ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ಕಾರನ್ನು ಅಡ್ಡಗಟ್ಟಿ ದಾಳಿ ನಡೆಸಿದ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಿ ರಾಜ್ಯ ಸರಕಾರ ಆದೇಶ ನೀಡಿದೆ. ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ಶಾಸಕರ ಕಾರಿನ ಮೇಲೆ ತಲವಾರು ದಾಳಿ ನಡೆಸಲಾಗಿತ್ತು ಎಂದು ಶಾಸಕರ ಕಾರಿನ ಚಾಲಕನ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣಕ್...
ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆಯಲು ಮತ್ತೊಂದು ಚಿತ್ರ ಸಜ್ಜಾಗಿದ್ದು, ಬಹು ನಿರೀಕ್ಷಿತ ಚಿತ್ರ ಹೆಡ್ ಬುಷ್ ದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದ ಟ್ರೈಲರ್ ಹೊಸತೊಂದು ಕಿಡಿ ಹತ್ತಿಸಿದ್ದು, ಚಿತ್ರಪ್ರಿಯರು ಮತ್ತೊಮ್ಮೆ ಸಿನಿಮಾ ಮಂದಿರಗಳ ಮುಂದೆ ನೂಕುನುಗ್ಗಲಿನಲ್ಲಿ ಟಿಕೆಟ್ ಖರೀದಿಸಿ ಸಿನಿಮಾ ನೋಡುವ ಸಂದರ್ಭವನ್ನು ಹೆಡ್ ಬುಷ್ ಚಿತ್...
ಮಂಗಳೂರು: ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸುವವರನ್ನು ಹತ್ತಿಕ್ಕುವ ಕೆಲಸ ಸರಿಯಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಕಿಡಿಕಾರಿದ್ದಾರೆ. ಮಾಧ್ಯಮದವ್ರ ಜೊತೆಗೆ ಮಾತನಾಡಿದ ಅವ್ರು, ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ಮನೆಗೆ ಅವರು ಇಲ್ಲದೇ ಇದ್ದಾಗ ಪೊಲೀಸರು ಮಧ್ಯರಾತ್ರಿ ವೇಳೆ ಹೋಗಿರುವುದು ಸರಿಯಾದ ಕ್ರಮವಲ್ಲ, ಆ ಹೊತ್ತಿನಲ್ಲಿ ಹೋಗಿ ಕಿರುಕ...
ಮೂಡಿಗೆರೆ: ತಾಲ್ಲೂಕಿನ ಜೊಗಣಕೆರೆ ಗ್ರಾಮದ ಕೆಸವಳಲು ಕೂಡಿಗೆಗೆ ದಕ್ಷಿಣ ಕರ್ನಾಟಕದ ಹೆಚ್ಚಿನ ಜನ ಬರುತ್ತಾರೆ. ಇದು ಕೆಸವಳಲು ಮತ್ತು ಅಬಚೂರು- ಹಾಲೂರು ಮಧ್ಯ ಭಾಗದಲ್ಲಿ ಸೇರುವ ಹೇಮಾವತಿ ಮತ್ತು ಜಪವಾತಿ ನದಿ ಸೇರುವ ಸ್ಥಳಕ್ಕೆ ಕೂಡಿಗೆ ಅನ್ನುತ್ತಾರೆ . ಇಲ್ಲಿ ರಾಮ ದೇವಸ್ಥಾನ ಇದೇ ಹಾಗೆ ನದಿಗಳು ಸೇರುವ ಜಾಗದಲ್ಲಿ ಆಸ್ರಕೊಂಡ ಇದೆ. ಅದೇ ರೀತ...
ಬೆಳ್ತಂಗಡಿ: ವೇಣೂರಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿದ ಘಟನೆ ನಡೆದಿದ್ದು, ಪ್ರಕರಣದ ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಹಾವೇರಿ ನಿವಾಸಿಗಳಾಗಿರುವ ಲಿಂಗಪ್ಪ ಗುರುಪಾದಯ್ಯ ಹಿರೇಮಠ ಹಾಗೂನಾಗರಾಜ ಬಸಪ್ಪ ಎಂಬವರಾಗಿದ್ದಾರೆ. ಗಾಯಾಳು ಅಂಡಂಜೆ ಗ್ರಾಮದ ನಿವಾಸಿ ರಾಜೇಂದ್ರ ಜೈ...
ಲಾಲ್ ಭಾಗ್ ಸಿದ್ಧಾಪುರದ ಜಮೀನುಗಳ ಕುರಿತು ಸುಳ್ಳು ಮಾಹಿತಿಯನ್ನು ಬಿಡುಗಡೆ ಮಾಡಿರುವವರ ಕುರಿತು ಸರ್ಕಾರ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಬೇಕು ಜೊತೆಗೆ 2008 ರಿಂದ ಇದುವರೆಗೆ ಬೆಂಗಳೂರು ಮತ್ತು ರಾಜ್ಯದ ವಿವಿಧ ನಗರಗಳಲ್ಲಿ ಮಾಡಿರುವ ಭೂ ಉಪಯೋಗ ಬದಲಾವಣೆಯ [ಚೇಂಜ್ ಆಫ್ ಲ್ಯಾಂಡ್ ಯೂಸ್] ಪ್ರತಿ ಪ್ರಕರಣದ ಮಾಹಿತಿಯನ್ನೂ ಕೂಡಲೆ ಬಿಡುಗಡೆ ಮ...
ಕೊಟ್ಟಿಗೆಹಾರ: ‘ಬಿ’ ಹೊಸಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿನ ನರೇಗಾ ಯೋಜನೆಯಲ್ಲಿನ ಬಾಕ್ಸ್ ಚರಂಡಿ ಕಾಮಗಾರಿಯ ಬಗ್ಗೆ ಗ್ರಾ.ಪಂ. ಸದಸ್ಯರಿಬ್ಬರು ಪ್ರತ್ಯೇಕವಾಗಿ ಪತ್ರಿಕಾ ಹೇಳಿಕೆ ನೀಡಿ ಆರೋಪ ಪ್ರತ್ಯಾರೋಪ ಮಾಡಿದ್ದಾರೆ. ಬಿ ಹೊಸಹಳ್ಳಿ ಗ್ರಾ.ಪಂ ಸದಸ್ಯರಾದ ಶಿವಪ್ರಸಾದ್ ಬಿ.ಇ. ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ, ಬಿ.ಹೊಸಹಳ್ಳಿ ಗ್ರಾ.ಪಂ....
ಧಮ್ಮಪ್ರಿಯಾ ಬೆಂಗಳೂರು ಕೇಳಿಸದೇ ಕಲಿಗಳೇ ಭೀಮಗೀತೆಯ ಸಾಲುಗಳು ತಿಳಿಸುವಂತೆ ಒಂದು ವರ್ಗವು ಮತ್ತೊಂದು ವರ್ಗದ ಮೇಲೆ ದಬ್ಬಾಳಿಕೆ ನಡೆಸಲು ಅಧಿಕಾರವೇ ಮೂಲ ಕಾರಣ, ಎಲ್ಲಾ ಅಧಿಕಾರಗಳ ಕೀಲಿಕೈಯಂತಿರುವ ರಾಜಕೀಯ ಅಧಿಕಾರವನ್ನು ಕೈಗೆತ್ತಿಕೊಳ್ಳಿರಿ ಎಂದು ಸಾರಿ ಸಾರಿ ಹೇಳಿದ ಬಾಬಾಸಾಹೇಬರ ಮಾತುಗಳು ದೇಶದ ಪ್ರತಿಯೊಬ್ಬ ಭಾರತೀಯನ ಎದೆಯ...
ಬೆಳ್ತಂಗಡಿ: ಹರೀಶ್ ಪೂಂಜ ಅವರೇ ನಿಮಗೆ ಗನ್ ಮ್ಯಾನ್ ಬೇಕಾದರೆ ಅರ್ಜಿ ಕೊಡಿ ಒಂದಲ್ಲ ಮೂರು ಕೊಡಿಸುತ್ತೇನೆ ಈ ರೀತಿಯ ಕಟ್ಟು ಕತೆ ನಾಟಕ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸ ಬೇಡಿ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ್ ಬಂಗೇರ ಹೇಳಿದರು. ಬೆಳ್ತಂಗಡಿ ತಾಲೂಕು ಪಂಚಾಯತಿನ ಎದುರು ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಮತ್...
ನಟ ಡಾಲಿ ಧನಂಜಯ್ ನಿರ್ಮಿಸಿ ನಟಿಸಿರುವ ಹೆಡ್ ಬುಷ್ ಚಿತ್ರ ಅಕ್ಟೋಬರ್ 21ರಂದು ತೆರೆಗೆ ಬರಲಿದೆ. ಈ ನಡುವೆ ಹೆಡ್ ಬುಷ್ ಚಿತ್ರದ ಪ್ರಚಾರಕ್ಕೆ ದಾವಣಗೆರೆಗೆ ಮೋಹಕ ತಾರೆ ನಟಿ ರಮ್ಯಾ ಭೇಟಿ ನೀಡಿದ್ದಾರೆ. ದಾವಣಗೆರೆ ಡೆಂಟಲ್ ಕಾಲೇಜ್ ರೋಡ್ ನಲ್ಲಿರುವ ಕೊಟ್ಟೂರೇಶ್ವರ ಬೆಣ್ಣೆ ದೋಸೆ ಹೊಟೇಲ್ ನಲ್ಲಿ ದೋಸೆ ಸವಿದ ರಮ್ಯಾ, ಹಳ್ಳಿಯಿಂದ ಬರುವ ಬೆ...