ಇಂದೋರ್: ಯೂಟ್ಯೂಬ್ ವಿಡಿಯೋ ನೋಡಿ ಸೋರೆಕಾಯಿ ಜ್ಯೂಸ್ ಮಾಡಿ ಕುಡಿದ ವ್ಯಕ್ತಿಯೊಬ್ಬರು ಅಸ್ವಸ್ಥಗೊಂಡು ಸಾವನ್ನಪ್ಪಿದ ದಾರುಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಖಂದ್ವಾ ಜಿಲ್ಲೆಯ ಸ್ವರ್ಣಬಾಘ್ ಕಾಲನಿಯ ನಿವಾಸಿ, ವೃತ್ತಿಯಲ್ಲಿ ಚಾಲಕನಾಗಿರುವ ಧರ್ಮೇಂದ್ರ ಕೊರೊಲೆ (32) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕೈ ನೋವಿನಿಂದ ಬಳಲುತ...
ಬೆಂಗಳೂರು: ಕಾಪಿರೈಟ್ ವಿವಾದ ಬೆನ್ನಲ್ಲೆ ಕಾಂತಾರ ಚಿತ್ರತಂಡ ನ್ಯಾಯಾಲಯದ ಆದೇಶದ ಮೇರೆಗೆ ಯೂಟ್ಯೂಬ್ ಮತ್ತು ಮ್ಯೂಸಿಕ್ ಆಪ್ಗಳಿಂದ ವರಾಹ ರೂಪಂ ಹಾಡನ್ನು ಡಿಲೀಟ್ ಮಾಡಿದೆ. ತೈಕ್ಕುಡಂ ಬ್ರಿಡ್ಜ್ ತಮ್ಮ ʼನವರಸಂʼ ಹಾಡಿನ ಟ್ಯೂನ್ನನ್ನು ಕಾಂತಾರ ಚಿತ್ರತಂಡ ʼವರಾಹ ರೂಪಂʼಗೆ ಬಳಕೆ ಮಾಡಿದೆ ಎಂದು ನ್ಯಾಯಾಲಯದ ಮೇಟ್ಟಿಲೇರಿದ್ದರು. ಆದರೆ...
ಬೆಳಗಾವಿ: ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪೊಲೀಸ್ ವಶದಲ್ಲಿರುವಾಗಲೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಈ ಪ್ರಕರಣವನ್ನು ಸಿಐಡಿ ತನಿಖೆಗೆ ಕಮಿಷನರ್ ಡಾ.ಎಂ.ಬಿ.ಬೋರಲಿಂಗಯ್ಯ ಶಿಫಾರಸು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರನಗೌಡ ಪಾಟೀಲ್ (45) ಸಾವನ್ನಪ್ಪಿದ ಆರೋಪಿ ...
ಡೆಹ್ರಾಡೂನ್: ಉತ್ತರಾಖಂಡ ಆಯುರ್ವೇದ ಮತ್ತು ಯುನಾನಿ ಪರವಾನಗಿ ಪ್ರಾಧಿಕಾರವು ಇಲ್ಲಿನ ದಿವ್ಯ ಫಾರ್ಮಸಿಗೆ ಪತಂಜಲಿ ಸಂಸ್ಥೆಗೆ ಸೇರಿದ ಐದು ಔಷಧಗಳ ಉತ್ಪಾದನೆಯನ್ನು ನಿಲ್ಲಿಸುವಂತೆ ಸೂಚಿಸಿದೆ. ದಿವ್ಯ ಫಾರ್ಮಸಿಯು ಯೋಗ ಗುರು ರಾಮ್ದೇವ್ ಅವರ ಪತಂಜಲಿ ಉತ್ಪನ್ನಗಳನ್ನು ಉತ್ಪಾದಿಸುತ್ತದೆ. ಕೇರಳದ ವೈದ್ಯ ಕೆ.ವಿ.ಬಾಬು ಅವರು, ದಿವ್ಯ ಫಾರ್ಮಸಿ...
ಮುರುಘಾ ಶ್ರೀ ವಿರುದ್ಧ ದಾಖಲಾಗಿರುವಂತ ಪೋಕ್ಸೋ ಪ್ರಕರಣ ಸಂಬಂಧ ಪೊಲೀಸರು ನ್ಯಾಯಾಲಯಕ್ಕೆ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಈ ಚಾರ್ಜ್ ಶೀಟ್ ನಿಂದಾಗಿ ಒಂದೊಂದೇ ಸ್ಫೋಟಕ ವಿಚಾರಗಳು ಬಯಲಾಗುತ್ತಿದೆ. ಶ್ರೀಗಳ ಸಹಾಯಕ ಮಹಾಲಿಂಗ ಪೊಲೀಸರ ಮುಂದೆ ಬಾಯಿ ಬಿಟ್ಟ ವಿಷಯಗಳಲ್ಲಿ ಪ್ರಮುಖವಾಗಿ ಸ್ವಾಮೀಜಿಯ ಬೆಡ್ ಮೇಲೆ ಕೆಲವೊಮ್ಮೆ ಕಲೆಗಳು ...
ಕೊಟ್ಟಿಗೆಹಾರ:ಬಿ ಹೊಸಹಳ್ಳಿ ಗ್ರಾಮದ ಬಡಕುಟುಂಬವೊಂದು ಹಕ್ಕುಪತ್ರಕ್ಕಾಗಿ ಅಲೆದಾಡಿ ತಿಂಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ ಕತೆ ಇದು. ಬಿ ಹೊಸಹಳ್ಳಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಪ್ರಸನ್ನ ಎಂಬುವವರ ಕುಟುಂಬವು ಗುಡಿಸಿಲಿನಲ್ಲಿ ವಾಸ ಮಾಡಿಕೊಂಡಿದ್ದು, ಬಿ ಹೊಸಳ್ಳಿ ಗ್ರಾ.ಪಂ. ವ್ಯಾಪ್ತಿಯ ಸರ್ವೆ ನಂ 38 ರಲ್ಲಿ ಆಶ್ರಯ ನಿವೇಶನಕ್ಕಾ...
ಬೆಂಗಳೂರು: ಎಲ್.ಲೋಕೇಶ್ ಜನಸೇವಾ ಕೇಂದ್ರ ಮತ್ತು ಭಾರತೀಯ ಪರಿವರ್ತನ ಸಂಘ(BPS)ವತಿಯಿಂದ ಇಂದು ಮೊದಲನೇ ವರ್ಷದ ಶಾಟ್ ಪಿಚ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ‘ನಾಲ್ವಡಿ ಕೃಷ್ಣರಾಜ ಒಡೆಯರ್ ಕಪ್—2022’ ನಡೆಯಿತು. ಕಾರ್ಯಕ್ರಮದಲ್ಲಿ ಚಲನಚಿತ್ರ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ, ಅಕ್ಕ IAS ಅಕಾಡೆಮಿಯ ಮುಖ್ಯಸ್ಥರಾದ...
ಕಾಂತಾರ ಸಿನಿಮಾದ 'ವರಾಹ ರೂಪಂ' ಹಾಡಿನ ಟ್ಯೂನ್ ಮಲೆಯಾಳಂ ಮ್ಯೂಸಿಕ್ ಆಲ್ಬಂನಿಂದ ಚೌರ್ಯ ಮಾಡಿರೋದು ಎಂಬ ಆರೋಪ ಇತ್ತೀಚೆಗೆ ಭಾರೀ ಸದ್ದು ಮಾಡಿತ್ತು. ಈ ವಿಚಾರ ಸುದ್ದಿಯಲ್ಲಿರುವಾಗಲೇ ಮತ್ತೆ 'ಕಾಂತಾರ'ದಲ್ಲಿ ದಲಿತ ಅವಹೇಳನಕಾರಿ ವಿಚಾರಗಳಿವೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಂಗಳೂರಲ್ಲಿ ಸಮತಾ ಸೈನಿಕ ದಳದ ರಾಜ್ಯ ಕಾರ್ಯದರ್ಶಿ ಲೋಲಾಕ...
ಬೆಂಗಳೂರು: ಸಚಿವ ಆರ್.ಅಶೋಕ್ ಅವರು ನಿರ್ಮಲಾನಂದನಾಥ ಸ್ವಾಮೀಜಿಯ ಹೆಗಲ ಮೇಲೆ ಕೈ ಹಾಕಿದ ಘಟನೆ ನಡೆದಿದ್ದು, ಘಟನೆಯ ವಿರುದ್ಧ ರಾಜ್ಯ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ನಾಯಕರಿಗೆ ಕನಿಷ್ಠ ಸಂಸ್ಕಾರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಕಂದಾಯ ಸಚಿವ ಆರ್.ಅಶೋಕ್ ಅವರು ಸ್ವಾಮೀಜಿಯ ಹೆಗಲ ಮೇಲೆ ಕೈಇಟ್ಟು ನಿಂತ ಫ...
ಹೆಬ್ರಿ: ಹೆಬ್ರಿಯ ಜಿಲ್ಲಾ ಪರಿಶಿಷ್ಟ ಪಂಗಡ ವರ್ಗದ ಕಿರಿಯ ಪ್ರಾಥಮಿಕ ಆಶ್ರಮ ಶಾಲೆಯ ಹಾಸ್ಟೆಲ್ ನಲ್ಲಿ ಅಗ್ನಿ ಅವಘಡದಿಂದ ನಾಲ್ವರು ವಿದ್ಯಾರ್ಥಿಗಳು ತೀವ್ರ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ವೇಳೆ ಸಂಭವಿಸಿದೆ. ಗಾಯಗೊಂಡವರನ್ನು ರಾಯಚೂರು ಮೂಲದ ವಿದ್ಯಾರ್ಥಿಗಳಾದ ಶ್ರಿನಿವಾಸ್, ಅಮರೀಶ್, ವಿನೋದ್, ಮನೋಜ್ ಎಂದು ಗುರುತಿಸಲಾಗಿದೆ. ಈ ಮಕ್...