ದೈವಾರಾಧನೆ ಹಿಂದೂ ಧರ್ಮಕ್ಕಿಂತಲೂ ಪುರಾತನವಾದ ನಂಬಿಕೆ, ಇದು ಹಿಂದೂ ಧರ್ಮದ ಭಾಗವಲ್ಲ ಎಂಬ ನಟ ಚೇತನ್ ಅಹಿಂಸಾ ಅವರ ಹೇಳಿಕೆಗೆ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಪ್ರತಿಕ್ರಿಯಿಸಿದರು. ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಹೆಗಡೆ ಅವರಿಗೆ ಪತ್ರಕರ್ತರು ಚೇತನ್ ...
ಬೆಳ್ತಂಗಡಿ: ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಹಾಸ್ಟೇಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಹಾಸ್ಟೇಲಿನಲ್ಲಿ ಶುಚಿತ್ವ ಕಾಪಾಡುವಂತೆ ಮಕ್ಕಳಿಗೆ ಗುಣಮಟ್ಟದ ಆಹಾರವನ್ನು ನೀಡುವಂತೆ ಸೂಚನೆ ನೀಡಿದರು. ಭೇಟಿಯ ಸಂದರ್ಭದಲ್ಲಿ ಅಲ್ಲಿ ಸಂಗ್ರಹಿಸಿಡಲಾಗಿದ್ದ ಬಹುತೇಕ ಆಹಾರ ಪದಾರ್...
ಸರ್ಕಾರಿ ಶಾಲೆಗಳ ಮಕ್ಕಳು ಪ್ರತಿತಿಂಗಳು 100 ರೂಪಾಯಿ ನೀಡಬೇಕು ಎಂದು ಸರಕಾರದ ಪ್ರಸ್ತಾವನೆ ಖಂಡನೀಯವಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೊ ಹೇಳಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಸ್ವಲ್ಪ ಅನುಕೂಲ ಇರುವ ಕುಟುಂಬದವರೆಲ್ಲರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು ಎಂಬ ನೆಲೆಯಲ್ಲಿ ಆಂಗ್ಲ ಮಾಧ್ಯಮ ಹಾಗೂ ಖಾಸಗಿ ...
ಮಂಡ್ಯ: ವಿದ್ಯುತ್ ಶಾಕ್ ತಗಲಿ ಇಬ್ಬರು ಫೋಟೋ ಗ್ರಾಫರ್ಸ್ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ಶನಿವಾರ ನಡೆದಿದೆ. ವಿವೇಕ್(45) ಮತ್ತು ಮಧುಸೂಧನ್(35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸ್ಟುಡಿಯೋ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಇಬ್ಬರು ಸಾವನ್ನಪ್ಪಿರುವುದ...
ಬೆಳಗಾವಿ: ಕ್ರಿಮಿನಾಶಕ ಸೇವಿಸಿದ ಗಂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಕ್ಕೆ ಮನನೊಂದ ಪತ್ನಿಒಂದೂವರೆ ವರ್ಷದ ಹೆಣ್ಣು ಮಗುವನ್ನು ಕೊಂದು ನೇಣಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ, ಪತ್ನಿ ಹಾಗೂ ಪುಟ್ಟ ಮಗು ಸಾವನ್ನಪ್ಪಿದ್ದಾರೆ. ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರಲ್ಲಿ ಬಹುಭಾಷಾ ನಟ ಪ್ರಕಾಶ್ ರೈ ಅವರು ಆರಂಭಿಸಿರುವ ಅಪ್ಪು ಎಕ್ಸ್’ಪ್ರೆಸ್ ಆಂಬುಲೆನ್ಸ್ ಸೇವೆಗೆ ಪುನೀತ ಪರ್ವ ಕಾರ್ಯಕ್ರಮದಲ್ಲಿ ಭರ್ಜರಿ ಪ್ರತಿಕ್ರಿಯೆ ಲಭಿಸಿದ್ದು, ಇನ್ನಷ್ಟು ನಟರು ಅಪ್ಪು ಎಕ್ಸ್’ಪ್ರೆಸ್ ಆಂಬುಲೆನ್ಸ್ ಕೊಡುಗೆ ನೀಡಲು ಮುಂದೆ ಬಂದಿದ್ದಾರೆ. ತಮಿಳು ನಟ ಸೂರ್ಯ, ತೆಲುಗು...
ಬ್ರಹ್ಮಾವರ: ತಾಲೂಕಿನ ಹನೇಹಳ್ಳಿ ಗ್ರಾಮದ ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೊಠಡಿಯ ಸಿಸಿಟಿವಿ ಡಿವಿಆರ್ ಕಳವು ಮಾಡಿರುವ ಘಟನೆ ಅ.20ರಂದು ಬೆಳಿಗ್ಗೆ 8:30ಕ್ಕೆ ಕಂಡುಬಂದಿದೆ. ಈ ಬಗ್ಗೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಶಿವಕುಮಾರ್ ಬಿ.ಎಸ್. ಅವರು ದೂರು ದಾಖಲಿಸಿದ...
ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಯುವಕನೋರ್ವನನ್ನು ಸಂಬಂಧಿಕನೇ ಕೊಲೆಗೈದು ಆತ್ಮಹತ್ಯೆಯೆಂದು ಬಿಂಬಿಸಲು ಹೊರಟ್ಟಿದ್ದ ಪ್ರಕರಣವೊಂದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ. ಆತ್ರಾಡಿ ಕುಕ್ಕೆಹಳ್ಳಿಯ ಕೃತಿಕ್ ಜೆ. ಸಾಲಿಯಾನ್ ಕೊಲೆಯಾದ ಯುವಕ. ಕೃತಿಕ್ ನ ದೂರದ ಸಂಬಂಧಿ ಬ್ರಹ್ಮಾವರದ ಹೋಟೇಲ್ ಉದ್ಯಮಿ ದಿನೇಶ್ ಸಫಲಿಗಾ ಕೊಲೆಗೈದ ಆರೋಪಿ. ಸೆ...
ರೇವಾ: ಬಸ್ ಹಾಗೂ ಟ್ರಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿ, 40ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಉತ್ತರ ಪ್ರದೇಶದವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ 14 ಮಂದಿ ಮೃತಪಟ್ಟರೆ, 40 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 20 ಮಂದಿಯನ್ನು ಉತ್ತರ ಪ್ರದೇಶದ ಪ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರನ್ನು ಮೈಸೂರಿಗೆ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಸದ್ಯ ದ.ಕ. ಜಿಪಂ ಸಿಇಒ ಆಗಿರುವ ಡಾ.ಕುಮಾರ್ ಅವರಿಗೆ ದ.ಕ.ಜಿಲ್ಲಾಧಿಕಾರಿ ಹುದ್ದೆಯ ಪ್ರಭಾರ ವಹಿಸಲಾಗಿದೆ. ಕೋವಿಡ್ ಹಾವಳಿ, ಲಾಕ್ ಡೌನ್ ಮತ್ತು ಮಳೆಹಾನಿಯ ಸಂದರ್ಭ ಅತ್ಯುತ್ತಮವಾಗಿ ಕಾರ್ಯನಿರ್ವಹಿಸ...