ಬೆಂಗಳೂರು: ಅವಕಾಶ ವಂಚಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಎಸ್ಸಿ ಎಸ್ಟಿ ಅಲೆಮಾರಿ ಸಮ...
ಉಡುಪಿ: ಪ್ರವಾದಿ ಮುಹಮ್ಮದ್ ಪೈಗಂಬರ್(ಸ.ಅ.)ರವರ ಜನ್ಮದಿನ ಈದ್ ಮಿಲಾದ್ ಆಚರಣೆಯು ಉಡುಪಿ ಜಿಲ್ಲೆಯಾದ್ಯಂತ ರವಿವಾರ ನಡೆಯಿತು. ಕಾಪು, ಉಚ್ಚಿಲ, ಎರ್ಮಾಳ್, ಪಡುಬಿದ್ರಿ, ದೊಡ್ಡಣಗುಡ್ಡೆ, ಆತ್ರಾಡಿ, ಕುಂದಾಪುರ, ಕಾರ್ಕಳ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆದ ಮಿಲಾದ್ ರ್ಯಾಲಿಯಲ್ಲಿ ಮದ್ರಸಗಳ ವಿದ್ಯಾರ್ಥಿಗಳು, ದಫ್ ತಂಡ ಗಮನ ಸೆಳ...
ಗಾಂಧಿನಗರ: ಬಿಜೆಪಿಯವರು ದೇವರನ್ನು ಅವಮಾನಿಸುತ್ತಿದ್ದಾರೆ. ನಾನು ನಿಷ್ಠಾವಂತ ಭಕ್ತ, ಜೈ ಶ್ರೀರಾಮ್, ಜೈ ಕೃಷ್ಣ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಗುಜರಾತ್ ನ ವಡೋದರದಲ್ಲಿ ಮಾತನಾಡಿದ ಅವರು, ಪೌರಾಣಿಕಗಳನ್ನು ಸರಿಯಾಗಿ ತಿಳಿದುಕೊಂಡರೆ, ಬಿಜೆಪಿ ದೇವರಿಗೆ ಅವಮಾನಿಸುತ್ತಿದ್ದಾರೆ ಎನ್ನುವು...
ಉಡುಪಿ: ಸಮೀಪದ ಕಲ್ಯಾಣಪುರ ಸಂತೆಕಟ್ಟೆಯ ಕಡುವಿನಬಾಗಿಲು ಎಂಬಲ್ಲಿ ಮೀನುಗಾರನೋರ್ವ ದೋಣಿಯಿಂದ ನದಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು 32ವರ್ಷದ ಶಿವರಾಜ್ ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ಇಲ್ಲಿನ ಸ್ವರ್ಣಾ ನದಿಗೆ ಮೀನುಗಾರಿಕೆ ನಡೆಸಲು ತೆರಳಿದ್ದರು. ಮೀನುಗಾರಿಕೆ ನಡೆಸುವ ವೇಳೆ ಆಕಸ್ಮಿಕವಾಗಿ ಆಯತಪ್ಪಿ ನೀರಿಗೆ ಬಿದ್ದಿದ...
ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೊಮ್ಮಗ ರಾಜರತ್ನ ಅಂಬೇಡ್ಕರ್ ಅವರು, ಬೌದ್ಧ ಧರ್ಮ ಸ್ವೀಕರಿಸಿದ್ದು, ಧಮ್ಮ ಸ್ವೀಕರಿಸಿದ ಬಳಿಕ ಅವರು, ‘ಬ್ರಾಹ್ಮಣ ಧರ್ಮ’ ಅನ್ನೋ ನರಕದಿಂದ ನಾನು ಹೊರ ಬಂದೆ ಎಂದು ಬಣ್ಣಿಸಿದರು. ಬೌದ್ಧ ಧರ್ಮದಲ್ಲಿ ಸ್ವರ್ಗ ಹಾಗೂ ನರಕ ಅನ್ನೋ ಪರಿಕಲ್ಪನೆ ಇಲ್ಲ. ಆ ರೀತಿಯ ಪರಿಕಲ್ಪನೆ ಇದ್...
ಮೈಸೂರು: ಟಿಪ್ಪು ಹೆಸರಿನಲ್ಲಿ ಕಾರ್ಯಾಚರಿಸುತ್ತಿದ್ದ ರೈಲಿನ ಹೆಸರು ತೆಗೆದು ಒಡೆಯರ್ ಹೆಸರಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಇತಿಹಾಸ ತಜ್ಞ ಪ್ರೊ.ಪಿ.ವಿ.ನಂಜರಾಜ ಅರಸು ಪ್ರತಿಕ್ರಿಯೆ ನೀಡಿದ್ದಾರೆ. ಮಾದರಿ ಮೈಸೂರು ನಿರ್ಮಾಣಕ್ಕೆ ಕಾರಣರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಿರ್ದಿಷ್ಟವಾಗಿ ಇಡಬೇಕಿತ್ತು. ಆದರೆ, ಒಡೆಯರ್ ...
ಮಂಗಳೂರು: ಆಂಬುಲೆನ್ಸ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ಆಂಬುಲೆನ್ಸ್ ಚಾಲಕ ಗಾಯಗೊಂಡು ರೋಗಿ ಅಪಾಯದಿಂದ ಪಾರಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಕುಲಶೇಖರದಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ತೀವ್ರತೆಗೆ ಆಂಬುಲೆನ್ಸ್ ನಜ್ಜುಗುಜ್ಜಾಗಿದೆ. ಆಂಬುಲೆನ್ಸ್ ನಲ್ಲಿದ್ದ ರೋಗಿ ಹಾಗೂ ಆಂಬುಲೆನ್ಸ್ ಚಾಲಕನನ್ನು...
ತುರುವೇಕೆರೆ: ನನ್ನ ವಿರುದ್ಧ ಅಪ ಪ್ರಚಾರಕ್ಕಾಗಿ ಕೋಟ್ಯಂತರ ರೂ. ವೆಚ್ಚ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೆಲವೊಂದು ಸಿದ್ದಾಂತಗಳಿಗೆ ನಾನು ಯಾವಾಗಲೂ ಬದ್ಧನಾಗಿರುತ್ತೇನೆ ಎಂಬುದು ಅರ್ಥವಾಗಿದೆ. ಹೀಗಾಗಿ ಬಿಜೆಪಿ, ಆರ್ ಎಸ್ ಎಸ್ ಮತ್ತಿತರ ಶಕ್ತಿಗಳು...
ತುಮಕೂರು: ನೀವು ಅದೃಷ್ಟವಂತರು ಯಾಕೆಂದ್ರೆ ಇದು ಕಾಂಗ್ರೆಸ್ ಪತ್ರಿಕಾಗೋಷ್ಠಿ. ಬಿಜೆಪಿಯ ಪತ್ರಿಕಾಗೋಷ್ಠಿಯಲ್ಲಿ ನಿಮಗೆ ಪ್ರಶ್ನೆ ಕೇಳುವ ಅವಕಾಶಗಳಿರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಭಾರತ್ ಜೋಡೋ ಯಾತ್ರೆ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಆರ್ ಎಸ್ ಎಸ್ ನ...
ರಾಜ್ಯ ಬಿಜೆಪಿ ಸರಕಾರವು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಸ್ಥಳೀಯ ಆಡಳಿತಕ್ಕೆ ಒತ್ತು ನೀಡಿ ಪಂಚಾಯತ್ ರಾಜ್ ವ್ಯವಸ್ಥೆಗೆ ನೀಡಲಾಗಿದ್ದ ಅಧಿಕಾರವನ್ನು ಮೊಟಕುಗೊಳಿಸಲು ಮುಂದಾಗಿದೆ. ಈ ತಿದ್ದುಪಡಿಯನ್ನು ಹಿಂಪಡೆಯದಿದ್ದರೆ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ತೀವ್ರ ಹೋರಾಟವನ್ನು ನಡೆಸಲಾಗುವುದು ಎಂದು ದ.ಕ. ಜಿಲ್ಲಾ ಕಾಂಗ್ರೆ...