ಮೊಬೈಲ್ ಚಾರ್ಜ್ ಹಾಕುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಶಂಕರನಾರಾಯಣ ಗ್ರಾಮದಲ್ಲಿ ನಡೆದಿದೆ. ಉತ್ತರ ಪ್ರದೇಶ ರಾಜ್ಯದ ದೇವಾನಿಯ ಜಿಲ್ಲೆಯ ನಿವಾಸಿ 34 ವರ್ಷದ ವಸಿಷ್ಠ ಪಾಸ್ವಾನ್ ಮೃತದುರ್ದೈವಿ. ಇವರು ಸಂಬಂಧಿಕರಾದ ವಿಫಿನ್ ಹಾಗೂ ರಾಮಾನಿ ಎಂಬವರೊಂದಿಗೆ ಕೆಲಸಕ್ಕಾಗಿ ಕುಂದಾಪುರ ತಾಲೂಕಿನ ಶಂಕರನಾರಾ...
ವಾರ್ಸಾ: ರಷ್ಯಾದ ಎರಡು ಕ್ಷಿಪಣಿಗಳು ಮಂಗಳವಾರ ತಡ ರಾತ್ರಿ ಪೋಲೆಂಡ್ ಭೂಪ್ರದೇಶದಲ್ಲಿ ಸ್ಫೋಟಗೊಂಡಿದ್ದು, ಪರಿಣಾಮವಾಗಿ ಇಬ್ಬರು ಮೃತಪಟ್ಟಿದ್ದಾರೆ. ಉಕ್ರೇನ್ ನ ಗಡಿಯಲ್ಲಿರುವ ಲುಬ್ಲಿನ್ ವೊವೊಡೆಶಿಪ್ ನಲ್ಲಿರುವ ಪ್ರಜೆವೊಡೋವ್ ನ ಜನನಿಬಿಡ ಪ್ರದೇಶದಲ್ಲಿ ಎರಡು ರಾಕೆಟ್ ಗಳು ಬಿದ್ದಿವೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಘಟನಾ ಸ್ಥ...
ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯೂ ಹಿಂದೂ ಆಗಿದ್ದಾನೆ ಮತ್ತು ಎಲ್ಲರ ಡಿಎನ್ ಎ ಒಂದೇ ಆಗಿದೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ನೀಡಿದ್ದಾರೆ. ಛತ್ತೀಸ್ಗಢನ ಸುರ್ಗುಜಾ ಜಿಲ್ಲೆಯ ಅಂಬಿಕಾಪುರದಲ್ಲಿ ಆರೆಸ್ಸೆಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೈವಿಧ್ಯತೆಯಲ್ಲೇ ಭಾರತದ ಏಕತೆ ಇದೆ. ಇದು ಪ್...
ಬಂಟ್ವಾಳ: ಮನೆಯೊಂದಕ್ಕೆ ಸೋಮವಾರ ರಾತ್ರಿ ಸಿಡಿಲು ಬಡಿದು ಮನೆ ಛಾವಣಿ ವಿದ್ಯುತ್ ಪರಿಕಾರಗಳು ಹನಿಯಾಗಿರುವ ಘಟನೆ ತಾಲೂಕಿನ ವಿಟ್ಲ ಕಸಬ ಗ್ರಾಮದ ಅರಮನೆ ಬಳಿ ನಡೆದಿದೆ. ವೆಂಕಪ್ಪ ನಲಿಕೆ ಎಂಬವರ ಮನೆಗೆ ಸಿಡಿಲು ಬಡಿದಿದ್ದು, ಪರಿಣಾಮವಾಗಿ ಮನೆಯ ಗೋಡೆ ಬಿರುಕು ಬಿಟ್ಟು ವಿದ್ಯುತ್ ಪರಿಕಾರಗಳು ಹಾನಿಗೊಳಗಾಗಿವೆ. ಘಟನೆ ವೇಳೆ ಮನೆಯಲ್ಲಿ ವೆಂಕ...
ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ, ಅಭಿಷೇಕ್ ಬಚ್ಚನ್ ಪುತ್ರಿ ಆರಾಧ್ಯಾ ಬಚ್ಚನ್ ಇಂದು ಹುಟ್ಟು ಹಬ್ಬದ ಆಚರಣೆಯ ಸಂಭ್ರಮದಲ್ಲಿದ್ದಾಳೆ. ಇದೇ ಸಂದರ್ಭದಲ್ಲಿ ನಟಿ ಐಶ್ವರ್ಯ ರೈ ತಮ್ಮ ಪುತ್ರಿಯ ತುಟಿಗೆ ಮುತ್ತಿಟ್ಟ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ. ಸಾಕಷ್ಟು ಸಂಖ್ಯೆಯ ನೆಟ್ಟಿಗರ...
ನವದೆಹಲಿ: ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗ್ತಾ ಇದೆ. ಶ್ರದ್ಧಾಳನ್ನು ಕೊಲೆ ಮಾಡಿದ ವೇಳೆ ಅಫ್ತಾಬ್ ನ ಕೈಯಲ್ಲಿ ಸಣ್ಣ ಗಾಯವಾಗಿತ್ತು. ಈ ಗಾಯಕ್ಕೆ ಸ್ಥಳೀಯ ವೈದ್ಯರೊಬ್ಬರಿಂದ ಆರೋಪಿಯು ಚಿಕಿತ್ಸೆ ಪಡೆದಿದ್ದ ಅನ್ನೋ ವಿಚಾರ ಇದೀಗ ಬಯಲಾಗಿದೆ. ಶ್ರದ್ಧಾಳ ದೇಹವನ್ನು ಸುಮಾರು 35 ತುಂಡಾಗಿ ಕತ್ತರಿಸಿ ಫ್ರಿ...
ಉಡುಪಿಯಲ್ಲಿ ನಡೆದ ಮಿಸ್ ತುಳುನಾಡು ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಹಿತಾ ಸುವರ್ಣ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಉಡುಪಿಯ ಹೋಟೆಲ್ ಮಣಿಪಾಲ್ ಇನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ "ಮಿಸ್ ತುಳುನಾಡು" ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾಳೆ. ಉಡುಪಿಯ ಪಿಪಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ಹಿತ...
ಬೆಳ್ತಂಗಡಿ: 2023 ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಕೆ.ಗಂಗಾಧರ ಗೌಡ, ಮಾಜಿ ಶಾಸಕ ವಸಂತ ಬಂಗೇರ ಹಾಗೂ ಯುವಕ ಮುಖಂಡ ರಕ್ಷಿತ್ ಶಿವರಾಂ ಟಿಕೆಟ್ ಗಾಗಿ ಬೆಂಗಳೂರಿಗೆ ತೆರಳಿ ಅರ್ಜಿ ಸಲ್ಲಿಸಿರುವುದಾಗಿ ತಿಳಿದು ಬಂದಿದೆ. ಅರ್ಜಿ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿತ್ತು. ರಕ್ಷಿತ್ ...
ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಕಡಂಬು ಎಂಬಲ್ಲಿ ಯುವ ಉದ್ಯಮಿ ಶಶಿರಾಜ್ ಶೆಟ್ಟಿ ಅವರ ಮನೆಯ ಹಿಂಭಾಗ ಉಡ(Indian Monitor)ವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಯಿತು. ಉದ್ಯಮಿ ಶಶಿರಾಜ್ ಶೆಟ್ಟಿಯವರ ಮನೆಯ ಹಿಂಭಾಗದಲ್ಲಿ ದೊಡ್ಡ ಗಾತ್ರದ ಉಡವನ್ನು ಬೃಹತ್ ಗಾತ್ರದ ಕಾಳಿಂಗ ಸರ್ಪ(King cobra)ವ...
ನವದೆಹಲಿ: 200 ಕೋಟಿ ರೂಪಾಯಿ ಮೊತ್ತದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವಲೀನ್ ಫರ್ನಾಂಡೀಸ್ ಗೆ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸುಕೇಶ್ ಚಂದ್ರಶೇಖರ್ ಅವರ 200 ಕೋಟಿ ರೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಕೇಸ್ ದಾಖಲಿಸಿಕೊಂಡಿತ್ತು. ಈ ಪ್ರಕರಣದಲ್ಲಿ ಮಧ್ಯಂತರ ತಡೆಯನ್ನು ಕೋರ್ಟ್...