ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ರಕ್ತದಾಹ ಇನ್ನೂ ಆರಿಲ್ಲ. ಕಾರೊಂದು ಗುಂಡಿ ತಪ್ಪಿಸಲು ಹೋಗಿ ಬೈಕ್ ಗೆ ಡಿಕ್ಕಿಯಾಗಿದ್ದು, ಪರಿಣಾಮವಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಗುಂಡಿ ತಪ್ಪಿಸಲು ಹೋಗಿ ಕಾರೊಂದು ಪಲ್ಟಿಯಾಗಿದ್ದು, ಆ ಸಂದರ್ಭದಲ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಶ್ರೀ ನಾರಾಯಣ ಗುರು ವೃತ್ತದ ಬಳಿ ಎಸ್ ಡಿ ಪಿ ಐ ವತಿಯಿಂದ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯಗಳನ್ನು ಕೋರಿ ಹಾಕಿದ್ದ ಬ್ಯಾನರನ್ನು ದುಷ್ಕರ್ಮಿಗಳು ಹರಿದಿದ್ದಾರೆ. ನಿನ್ನೆ ರಾತ್ರಿ ಹಾಕಲಾಗಿದ್ದ ಈ ಫ್ಲೆಕ್ಸ್ ನಲ್ಲಿ, ಎಸ್ ಡಿ ಪಿ ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇ...
ಕಾರು ಹಾಗೂ ಜೀಪ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ - ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಬೆಳಗ್ಗೆ ನಡೆದಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಹೋಗುತ್ತಿದ್ದ ಜೀಪ್ ಹಾಗೂ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ನಡುವೆ ಬಿಳಿನೆಲೆ ಸೇತುವೆಯ ಸಮ...
ಬೆಂಗಳೂರು: ಪತ್ರಕರ್ತರಿಗೆ ಲಂಚ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಇದು ಕಾಂಗ್ರೆಸ್ ಟೂಲ್ ಕಿಟ್ ನ ಪರಿಣಾಮ, ಸುಳ್ಳನ್ನು ಸೃಷ್ಟಿ ಮಾಡುವ ಕೆಲಸವನ್ನು ಅವರು ಮಾಡುತ್ತಿದ್ದಾರೆ ಎಂದಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಹತ್ತು ಹಲವರು ಪತ್ರಕರ್ತರಿಗೆ ಏನೇನು ಗಿಫ್ಟ್ ಕೊಟ್ಟಿದ್ದಾರೆ ...
ಬೆಂಗಳೂರು: ಕನ್ನಡ ನಟಿ ವಿನಯ ಪ್ರಸಾದ್ ಅವರ ಮನೆಯೊಳಗೆ ಕಳ್ಳರು ನುಗ್ಗಿದ್ದು, ಲಾಕರ್ ನೊಳಗಿದ್ದ ಹಣ ದೋಚಿ ಪರಾರಿಯಾಗಿದ್ದಾರೆ. ಅಕ್ಟೋಬರ್ 22ರಂದು ಈ ಘಟನೆ ನಡೆದಿದೆ. ದೀಪಾವಳಿ ಹಬ್ಬಕ್ಕೆಂದು ವಿನಯ್ ಪ್ರಸಾದ್ ಅವರು ಉಡುಪಿಗೆ ಬಂದಿದ್ದರು. 26ರಂದು ಮನೆಗೆ ತೆರಳಿದಾಗ ಕಳ್ಳತನ ನಡೆದಿರುವುದು ತಿಳಿದು ಬಂದಿದೆ. ಬೆಂಗಳೂರಿನ ನಂದಿನಿ ಲೇ ...
ಮೂಡಿಗೆರೆ: ಬೆಥನಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಎಂಬ ಬಾಲಕಿ ಹೃದಯಾಘಾತದಿಂದ ಅಕಾಲಿಕವಾಗಿ ನಿಧನ ಹೊಂದಿದ್ದು, ಈ ನೋವಿನ ನಡುವೆಯೂ ಅವರ ಕುಟುಂಬಸ್ಥರು ಅಂಗಾಂಗ ದಾನ ಮಾಡಿ, ಸಾರ್ಥಕತೆ ಮೆರೆದಿದ್ದಾರೆ. ಬಾಲಕಿಯ ಪೋಷಕರು ಆಕೆಯ ಎರಡೂ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ. ಹಾಸನದ ಮೆಡಿಕಲ್ ಕಾಲೇಜಿನ Eye Bank ವೈದ...
ಮಂಗಳೂರು: ನಗರದ ಸುರತ್ಕಲ್ ಟೋಲ್ ಗೇಟ್ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳು ಹಮ್ಮಿಕೊಂಡಿರುವ ಆಹೋರಾತ್ರಿ ಧರಣಿಯ ದ್ವಿತೀಯ ದಿನದ ರಾತ್ರಿಯಲ್ಲಿ ಟೋಲ್ ತೆರವಿಗೆ ಆಗ್ರಹಿಸಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ವೇದಿಕೆಗೆ ವಿರೋಧ ಪಕ್ಷದ ಉಪ ನಾಯಕ ಯು ಟಿ ಖಾದರ್ ಭೇಟಿ ನೀಡಿದರು. ಹೋರಾಟಗಾರರಿಗೆ ಬೆಂಬಲ ನೀಡಿದ ಖಾದರ್, ಧರಣಿ...
ಕೊಟ್ಟಿಗೆಹಾರ: ಕರುಣೆಯ ಕಡೆಗೋಲಿನಿಂದ ಜಗತ್ತನ್ನು ಬಡಿದೆಬ್ಬಿಸಿದವರು ಪ್ರವಾದಿ ಮಹಮ್ಮದ್ ಪೈಗಂಬರ್ ಅವರು ಎಂದು ಚಕ್ಕಮಕ್ಕಿಯ ಖಲಂದರಿಯ ಅನಾಥಾಶ್ರಮದ ಪ್ರಾಂಶುಪಾಲರಾದ ಮೌಲಾನ ಸಿನಾನ್ ಫೈಝಿ ಹೇಳಿದರು. ಬಣಕಲ್ ಹೋಬಳಿ ಮಿಲಾದ್ ಟ್ರಸ್ಟ್, ಬಣಕಲ್ ಹೋಬಳಿ ಮಟ್ಟದ ಎಲ್ಲಾ ಆರು ಜಮಾಅತ್ ಗಳ ಸಹಯೋಗದೊಂದಿಗೆ ಬಣಕಲ್ ನಲ್ಲಿ ನಡೆದ ವಾರ್ಷಿಕ ಈದ್ ಮ...
ಉಡುಪಿ: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿ ಇಂದು ಮಧ್ಯಾಹ್ನ ನಡೆದಿದೆ. ಮೃತ ಯುವಕನನ್ನು ಹಿರಿಯಡಕ ಸಮೀಪದ ಪುತ್ತಿಗೆ ನಿವಾಸಿ 18ವರ್ಷ ಪ್ರಾಯ ಸ್ಟ್ಯಾಲಿನ್ ಎಂದು ಗುರುತಿಸಲಾಗಿದೆ. ಈತ ಇಂದು ಮಧ್ಯಾಹ್ನ ಹಿರಿಯಡಕ ಪೇಟೆಯಿಂದ...
ಗಂಧದಗುಡಿ ಚಿತ್ರ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಅಭಿಮಾನಿಗಳನ್ನು ಅಕಾಲಿಕವಾಗಿ ಅಗಲಿದ ಅಪ್ಪುವನ್ನು ಜೀವಂತವಾಗಿರಿಸಲು ಗಂಧದ ಗುಡಿ ಯಶಸ್ವಿಯಾಗಿದೆ. ಕಾಡಿನ ದೃಶ್ಯವೊಂದರಲ್ಲಿ ಅಪ್ಪು ಆಡಿದ ಮಾತು ಅವರ ಅಭಿಮಾನಿಗಳನ್ನು ಕಣ್ಣೀರು ಹಾಕುವಂತೆ ಮಾಡಿದೆ. ಪುನೀತ್ ರಾಜ್ ಕುಮಾರ್ ಹಾಗೂ ಅಮೋಘವರ್ಷ ಪಶ್ಚಿಮ ಘಟ್ಟದ ಕಾಡಿಗೆ ಭ...