ಉಡುಪಿ: ಇತ್ತೀಚೆಗೆ ಉಡುಪಿಯಲ್ಲಿ ದುರ್ಗಾದೌಡ್ ಎಂಬ ಕಾರ್ಯಕ್ರಮದಲ್ಲಿ ಬಹಿರಂಗವಾಗಿ ಮಾರಕಾಸ್ತ್ರ ಪ್ರದರ್ಶನ ಮಾಡಿ ಮೆರವಣಿಗೆ ಮಾಡಿರುವವರ ವಿರುದ್ಧ ಪ್ರಕರಣ ದಾಖಲಿಸಿದ ಉಡುಪಿ ಪೊಲೀಸರಿಗೆ ಉಡುಪಿ ಸಹಬಾಳ್ವೆ ಅಧ್ಯಕ್ಷ ಅಮೃತ್ ಶೆಣೈ ಅಭಿನಂದನೆ ಸಲ್ಲಿಸಿದ್ದಾರೆ. ಈ ಮೆರವಣಿಗೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್, ಸಚಿವ ...
ಹಾಸನ: ಜಿಲ್ಲೆಯ ಅರಸಿಕೆರೆ ತಾಲೂಕಿನ ಬಾಣಾವರ ಹೋವಳಿಯ ಹಳ್ಳಿಕೆರೆ ಗ್ರಾಮದ ಬಳಿ ಭೀಕರ ಸರಣಿ ಅಪಘಾತವೊಂದು ಸಂಭವಿಸಿದ್ದು, ಪರಿಣಾಮವಾಗಿ 9 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಸರ್ಕಾರಿ ಬಸ್, ಹಾಲಿನ ಟ್ಯಾಂಕರ್ ಹಾಗೂ ಟೆಂಪೂ ಟ್ರಾವೆಲರ್ ನಡುವೆ ಈ ಭೀಕರ ಅಫಾತ ಸಂಭವಿಸಿದೆ. 9 ಜನ ಮೃತರ ಪೈಕಿ 7 ಜನರು ಒಂದೇ ಗ್ರಾಮದವರಾಗಿದ್ದು...
ಉಡುಪಿ: ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಅವರ ಮೇಲೆ ತಲವಾರು ದಾಳಿ ನಡೆದಿದೆ ಎಂಬ ವಿಷಯದಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ ಎಂಬ ಸುದ್ದಿ ಪ್ರಕಟವಾಗುತ್ತಿರುವಾಗಲೇ ಕೆಲವು ಬಿಜೆಪಿಯ ನಾಯಕರು ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಅಶಾಂತಿ ಹರಡುವ ದ್ವೇಷದ ಮಾತುಗಳನ್ನು ಸುದ್ದಿವಾಹಿನಿ ಮೂಲಕ ಪ್ರಕಟಗೊಳಿಸಿದ್ದು ಅವರಿಗೆ ತಮ್ಮದೇ ಸರಕಾರದ ಪೊಲೀಸ್ ...
ಕರ್ನಾಟಕ ಸರಕಾರವು ಹೊರಡಿಸಿದ್ದ ವೇದ ಗಣಿ ಕಲಿಕೆ ಕಾರ್ಯಕ್ರಮವನ್ನು ಹಿಂತೆಗೆದುಕೊಂಡಿರುವುದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆಯ ಹೋರಾಟಕ್ಕೆ ಸಂದ ಜಯ ಎಂದು ದ.ಸಂ.ಸ.ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕರಾದ ಸುಂದರ ಮಾಸ್ತರ್ ತಿಳಿಸಿದರು. ಇತ್ತೀಚೆಗೆ ಕರ್ನಾಟಕ ಸರಕಾರ ಜಾರಿಗೆ ತಂದಿದ್ದ ಪರಿಶಿಷ್ಟರ ಮೀಸಲು ನಿಧ...
ರಾಜ್ಯದ ಬಿಜೆಪಿ ಆಡಳಿತದಲ್ಲಿ ಅತ್ಯಾಚಾರಿಗಳಿಗೆ, ಕಾಮುಕರಿಗೆ ಕಾನೂನಿನ ಭಯವೇ ಇಲ್ಲದಂತಾಗಿರುವುದಕ್ಕೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದ ಬಾಲಕಿಯ ಅತ್ಯಾಚಾರ ಮತ್ತು ಕೊಲೆಯಲ್ಲಿ ಸಾಬೀತಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೊ ಹೇಳಿದ್ದಾರೆ. ಟ್ಯೂಷನ್ಗೆ ತೆರಳಿದ್ದ 10 ವರ್ಷದ ಬಾಲಕಿ ಮೇಲೆ 52 ವರ್ಷದ ವ್ಯಕ್ತಿ ಅತ್...
ಬಳ್ಳಾರಿಯಲ್ಲಿ ಇಂದು ನಡೆದ ಭಾರತ ಐಕ್ಯತಾ ಯಾತ್ರೆಯ ಬೃಹತ್ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮಾತನಾಡಿದರು. ರಾಹುಲ್ ಗಾಂಧಿಯವರು ಭಾರತ ಐಕ್ಯತಾ ಯಾತ್ರೆಯನ್ನು ಕೈಗೊಂಡಿರುವುದು ಮುಂದಿನ ಲೋಕಸಭಾ ಚುನಾವಣೆಯನ್ನೋ ಅಥವಾ ರಾಜ್ಯದ ಮುಂದಿನ ವಿಧಾನಸಭಾ ಚುನಾವಣೆಯನ್ನು ಗೆಲ್ಲುವ ಉದ್ದೇಶದಿಂದ ಅಲ್ಲ. ದೇಶದ...
ತುಮಕೂರು: ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ 15 ಜನರು ಹಿಂದೂ ಧರ್ಮಕ್ಕೆ ಮತ್ತೆ ಮರಳಿದ ಘಟನೆ ಜಿಲ್ಲೆಯ ಶಿರಾ ತಾಲೂಕಿನ ನೆಲಗುಂಡನಹಟ್ಟಿ ಗ್ರಾಮದಲ್ಲಿ ನಡೆದಿದೆ. ಎಸ್ ಸಿ ಪ್ರಮಾಣ ಪತ್ರ ಹೊಂದಿದ್ದ ಸುಮಾರು 35 ಕುಟುಂಬದ 68 ಜನರು ಕೆಲವು ವರ್ಷಗಳ ಹಿಂದೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು ಎನ್ನಲಾಗಿದೆ. ಇದೀಗ ಈ ಪೈಕಿ 15 ಜನರ...
ಕಾಪು: ಉದ್ಯಾವರದ ಕನಸಿನ ಮನೆಯಲ್ಲಿ ಶುಶ್ರೂಷೆಗಾಗಿ ಆಶ್ರಯ ಪಡೆದಿದ್ದ, ವೃದ್ಧೆಯನ್ನು ಮರಳಿ ವಾಸವಾಗಿದ್ದ ಬಾಡಿಗೆ ಮನೆಗೆ ಸಾಮಾಜಿಕ ಕಾರ್ಯಕರ್ತರು ಸೇರಿಸಿದರು. ವೃದ್ಧೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುಣಮುಖರಾಗಿದ್ದರೂ ಕಳೆದ ಮೂರು ತಿಂಗಳಿಂದ ಅಸಹಾಯಕರಾಗಿ...
ಕಾರವಾರ: ಕೋಮು ಸಂಘರ್ಷ ಹುಟ್ಟಿಸಿ ಶಾಂತಿ ಕದಡಲು ಯತ್ನಿಸಿದ ಇಬ್ಬರು ಹಿಂದೂ ಕಾರ್ಯಕರ್ತರನ್ನು ಮುರುಡೇಶ್ವರ ಠಾಣೆ ಹಾಗೂ ಭಟ್ಕಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿರಾಲಿಯ ನವೀನ್ ಸೋಮಯ್ಯ ನಾಯ್ಕ ಹಾಗೂ ನವೀನ್ ವೆಂಕಟೇಶ ನಾಯ್ಕ ಬಂಧಿತ ಆರೋಪಿಗಳಾಗಿದ್ದಾರೆ. ನವೀನ್ ಸೋಮಯ್ಯ ನಾಯ್ಕನಿಗೆ, ನವೀನ್ ವೆಂಕಟೇಶ ನಾಯ್ಕೆ ಕೀ ಚೈನ್ ನಿಂದ ತಲೆಗೆ ಹ...
ಮಂಗಳೂರಿನ ಮಿಲಾಗ್ರಿಸ್ ಕಾಲೇಜಿನಲ್ಲಿ ಅಕ್ಟೋಬರ್ 18 ರಂದು ಉದ್ಯೋಗ ಮೇಳವನ್ನು ಬೆಳಗ್ಗೆ 9 ರಿಂದ ಸಂಜೆ 3:30 ರ ವರೆಗೆ ಆಯೋಜಿಸಲಾಗಿದೆ. ಸ್ಪೆಕ್ಟ್ರಂ ಇಂಡಸ್ಟ್ರಿಯ ಮುಖ್ಯ ವ್ಯವಸ್ಥಾಪಕ ಹಾಗೂ ಕಾನ್ಪೇಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿಯ ಮಾಜಿ ಅಧ್ಯಕ್ಷ ಜೀವನ್ ಸಲ್ದಾನ ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ...