ಸುರತ್ಕಲ್: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಚುನಾವಣಾ ಪೂರ್ವ ಕಾರ್ಯಕರ್ತರ ಸಭೆಯು ಚೊಕ್ಕಬೆಟ್ಟು ಎಂ ಜೆ ಎಂ ಹಾಲ್ ನಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಕ್ಷೇತ್ರ ಸಮಿತಿಯ ಅಧ್ಯಕ್ಷ ಯಾಸೀನ್ ಅರ್ಕುಲ ವಹಿಸಿ ಪ್ರಾಸ್ತಾವಿಕವಾಗಿ ಮಾತಾಡಿದರು. ಮುಖ್ಯ ಅತಿಥಿಗಳಾಗ...
ಚೆನ್ನೈ: ಪತ್ನಿ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡ್ತಿದ್ದಾಳೆ ಎಂದು ಆಕ್ರೋಶಗೊಂಡ ಪತಿಯೋರ್ವ ಪತ್ನಿಯನ್ನು ಶಾಲು ಹೊದಿಸಿ ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆ ಮಾಡಿರುವ ವಿಲಕ್ಷಣ ಘಟನೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ನಡೆದಿದೆ. ಚಿತ್ರ ಎಂಬ ಮಹಿಳೆ ಪತಿಯ ದುಷ್ಕೃತ್ಯಕ್ಕೆ ಬಲಿಯಾದವರಾಗಿದ್ದು, ಇವರು ಗಾರ್ಮೆಂಟ್ಸ್ ಫ್ಯಾಕ್ಟರ...
ಅಂಗನವಾಡಿ ಕಾರ್ಯಕರ್ತೆಯ ಕುತ್ತಿಗೆಯಿಂದ ಚಿನ್ನ ಕಸಿದು ಪರಾರಿಯಾದ ಘಟನೆ ಕಾರ್ಕಳ ತಾಲೂಕಿನ ಇನ್ನಾದಲ್ಲಿ ಇಂದು 9:15ಕ್ಕೆ ನಡೆದಿದೆ. ಇನ್ನಾ ನಿವಾಸಿ ರೇಖಾ ಚಿನ್ನದ ಕರಿಮಣಿ ಸರ ಕಳೆದುಕೊಂಡ ಮಹಿಳೆ. ಇವರು ಕುರ್ಕಿಲಬೆಟ್ಟುವಿನ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡಿಕೊಂಡಿದ್ದು, ಸ್ಕೂಟಿಯಲ್ಲಿ ಮನೆಯಿಂದ ಅಂಗನವಾಡಿಗೆ ಇನ್ನಾ ಹೊಸಕಾ...
- ಕರ್ನಾಟಕದಲ್ಲಿ ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಶೇ. 93ರಷ್ಟು ಜನರು ಹೋಟೆಲ್ ಗಳಲ್ಲಿ ಉಳಿದುಕೊಳ್ಳುವಾಗ ಏಕಾಂತವನ್ನು ಬಯಸುವುದಾಗಿ ತಿಳಿಸಿದ್ದಾರೆ. - ಹೋಟೆಲ್ ಅನುಭವದಲ್ಲಿ, ಕೊಠಡಿ ಸೇವೆ (60%), ಸ್ವಾದಿಷ್ಟ ಆಹಾರ (58%) ಮತ್ತು ಈಜುಕೊಳ, ಸೌನಾದಂತಹ ಸೌಲಭ್ಯಗಳನ್ನು (57%) ಅತಿಥಿಗಳು ಅನ್ವೇಷಿಸುತ್ತಾರೆ. - ಪ್ರತಿಕ್ರಿಯಿಸ...
ಬೆಳ್ತಂಗಡಿ: ನಗರದಲ್ಲಿ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಒರ್ವ ಮೃತಪಟ್ಟು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ರಾತ್ರಿಯ ವೇಳೆ ಸಂಭವಿಸಿದೆ. ಭಾರತೀಯ ಮಜ್ದೂರ್ ಸಂಘದ ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದ ಬ್ಯಾನರ್ ಅನ್ನು ಅಳವಡಿಸುತ್ತಿದ್ದ ವೇಳೆ ಅನಾಹುತ ಸಂಭವಿಸಿದೆ...
ಬೆಳ್ತಂಗಡಿ: ಬಳೆಂಜ ಗ್ರಾ.ಪಂ ವ್ಯಾಪ್ತಿಯ ಪೆರಾಲ್ದರಕಟ್ಟೆ ಎಂಬಲ್ಲಿ ಹುಚ್ಚು ನಾಯಿಯೊಂದು ಆಡಿನ ಮರಿಯೊಂದನ್ನು ಕಚ್ಚಿ ಸಾಯಿಸಿದ್ದೂ ಮಾತ್ರವಲ್ಲದೆ ಜನ ಜಾನುವಾರುಗಳನ್ನು ಕಚ್ಚಿ ಗಾಯಗೊಳಿಸಿದ ಘಟನೆ ಮಂಗಳವಾರ ನಡೆದಿದೆ. ಪೆರಾಲ್ದರಕಟ್ಟೆಯ ಪಿ.ಕೆ ಇಂಡಸ್ಟ್ರೀಸ್ ನಲ್ಲಿ ಇಬ್ಬರು ಮಹಿಳೆಯರು ಮತ್ತು ಮಸೀದಿಯ ಬಳಿಯ ಮಹಿಳೆಯೊಬ್ಬರಿಗೆ ನಾಯಿ ಕಚ...
ಮಂಗಳೂರು: ಬಿಜೆಪಿಯ ಸರಕಾರದ ಇಂಜಿನ್ ಕೆಟ್ಟು ಹೋಗಿದೆ. ಸೈಲೆನ್ಸರ್ ಮಾತ್ರ ಸದ್ದು ಮಾಡುತ್ತಿದೆ ಎಂದು ಶಾಸಕ ಯು.ಟಿ.ಖಾದರ್ ವ್ಯಂಗ್ಯ ಮಾಡಿದ್ದಾರೆ. ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಬಿಜೆಪಿ ಸರಕಾರ 2019ರಿಂದ ಈವರೆಗಿನ ಬಜೆಟ್ ನ ಭರವಸೆ,...
ಬೆಳ್ತಂಗಡಿ: ಸರಕಾರಿ ಪ್ರೌಢಶಾಲೆ ಬಂಗಾಡಿ ಪರಿಸರದಲ್ಲಿ ಮಕ್ಕಳನ್ನು ಹಿಡಿಯುವವರು ಪ್ರತ್ಯಕ್ಷರಾಗಿದ್ದಾರೆ, ಪೋಷಕರೇ ಜಾಗೃತೆ ವಹಿಸಿ ಎಂಬ ವಿಷಯವನ್ನು ಯಾರೋ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಇದು ಮಕ್ಕಳ ಅಪಹರಣ ಎಂಬ ವದಂತಿಗೆ ಕಾರಣವಾಗಿ ಪೋಷಕರಲ್ಲಿ ಆತಂಕ ಸೃಷ್ಟಿಸಿದೆ. ಸೋಮವಾರ ಬಂಗಾಡಿ ಪ್ರೌಢ ಶಾಲಾ ಬಳಿ ಯಾರೋ ಅಪರಿಚಿತ ವ್ಯಕ್ತಿಗಳು ...
ಬೆಂಗಳೂರು: ಹಲವು ದಿನಗಳಿಂದ ವೆಂಟಿಲೇಟರ್ ನಲ್ಲಿದ್ದ ಕನ್ನಡ ಚಿತ್ರರಂಗದ 80 ವರ್ಷ ವಯಸ್ಸಿನ ಹಿರಿಯ ನಟ ಟಿ.ಎಸ್.ಲೋಹಿತಾಶ್ವ ಮಂಗಳವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಅವರಿಗೆ ಇತ್ತೀಚಿಗೆ ತೀವ್ರ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅ...
ವಿಟ್ಲ: ಯುವಕನನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಆಟೋ ಚಾಲಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೊಳಂತರೂ ನಿವಾಸಿ, ಆಟೋ ರಿಕ್ಷಾ ಚಾಲಕ ಅದ್ದು ಯಾನೆ ಅದ್ರಾಮ ಎಂದು ಪೊಲೀಸರು ತಿಳಿಸಿದ್ದಾರೆ. ಸುರಿಬೈಲ್ ನಿವಾಸಿ, ಸುಮಾರು 19 ವರ್ಷ ಪ್ರಾಯದ ಸಮದ...