ಸಂಜೆ ಮನೆಯ ಪಕ್ಕದ ನೇತ್ರಾವತಿ ನದಿ ಕಿನಾರೆಯ ಅಲಂಜಿಕಟ್ಟ ಎಂಬಲ್ಲ...
ಸುರತ್ಕಲ್ ಟೋಲ್ ಗೇಟ್ ಸ್ಥಾಪನೆಗೆ ಅಧಿಸೂಚನೆ ಪ್ರಕಟವಾಗಿದ್ದು ಕೇಂದ್ರದಲ್ಲಿ ಯುಪಿಎ ನೇತೃತ್ವದ ಸರ್ಕಾರದ ಅವಧಿಯಲ್ಲಿ. ಆಗ ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರ ಇತ್ತು. ಆಗ ಸ್ಥಾಪಿಸಲಾದ ಟೋಲ್ ಗೇಟ್ ಈಗ ತೆರವಾಗುತ್ತಿದೆ’ ಎಂದು ಶಾಸಕ ವೈ.ಭರತ್ ಶೆಟ್ಟಿ ಹೇಳಿದರು. ಮಂಗಳೂರು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾ...
ಇತ್ತೀಚೆಗೆ ಹೊಟೇಲ್ ಗಳ ಊಟ ಸುರಕ್ಷಿತವಲ್ಲ ಎಂಬ ಸ್ಥಿತಿಗೆ ತಲುಪಿದ್ದು, ಸಾರ್ವಜನಿಕರು ಇಂತಹ ಆತಂಕವನ್ನು ಆಗಾಗ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ದೆಹಲಿಯಲ್ಲಿರುವ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್) 4 ವರ್ಷದ ಮಗುವಿಗೆ ನೀಡಿದ ಊಟದಲ್ಲಿ ಜಿರಳೆ ಪತ್ತೆಯಾಗಿದ್ದು, ಈ ಘಟನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
ಮನೆಯಿಂದ ಹೊರಗೆ ತೆರಳಿದ್ದ ವೃದ್ದೆಯೊಬ್ಬರು ವಾಪಾಸ್ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದಲ್ಲಿ ನಡೆದಿದೆ. ವಾರಂಬಳ್ಳಿ ಗ್ರಾಮದ ಮೂಡುಗರಡಿ ರಸ್ತೆಯ ನಿವಾಸಿ ರವಿರಾಜ್ ಶೆಟ್ಟಿ ಎಂಬವರ ತಾಯಿ 74 ವರ್ಷದ ವನಜ ಶೆಟ್ಟಿ ನಾಪತ್ತೆಯಾದ ವೃದ್ಧೆ. ಇವರು ಮರೆವು ಕಾಯಿಲೆಯಿಂದ ಬಳಲುತ್ತಿದ್ದರು. ನ. 14...
ಕಾಂತಾರ ಚಿತ್ರವು ಹೌಸ್ ಫುಲ್ ಪ್ರದರ್ಶನದೊಂದಿಗೆ 50 ದಿವಸ ಪೂರೈಸುತ್ತಿದ್ದು ಚಿತ್ರದ ಅದ್ಭುತ ಯಶಸ್ಸಿಗೆ ದೈವಗಳ ಆಶೀರ್ವಾದವೇ ಕಾರಣ ಎಂದು ಕಾಂತಾರ ಚಿತ್ರದ ಸಿಂಗಾರ ಸಿರಿ, ಲೀಲಾ ಖ್ಯಾತಿಯ ನಾಯಕಿ ನಟಿ ಸಪ್ತಮಿ ಗೌಡ ಹೇಳಿದರು. ಅವರು ಮಂಗಳೂರು ನಗರದ ಕಲ್ಲಾಪಿನ ಬುರ್ದುಗೋಳಿಯ ಗುಳಿಗ,ಕೊರಗ ತನಿಯ ದೈವಗಳ ಉದ್ಭವ ಶಿಲೆಯ ಆದಿಸ್ಥಳಕ್ಕೆ ಕುಟುಂ...
ಉಡುಪಿಯ ಕುಂದಾಪುರ ತಾಲೂಕಿನ ಶಂಕರನಾರಾಯಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಆಯೋಜಿಸಿದ ವಲಯ ಮಟ್ಟದ ಕ್ರೀಡಾಕೂಟ ಇದೀಗ ವಿವಾದಕ್ಕೆ ತುತ್ತಾಗಿದೆ. ಈ ಕ್ರೀಡಾಕೂಟದಲ್ಲಿ ಬಲವಂತವಾಗಿ ಹಿಂದೂ ಧರ್ಮದ ವಿದ್ಯಾರ್ಥಿನಿಯರನ್ನು ಮುಸ್ಲಿಂ ಆಜಾನ್ ಆಚರಣೆ ಮಾಡಿಸಲಾಗಿದೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗ...
ಕೊಟ್ಟಿಗೆಹಾರ:ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ನವೆಂಬರ್ 23 ರಂದು ತೇಜಸ್ವಿ ಸಾಹಿತ್ಯ-ನುಡಿ ಸಂಭ್ರಮ ವಿಚಾರಗೋಷ್ಠಿ ನಡೆಯಲಿದೆ. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ತೇಜಸ್ವಿ ಸಾಹಿತ್ಯ-ನುಡಿ ಸಂಭ್ರಮ ವಿಚಾರಗೋಷ್ಠಿ ನಡೆಯಲಿದ್ದು ರಂಗಕರ್ಮಿಗಳು ಹಾಗೂ ರಂಗ ನಿರ್ದೇಶಕರಾದ ಪ್ರಸಾದ್ ರಕ್ಷಿದಿ ಅವರು ಕನ್ನಡ ಭಾಷ...
ಗರ್ಭಾಶಯದ ಸೋಂಕಿಗೆ ಚಿಕಿತ್ಸೆ ಪಡೆಯಲು ಹೋಗಿದ್ದ ಮಹಿಳೆಯ ಕಿಡ್ನಿ ಕದ್ದಿದ್ದ ವೈದ್ಯನ ಕಿಡ್ನಿಯನ್ನು ನನಗೆ ನೀಡಬೇಕು ಎಂದು ಮಹಿಳೆ ಒತ್ತಾಯಿಸಿದ್ದು, ಸರ್ಕಾರ ತಕ್ಷಣವೇ ವೈದ್ಯನನ್ನು ಬಂಧಿಸಿ ಆತನ ಕಿಡ್ನಿಯನ್ನು ತನಗೆ ಜೋಡಿಸುವಂತೆ ಮಹಿಳೆ ಒತ್ತಾಯಿಸಿದ್ದಾರೆ. ಬಿಹಾರದ ಮುಜಾಫರ್ ಪುರ ಪಟ್ಟಣದ ಮಹಿಳೆ , ಸುನೀತಾ ದೇವಿ (38) ಗರ್ಭಾಶಯದ ಸೋ...