ತುಮಕೂರು: ಯಡಿಯೂರಪ್ಪ ಹಿಂದೂ ಅಲ್ಲ, ವೀರಶೈವ ಲಿಂಗಾಯತ. ಯಡಿಯೂರಪ್ಪ ವೀರಶೈವ ಲಿಂಗಾಯತ ಆದ್ರೆ, ಅವರು ಹಿಂದೂ ಅಲ್ಲ ಎಂದು ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜ್ ಹೇಳಿದರು. ವೀರಶೈವ ಲಿಂಗಾಯತ ಮಹಾಸಭಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಹಿಂದೂ ಅಲ್ಲ, ತಾನು ಹಿಂದೂ ಅಲ್ಲ ಅಂತ ಹೇಳೋದು ಬಿಡೋದು ...
ಅನಾರೋಗ್ಯದಿಂದಾಗಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬನ್ನೂರು ಗ್ರಾಮದ ಕಂಜೂರಿನಿಂದ ವರದಿಯಾಗಿದೆ. ಕಂಜೂರು ನಿವಾಸಿ ಆನಂದ ಕುಲಾಲ್ ಎಂಬವರ ಪುತ್ರಿ ಕೃತಿಕಾ (13) ಮೃತ ಬಾಲಕಿ. ಕೃತಿಕಾ ಪುತ್ತೂರಿನ ರಾಮಕೃಷ್ಣ ಪ್ರೌಢಶಾಲೆಯಲ್ಲಿ 8ನೇ ತರಗತಿ ವಿದ್ಯಾಭ್ಯಾಸ ನಡೆಸುತ್ತಿದ್ದು, ಅನಾರೋಗ್ಯದಿಂದಾಗಿ ಇಂದು ಕೊನೆಯುಸಿರೆಳ...
ಮಂಗಳೂರಿನ ಸೋಮೇಶ್ವರದಲ್ಲಿ ಜಿಲ್ಲಾಡಳಿತದ ನಿರ್ದೇಶನ ಮೇರೆಗೆ ಹಾಕಲಾಗಿದ್ದ ಸಿಸಿ ಕ್ಯಾಮರಾಕ್ಕೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತುಂಬಿನಾಡ್ ಮೂಲದ ದಿಶಾಂತ್ (21) ಮತ್ತು ರಕ್ಷಿತ್ (32) ಎಂದು ಗುರುತಿಸಲಾಗಿದೆ. ಇವರು ಎರಡು ದಿನಗಳ ಹಿಂದೆ ಸೋಮೇಶ್ವರದಲ್ಲ...
ಕೊಟ್ಟಿಗೆಹಾರ: ಕಳೆದ ಒಂದು ವಾರದ ಹಿಂದೆ ಚಾರ್ಮಾಡಿ ಘಾಟ್ ನಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವೊಂದು ಮತ್ತೆ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ನೀಡಿದೆ. ಯಾವುದೋ ಪ್ರಾಣಿಯೊಂದನ್ನು ನುಂಗಿ ರಸ್ತೆಯ ಒಂದು ಬದಿಯಲ್ಲಿದ್ದ ಹೆಬ್ಬಾವಿನ ವೀಡಿಯೋ ವನ್ನು ಈ ,ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಪ್ರವಾಸಿಗರಾದ ಅರೆನೂರು ಸುಪ್ರೀತ...
ಚಿತ್ರದುರ್ಗ: ಬಡ, ಅನಾಥ ಮಕ್ಕಳನ್ನು ತನ್ನ ಮಕ್ಕಳ ಸ್ಥಾನದಲ್ಲಿ ನೋಡಬೇಕಾದ ಸ್ವಾಮೀಜಿ, ಲೈಂಗಿಕ ದಾಹ ತೀರಿಸಲು ಬಳಸಿದ್ದು ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತೆ ಮಾಡಿದೆ. ಈ ನಡುವೆ, ಮುರುಘಾ ಮಠದ ಶಿವಮೂರ್ತಿ ಶರಣರ ಮತ್ತಷ್ಟು ದೌರ್ಜನ್ಯದ ಕಥೆಗಳು ಬಿಚ್ಚಿಕೊಂಡಿವೆ. ಹಾಸ್ಟೆಲ್ ನಲ್ಲಿ ಅನುಭವಿಸಿದ ದೌರ್ಜನ್ಯವನ್ನು ಹಳೆಯ ವಿದ್ಯಾರ್ಥಿನಿ...
ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದಡಿಯಲ್ಲಿ ಬಸ್ ಕ್ಲೀನರ್ ನನ್ನು ಉಳ್ಳಾಲ ಠಾಣಾ ಪೊಲೀಸರು ಗುರುವಾರ ಬೆಳಗ್ಗೆ ಬಂಧಿಸಿದ್ದಾರೆ. ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್(26) ಬಂಧಿತ ಆರೋಪಿ. ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಅಸಿಸ್...
ಮೂಡಿಗೆರೆ: ತಾಲೂಕುನಂದಿಪುರ ಗ್ರಾ.ಪಂ. ವ್ಯಾಪ್ತಿಯ ಬಸ್ಕಲ್ ಗ್ರಾಮದ ಬಸ್ ನಿಲ್ದಾಣವನ್ನು ಒತ್ತುವರಿ ಮಾಡಲಾಗಿದೆ ಎಂದು ಗ್ರಾ.ಪಂ. ಮಾಜಿ ಅಧ್ಯಕ್ಷರಾದ ನಾರಾಯಣ್ ಅವರು ಆರೋಪಿಸಿದ್ದಾರೆ. ಬಸ್ಕಲ್ ಗ್ರಾಮದ ಮಂಜುನಾಥ್ ಎಂಬುವವರು ಸಾರ್ವಜನಿಕರಿಗೆ ಉಪಯೋಗವಾಗಲೆಂದು ಬಸ್ ನಿಲ್ದಾಣಕ್ಕೆ ಜಾಗವನ್ನು ದಾನವಾಗಿ ನೀಡಿದ್ದರು. ಈ ಜಾಗವನ್ನು ದುರುಪಯ...
'ಕಂಬ್ಳಿ ಹುಳ' ಚಿತ್ರಕ್ಕೆ ಎಲ್ಲೆಡೆಯಿಂದ ಸಾಕಷ್ಟು ಪ್ರಶಂಸೆ ಕೇಳಿಬರುತ್ತಿದೆ. ಆದಷ್ಟು ಬೇಗ ಸಿನಿಮಾ ನೋಡುತ್ತೇನೆ ಎಂದು ಕಾಂತಾರ ಚಿತ್ರದ ನಿರ್ದೇಶಕ, ನಟ ರಿಷಬ್ ಶೆಟ್ಟಿ ಹೇಳಿದ್ದಾರೆ. ಒಂದು ಉತ್ತಮ ಚಿತ್ರವನ್ನು ಗೆಲ್ಲಿಸಲು ಇಡೀ ಚಿತ್ರರಂಗ ಒಟ್ಟಾಗಿ ನಿಂತಿರುವುದು ಹೆಮ್ಮೆಯ ವಿಷಯ. ಇದು ಜನತೆಗೂ ತಲುಪಿ ಚಿತ್ರಮಂದಿರಗಳು ಹೌಸ್ ಫುಲ್ ಆಗ...
ಬೆಂಗಳೂರು: ಹಿಂದೂಗಳು ಎದ್ದು ನಿಂತರು ಅಂದರೆ ನಿಮಗೆ ಹೇಳೋಕೆ ಹೆಸರು ಇಲ್ಲದಂಗೆ ಮಾಡಿಬಿಡ್ತಾರೆ ಎಂದು ರಾಜ್ಯ ಸಭಾ ಸದಸ್ಯ, ನಟ ಜಗ್ಗೇಶ್ ಸತೀಶ್ ಜಾರಕಿಹೊಳಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಹಿಂದೂ ಧರ್ಮ ಅನ್ನೋದು ಭಾರತೀಯ ಪದವಲ್ಲ ಪರ್ಷಿಯನ್ ಪದ, ಪರ್ಷಿಯನ್ ಭಾಷೆಯಲ್ಲಿ ಇದು ಅಶ್ಲೀಲ ಅರ್ಥವನ್ನು ಹೊಂದಿದೆ ಎಂಬ ಸತೀಶ್ ಜಾರಕಿಹೊಳಿ ಅವರ ...
ಉಡುಪಿ : 7 ತಿಂಗಳ ಹಿಂದೆ ಉಪ್ಪೂರಿನ ರಾಷ್ಟಿಯ ಹೆದ್ದಾರಿಯಲ್ಲಿ ಮಾನಸಿಕ ಅಸ್ವಸ್ಥಗೊಂಡು ಭಯದ ವಾತಾವರಣ ಸೃಷ್ಟಿಸಿದ್ದ ರಾಜಸ್ಥಾನ ಮೂಲದ ರವಿ ಸಿಂಗ್ (27) ಸಮಾಜ ಸೇವಕರ ಸ್ಪಂದನೆ ಹಾಗೂ 7 ತಿಂಗಳ ನಿರಂತರ ಚಿಕಿತ್ಸೆಯಿಂದ ಬಹುತೇಕ ಗುಣಮುಖನಾಗಿದ್ದಾನೆ. ಆದರೆ ಮಗನನ್ನು ಸ್ವೀಕರಿಸಲು ತಂದೆ ಒಪ್ಪದ ಕಾರಣ ಅನಿವಾರ್ಯವಾಗಿ ಆತ ಮತ್ತೆ ಆಶ್ರಮವನ್ನು ...