ಜನ್ಮ ನೀಡುವ ತಾಯಿಗೆ ಪ್ರಪಂಚದಲ್ಲೇ ಉನ್ನತ ಸ್ಥಾನವಿದೆ. ಆದ್ರೆ ಇಲ್ಲೊಂದೆಡೆ ಬಾಣಂತಿ ಮಹಿಳೆಯೊಬ್ಬರನ್ನು ಊರಿನಿಂದ ಆಚೆ ಇಟ್ಟ ಅಮಾನವೀಯ ಘಟನೆ ನಡೆದಿದೆ. ಬಾಣಂತಿಯರು ಬಂದ್ರೆ ಸೂತಕ ಅಂತೆ, ನಮ್ಮ ದೇವ್ರಿಗೆ ಸೂತದವರು ಬಂದ್ರೆ ಆಗಲ್ಲ ಅನ್ನೋ ನೆಪದಲ್ಲಿ ಊರ ಹೊರಗಿನ ಗುಡಿಸಿನಲ್ಲಿ ಬಾಣಂತಿ ಮಗು ಏಕಾಂಕಿಯಾಗಿ ವಾಸವಿಟ್ಟು ಅನಾಗರಿಕತೆ ಮೆರೆಯಲ...
ಚಾಮರಾಜನಗರ: ಗ್ರಾಮ ಒನ್ ಸೇವಾ ಕೇಂದ್ರದ ಅಪರೇಟರ್ ಗಳು ಚಾಮರಾಜನಗರದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಗೃಹಲಕ್ಷ್ಮಿ ಯೋಜನೆ ಅರ್ಜಿಗೆ ಹಣ ಪಡೆಯಬಾರದು ಎನ್ನುವ ಸರ್ಕಾರದ ಆದೇಶದಿಂದ ನಮಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ ಅಪರೇಟರ್ ಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು… ಚಾಮರಾಜನಗರ ಜಿಲ್ಲಾಡಳಿತ ...
ಸಮುದ್ರದ ಆಳದಲ್ಲಿ ವಾಸಿಸುವ ಲಿಯೊಪೋರ್ಡ್ ಹನಿಕೋಂಬ್ ಈಲ್ (ಕನ್ನಡದಲ್ಲಿ ಅರೋಳಿ ಮೀನು) ಎಂದು ಕರೆಯಲ್ಪಡುವ ಅಪರೂಪದ ಮೀನು ಮಂಗಳೂರಿನ ಸುರತ್ಕಲ್ ಸಮೀಪದ ಗುಡ್ಡೆಕೊಪ್ಲ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ತುಳು ಭಾಷೆಯಲ್ಲಿ ಮರಞ್ಞ ಮೀನು ಎಂದು ಕರೆಯಲಾಗುತ್ತದೆ. ಮೇಲ್ನೋಟಕ್ಕೆ ಅಕ್ವೇರಿಯಂನಲ್ಲಿ ಸಾಕುವ ಮೀನಿನಂತೆ ಕಂಡರೂ ಹಾವಿನಂತೆ ಉದ್ದಕ...
ಕಳೆದ ಹಲವು ದಿನಗಳಿಂದ ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಕಾಮಗಾರಿಯಿಂದಾಗಿ ಜನ ಕಂಗಾಲಾಗಿದ್ದಾರೆ. ಇದಕ್ಕೆ ಸಂಬಂಧಪಟ್ಟವರು ಇನ್ನಾದರೂ ಸೂಕ್ತ ಕ್ರಮ ಕೈಗೊಂಡು ಇಲ್ಲಿನ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಕೂಳೂರಿನಲ್ಲಿ ನಾಗರಿಕ ಹಿತರಕ್ಷಣಾ ಸಮಿತಿಯು ಬೃಹತ್ ಪ್ರತಿಭಟನೆ ನಡೆಸಿತು. ರಸ್ತೆ ದುರವಸ...
ಮಂಗಳೂರು ನಗರ ಹೊರವಲಯದ ಪಣಂಬೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ರಸ್ತೆ ಅಪಘಾತಕ್ಕೆ ಸ್ಕೂಟರ್ ಸವಾರರೊಬ್ಬರು ಬಲಿಯಾಗಿದ್ದಾರೆ. ಸ್ಕೂಟರ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ರಸ್ತೆಯ ಹೊಂಡಕ್ಕೆ ಬಿದ್ದಿದ್ದು, ಈ ಸಂದರ್ಭದಲ್ಲಿ ಸವಾರನೂ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂಬದಿಯಿಂದ ಬಂದ ಸರಕು ತುಂಬಿದ ಲಾರಿ ರಸ್ತೆಯಲ...
ಬೆಂಗಳೂರು, ಜು 18: ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನನಗೆ ಅತ್ಯಂತ ಆತ್ಮೀಯರಾಗಿದ್ದ ಓಮೆನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ...
ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಪೂಂಚ್ ನ ಸಿಂಧರಾ ಪ್ರದೇಶದಲ್ಲಿ ಭಾರತೀಯ ಸೇನೆಯ ವಿಶೇಷ ಪಡೆಗಳು, ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಇತರ ಪಡೆ...
ಉಡುಪಿ: ಯುವ ಜನತೆ ತಮ್ಮ ಜೀವನದಲ್ಲಿ ಉನ್ನತ ಸಾಧನೆಗಳನ್ನು ಮಾಡಲು ಸ್ಪಷ್ಟ ಗುರಿ ಇಟ್ಟುಕೊಂಡು, ಗುರಿ ತಲುಪಲು ನಿರಂತರವಾಗಿ ಪರಿಶ್ರಮ ಪಡಬೇಕು ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಕೆ. ಹೇಳಿದರು.ಅವರು ಇಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನಡೆದ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿಗೆ ಚಾಲನೆ ...
ಚಾಮರಾಜನಗರ: ಟಾಟಾ ಏಸ್ ವಾಹನ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶಿವಪುರ-ಹುಂಡಿಮನೆ ಮಾರ್ಗ ಮಧ್ಯೆ ನಡೆದಿದೆ. ಭೀಮನ ಅಮಾವಾಸ್ಯೆ ಪ್ರಯುಕ್ತ ಟಾಟಾ ಏಸ್ ವಾಹನದಲ್ಲಿ ಮಹದೇಶ್ವರ ದೇವಸ್ಥಾನಕ್ಕೆ 20 ಕ್ಕೂ ಹೆಚ್ಚು ಮಂದಿ ಹೊರಟಿದ್ದರು. ಚಾಲಕನ ಅಜಾಗರೋಕತೆಯಿಂದ ವಾಹನ ಮಗುಚಿ ಬಿದ್ದಿದ್ದು, ಪರಿಣಾಮವಾಗಿ ವಾಹನದಲ್ಲಿದ್ದವರಿಗೆ ಕ...
ಬೆಂಗಳೂರು: ಬೇರೆ ಬೇರೆ ರಾಜ್ಯಗಳಲ್ಲಿ ಅವರದೇ ಅಸ್ತಿತ್ವ ಇಲ್ಲದ ಪ್ರಾದೇಶಿಕ ಪಕ್ಷಗಳು ಒಂದೇ ಕಡೆ ಸೇರಿದರೆ ಏನೂ ಆಗುವುದಿಲ್ಲ. ಅಸ್ತಿತ್ವವೇ ಇಲ್ಲದವರು ಬೆಂಗಳೂರಿನಲ್ಲಿ ಅಸ್ತಿತ್ವಕ್ಕಾಗಿ ಶೋ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗವಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ UPA ...