ಧಮ್ಮಪ್ರಿಯಾ, ಬೆಂಗಳೂರು “ತುಪ್ಪ ತಿಂದವರಿಂದ ದೇಶ ಹಾಳಾಗಿದೆಯೇ ಹೊರತು ಮಾಂಸತಿಂದವರಿಂದ ಅಲ್ಲಾ” ಎನ್ನುವ ನಿಜಗುಣಾನಂದ ಸ್ವಾಮೀಜಿಯವರ ಮಾತುಗಳನ್ನು ಸ್ವಲ್ಪ ಮಟ್ಟಿಗೆ ಸಮರ್ಥಿಸಿಕೊಳ್ಳುವ ಒಂದು ಸಣ್ಣ ಪ್ರಯತ್ನದೊಂದಿಗೆ ನನ್ನ ಬರಹವನ್ನು ಮುಂದುವರೆಸುತ್ತಿದ್ದೇನೆ. ಇತ್ತೀಚೆಗಷ್ಟೇ RSS ವರಿಷ್ಠ ಮೋಹನ್ ಭಾಗವತ್ ರವರು ನೀಡಿದ ಹೇಳಿಕೆಯನ...
ಮಂಗಳೂರಿನ ಸೋಮೇಶ್ವರ ಕಡಲ ಕಿನಾರೆಯಿಂದ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿರೋ ಘಟನೆ ಕಾಸರಗೋಡು ಜಿಲ್ಲೆಯ ಕುಂಬ್ಳೆ ಸಮುದ್ರದಲ್ಲಿ ನಡೆದಿದೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಪಿಲಾರು ದಾರಂದ ಬಾಗಿಲು ನಿವಾಸಿ ಝಾಕಿರ್ (36) ಮೃತರು ಎಂದು ಗುರುತಿಸಲಾಗಿದೆ. ವಿವಾಹಿತರಾಗಿರುವ ಝಾಕಿರ್ ಈ ಹಿಂದೆ ಮಂಗಳೂರಿನ ಧಕ್ಕೆಯಲ್ಲಿ ಸಹೋದ...
ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮರೋಳಿ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ದಂಪತಿಯ ಮೃತದೇಹಗಳು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿವೆ. ಮೃತರನ್ನು ಮಲ್ಲಿಕಾರ್ಜುನ್ ಬಸವರಾಜ್(35) ಮತ್ತು ಸೌಮ್ಯಾ ನಾಯಕ್(34) ಎಂದು ಗುರುತಿಸಲಾಗಿದೆ. ಈ ದಂಪತಿಯ ಮೃತದೇಹ ಅವರು ವಾಸಿಸುತ್ತಿದ್ದ ಅಪಾರ್ಟ್ ಮೆ...
ಲಕ್ನೋ: ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಕೊನೆಯುಸಿರೆಳೆದಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ವಾರಗಳಲ್ಲಿ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇದೀಗ ಮುಲಾಯಂ ಸಿಂಗ್ ಯಾದವ್ ಅವರ ...
ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯ ಕುಂಬ್ಳೆಯಲ್ಲಿರುವ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನ ಸರೋವರದ ದೇವಾಲಯದ ರಕ್ಷಕ ಎಂದೇ ಪ್ರಸಿದ್ಧಿ ಪಡೆದಿದ್ದ ಮೊಸಳೆ ನಿನ್ನೆ ತಡ ರಾತ್ರಿ ಸಾವನ್ನಪ್ಪಿದೆ. ಬಾಬಿಯಾ ಎಂಬ ಹೆಸರಿನ ಈ ಮೊಸಳೆಯು ಸಸ್ಯಾಹಾರಿ ಮೊಸಳೆ ಎಂದೇ ಕರೆಯಲ್ಪಡುತ್ತಿತ್ತು. ಈ ಮೊಸಳೆ ದೇವರ ಪ್ರಸಾದ ಮಾತ್ರವೇ ಸೇವಿಸ...
ಮುಂಬೈ: ಸಾವರ್ಕರ್ ಬ್ರಿಟೀಷರಿಗೆ ಸಹಾಯ ಮಾಡುತ್ತಿದ್ದರು ಮತ್ತು ಅವರಿಂದ ಪಿಂಚಣಿ ಪಡೆಯುತ್ತಿದ್ದರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ನಾಯಕ ರಾಮ್ ಕದಮ್ ರಾಹುಲ್ ಗಾಂಧಿ ಭಾವ ಚಿತ್ರಕ್ಕೆ ಚಪ್ಪಲಿ ಎಸೆಯುವಂತೆ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ರಾಹುಲ್ ಗಾಂಧಿ ಸ್ವಾತಂತ್ರ್ಯ ಹೋರಾರಗಾರನೊಬ್ಬನನ್ನು ಅವಮಾನಿಸಿದ್ದಾರೆ...
ಮಣಿಪಾಲ: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಮಣಿಪಾಲ ಸೆಂಟ್ರಲ್ ಪಾರ್ಕ್ ಹೊಟೇಲ್ ಬಳಿ ಇಂದು ನಸುಕಿನಲ್ಲಿ ನಡೆದಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ಸಾಹಿನ್ ಎಸ್.ಕೆ. (18) ಎಂದು ಗುರುತಿಸಲಾಗಿದೆ. ಈ ಅಪಘಾತದಲ್ಲಿ ಸುಮಿತ್ ಜಸ್ವಾಲ್, ಸಂಸುಲ್ ಆರೀಫ್ ಹೋಕ್ಯೂ, ಲತೀಪುಲ್ ಚೌದುರಿ, ಸುಕ್ದೇಬ್ ಕ...
ಕಾರ್ಕಳ: ಮಸೀದಿ ಅಧ್ಯಕ್ಷರ ಕೊಲೆಗೆ ಯತ್ನಿಸಿದ ಘಟನೆ ಕಾರ್ಕಳ ತಾಲೂಕು ನಿಟ್ಟೆ ಬಳಿ ಅ.8ರಂದು ರಾತ್ರಿ ನಡೆದಿದೆ. ನಿಟ್ಟೆ ನಿವಾಸಿ ಅಹಮದ್ ಹುಸೈನ್ ಎಂಬುವವರ ಮೇಲೆ ಕೊಲೆ ಯತ್ನ ನಡೆದಿದೆ. ಅಹಮದ್ ಹುಸೈನ್ ನಿಟ್ಟೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಈದ್ ಮಿಲಾದ್ ಕಾರ್ಯಕ್ರಮದ ಪೂರ್ವಾಭಾವಿಯಾಗಿ ನಡ...
ಮಂಗಳೂರು: ಇಸ್ಲಾಂ ಧರ್ಮದ ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.ಅ) ಅವರ ಜನ್ಮದಿನದ ಪ್ರಯುಕ್ತ ಈದ್ ಮಿಲಾದ್ ಆಚರಣೆಯು ಇಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಂಭ್ರಮದಿಂದ ನಡೆಯಿತು. ಮದ್ರಸಗಳ ಮಕ್ಕಳಿಂದ ಪ್ರವಾದಿ ಗುಣಗಾನದ ಹಾಡುಗಳು, ದಫ್ ನೊಂದಿಗೆ ಮೀಲಾದ್ ರ್ಯಾಲಿ ನಡೆಯಿತು. ಮಕ್ಕಳಿಗೆ ಹಾಡು, ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗ...
ಮಂಗಳೂರಿನ ಸುರತ್ಕಲ್ ಸರ್ಕಲ್ ಹೆಸರಿಡೋ ವಿಚಾರದಲ್ಲಿ ಮುಸ್ಲಿಮರು ಅಚ್ಚರಿ ನಡೆ ಇಟ್ಟಿದ್ದಾರೆ. ವೀರ ಸಾವರ್ಕರ್ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿವ ಮುಸ್ಲಿಮರು ಸಾವರ್ಕರ್ ಹೆಸರಿನ ಬದಲು ಬೇರೆ ಹೆಸರಿಡುವಂತೆ ಮನವಿ ಮಾಡಿದ್ದಾರೆ. ಮಂಗಳೂರು ಉತ್ತರ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಮುಸ್ಲಿಂ ಐಕ್ಯತಾ ವೇದಿಕೆ ವಿಶೇಷ ಮನವಿ ಮಾಡಿದ್ದು, ಸುರತ್ಕ...