ಮಂಗಳೂರು: ಏರ್ ಪೋರ್ಟ್ ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ನಾಲ್ಕು ಮಂದಿಯನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ನಾಲ್ಕು ಮಂದಿ ಪ್ರಯಾಣಿಕರಿಂದ 24 ಕ್ಯಾರೆಟ್ ಶುದ್ಧತೆಯ 3.895 ಕೆ.ಜಿ.ಯ ಒಟ್ಟು 2.01 ಕೋ.ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರು ನ.10ರಂದು ದು...
ಬೆಳ್ತಂಗಡಿ; ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ನೆಲಮಂಗಲದ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಮೃತ ವ್ಯಕ್ತಿ ನೆಲಮಂಗಲ ನಿವಾಸಿ ಉಮೇಶ (55) ಎಂಬವರಾಗಿದ್ದಾರೆ. ಶುಕ್ರವಾರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಪೊಲೀಸ್ ಠಾಣೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥ...
ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಬಿ.ಸಿ.ರೋಡ್ ಕೈಕಂಬ ಪರ್ಲ್ಯ ಮದ್ದ ನಿವಾಸಿ ಜುನೈದ್ ಎಂಬವರ ಪುತ್ರ ಸಲ್ಮಾನ್ (15) ಮೃತಪಟ್ಟ ಬಾಲಕ. ಶುಕ್ರವಾರ ಶಾಲೆಗೆ...
ಮುಂಬೈ: ಜಿಮ್ ಮಾಡುವ ವೇಳೆ ಹಿಂದಿ ಕಿರುತೆರೆ ನಟ ಸಿದ್ಧಾಂತ್ ವೀರ್ ಸೂರ್ಯವಂಶಿ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದ್ದು, ಕೇವಲ 46 ವರ್ಷ ವಯಸ್ಸಿನಲ್ಲೇ ಮೃತಪಟ್ಟ ನಟನ ಸಾವಿಗೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಿದ್ಧಾಂತ್ ವೀರ್ ಸೂರ್ಯವಂಶಿ ಅವರು ಏಕಾಏಕಿ ಕುಸಿದು ಬಿದ್ದು ಮೃತಪಟ್...
ಗೂಡ್ಸ್ ಟೆಂಪೋ ರಿಕ್ಷಾವೊಂದು ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ನಗರದ ಶಿರಿಬೀಡು ಎಂಬಲ್ಲಿ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಗೂಡ್ಸ್ ರಿಕ್ಷಾ ಚಾಲಕ ಸಹಿತ ಇಬ್ಬರನ್ನು ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಕರಾವಳಿ ಬೈಪಾಸ್ ಕಡೆಯಿಂ...
ಹಾಸನ: ದೇವೇಗೌಡರಿಲ್ಲದೇ ಕೆಂಪೇಗೌಡರ ಪ್ರತಿಮೆ ಉದ್ಘಾಟನೆ ಮಾಡೋದು ಒಂದೇ, ದೇವರೇ ಇಲ್ಲದೆ ಜಾತ್ರೆಯ ಮೆರವಣಿಗೆ ಮಾಡೋದು ಒಂದೇ ಎಂದು ಜೆಡಿಎಸ್ ಮುಖಂಡ ಪ್ರವೀಣ್ ಗೌಡ ಬೇಸರ ವ್ಯಕ್ತಪಡಿಸಿದ್ದಾರೆ. ವಿಶ್ವದ ಅತಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡುತ್ತಿದ್ದಾರೆ. ಇದು ಸಂತಸದ ವಿಚಾ...
ಒಡಿಶಾ: ಸುಮಾರು 24ಕ್ಕೂ ಅಧಿಕ ಆನೆಗಳು ಮದ್ಯ ಸೇವಿಸಿ ಗಾಢ ನಿದ್ದೆಗೆ ಜಾರಿದ ಘಟನೆ ಒಡಿಶಾದ ಹಳ್ಳಿಯೊಂದರಲ್ಲಿ ನಡೆದಿದ್ದು, ಕೊನೆಗೆ ಆನೆಗಳನ್ನು ಎಬ್ಬಿಸಲು ಡೋಲು ಬಾರಿಸಿದ ಘಟನೆ ನಡೆದಿದೆ. ಒಡಿಶಾದ ಕಿಯೋಂಜಾರ್ ಜಿಲ್ಲೆರ ಶಿಲಿಪಾಡಾ ಗೋಡಂಬಿ ಅರಣ್ಯದ ಬಳಿ, ಗ್ರಾಮಸ್ಥರು ಮದ್ಯ ತಯಾರಿಕೆಗೆ ಮಹುವಾ ಹೂವುಗಳನ್ನು ದೊಡ್ಡ ಮಡಿಕೆಯಲ್ಲಿ ಇಟ್ಟು ...
ಬೆಂಗಳೂರು: ಸತೀಶ್ ಜಾರಕಿಹೊಳಿ ವಾಮಾಚಾರದ ಫ್ಯಾಮಿಲಿಯವರು, ಸ್ಮಶಾನ ಪ್ರೀತಿಸುವವರು ಎಂಬ ರಾಜ್ಯ ಸಭಾ ಸದಸ್ಯ, ನಟ ಜಗ್ಗೇಶ್ ಹೇಳಿಕೆ ವಿರುದ್ಧ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಜಗ್ಗೇಶ್ ಅವರನ್ನು ತರಾಟೆಗೆತ್ತಿಕೊಂಡಿದ್ದಾರೆ. ಜಗ್ಗೇಶ್ ಬಕೆಟ್ ಹಿಡಿದು ರಾಜ್ಯಸಭೆ ಸದಸ್ಯರಾದವರು. ಸತೀ...
ಖಾಸಗಿ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ನಡೆದಿದೆ. ಅದೇ ಕಾಲೇಜಿನ ಮಾಜಿ ನೌಕರನೊಬ್ಬನ ಲೈಂಗಿಕ ಕಿರುಕುಳ ಕಾರಣ ಎಂದು ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೋಟೆಬಾಗಿಲಿನ ಶ್ರೀಧರ್ ಪುರಾಣಿಕ್ ಎಂದು ಗು...
ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋವೊಂದನ್ನು ಹರಿಯಬಿಟ್ಟು ಜನರ ತಲೆಗೆ ಹುಳಬಿಟ್ಟಿದ್ದ ಡ್ರೋಣ್ ಪ್ರತಾಪ್ ಇದೀಗ ಇನ್ ಸ್ಟಾಗ್ರಾಮ್ ನಲ್ಲಿ ಲೈವ್ ಬಂದಿದ್ದು, ಐ ಆಮ್ ಅನೌನ್ಸಿಂಗ್ ಅ ಕಂಪೆನಿ, ಕಾಲ್ಡ್ ‘ಡ್ರೋಣಾರ್ ಕೆರೋಸ್ಪೇಸ್’ ಎಂದು ಹೇಳಿದ್ದಾರೆ. ಡ್ರೋಣರ್ ಕೆರೋಸ್ಪೇಸ್ ಅನ್ನೋ ಕಂಪೆನಿನಾ ಸ್ಟಾಟ್ ಮಾಡ್ತಾ ಇದ್ದೀನಿ. ಲೈಕ್ ಅದ...