ಉಡುಪಿ: ಎದೆನೋವು ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಹೆಗ್ಗುಂಜೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಒರಿಸ್ಸಾ ಮಯೂರ ಬಾಂಜ್ ಜಿಲ್ಲೆಯ ನಿವಾಸಿ 46 ವರ್ಷದ ಕಾಮೊ ಮರಾಂಡಿ ಎಂದು ಗುರುತಿಸಲಾಗಿದೆ. ಇವರು ನೀರ್ಜಡ್ಡು K.P.T.C.L ಪವರ್ ಸ್ಟೇಶನ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸಮಾಡಿಕೊಂಡಿದ...
ಉಡುಪಿ: ವಾಹನ ಸವಾರರಿಗೆ ತೀವ್ರ ಸಮಸ್ಯೆಯಾಗಿ ಪರಿಣಮಿಸಿದ್ದ ಇಂದ್ರಾಳಿ ಸೇತುವೆ ರಸ್ತೆ (ರಾ. ಹೆ. 169 ಎ) ಕಾಮಗಾರಿ ಭರದಿಂದ ಸಾಗಿದೆ. ಒಂದು ಬದಿಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಇನ್ನೊಂದು ಬದಿಯಲ್ಲಿ ಮಾತ್ರ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ ಇಂದ್ರಾಳಿ ಸೇತುವೆ ಸಮೀಪ ದೊಡ್ಡ ಪ್ರಮಾಣದಲ್ಲಿ ಸಂಚಾರ ದಟ್ಟಣೆ...
ವಡೋದರಾ: ಅದ್ಯಾಕೋ ಗೊತ್ತಿಲ್ಲ ವಂದೇ ಭಾರತ್ ಎಕ್ಸ್ ಪ್ರೆಸ್ ಜಾನುವಾರುಗಳಿಗೆ ಪದೇ ಪದೇ ಡಿಕ್ಕಿ ಹೊಡೆಯುತ್ತಿದೆ. ಅಕ್ಟೋಬರ್ 6 ಅಂದ್ರೆ ನಿನ್ನೆ ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆದು ರೈಲಿನ ಮುಂಭಾಗ ಹಾನಿಯಾಗಿತ್ತು. ಆದರೆ ಇದೀಗ ಮತ್ತೊಮ್ಮೆ ಅಕ್ಟೋಬರ್ 7ರಂದು, ಅಂದ್ರೆ ಇಂದು ಹಸುವಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ಗುದ್ದಿದ್ದು, ರೈಲಿನ ...
ಮುಖ ನೋಡಿ ಭವಿಷ್ಯ ಹೇಳೋದು ಕೇಳಿದ್ದೇವೆ, ಕೈ ನೋಡಿ ಭವಿಷ್ಯ ಹೇಳೋದು ಕೇಳಿದ್ದೇವೆ, ಸಂಖ್ಯೆಗಳ ಭವಿಷ್ಯಗಳ ಬಗ್ಗೆ ಕೇಳಿದ್ದೇವೆ ಆದ್ರೆ, ಬಿಗ್ ಬಾಸ್ ಮನೆಯೊಳಗೆ ಆರ್ಯವರ್ಧನ್ ಗುರೂಜಿ, ನಟಿ ಅಮೂಲ್ಯ ತುಟಿ ನೋಡಿ ಭವಿಷ್ಯ ಹೇಳಿದ ಘಟನೆ ನಡೆದಿದೆ. ಇದೇ ವೇಳೆ ಪುರುಷ ಸ್ಪರ್ಧಿಗಳು ನಮ್ಮ ತುಟಿ ನೋಡಿ ಭವಿಷ್ಯ ಹೇಳಿ ಎಂದಾಗ, ಗುರೂಜಿ ನೆಗೆಟಿವ್ ಭವಿಷ...
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ನ್ಯಾ.ನಾಗಮೋಹನ ದಾಸ್ ಸಮಿತಿಯ ಶಿಫಾರಸಿಗೆ ಅನುಗುಣವಾಗಿ ಹೆಚ್ಚಿಸಬೇಕೆಂದು ಇಂದಿನ ಸರ್ವಪಕ್ಷಗಳ ಸಭೆಯಲ್ಲಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸರ್ವಪಕ್ಷಗಳ ಸಭೆಯಲ್ಲಿ ಪ್ರಸ್ತಾಪಿಸಿದ ವಿಷಯಗಳ ಕುರಿತು ಸಿ...
ದೇಶದಲ್ಲಿ ಬೌದ್ಧ ಧರ್ಮ ಮತ್ತೆ ವೇಗವಾಗಿ ಬೆಳೆಯುತ್ತಿದೆ. ಪ್ರತೀ ವರ್ಷ ಧಮ್ಮ ಚಕ್ಕ ಪವತ್ತನ ದಿನದಂದು ಲಕ್ಷಾಂತರ ಜನರು ಬೌದ್ಧ ಧಮ್ಮವನ್ನು ಸ್ವೀಕರಿಸುತ್ತಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಅಕ್ಟೋಬರ್ 1956 ರಲ್ಲಿ ತಮ್ಮ ಕೋಟ್ಯಾಂತರ ಅನುಯಾಯಿಗಳ ಜೊತೆಗೆ ಮೂಲ ಧರ್ಮ ಬೌದ್ಧ ಧಮ್ಮಕ್ಕೆ ಮರಳಿದರು. ಪ್ರತೀ ವರ್ಷದಂತೆ ಈ ವರ್ಷವೂ ಲಕ್ಷಾಂತರ ...
ಚಿಕನ್ ಬಿರಿಯಾನಿ ಸೇವಿಸಿ ಓರ್ವ ವ್ಯಕ್ತಿ ಮೃತಪಟ್ಟು 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ತಮಿಳುನಾಡಿನ ತಿರುವರೂರಿನಲ್ಲಿ ನಡೆದಿದೆ. ಅಸ್ವಸ್ಥಗೊಂಡವರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು. ಅವರಿಗೆ ತುರ್ತು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೆಲಂಗುಡಿಯ ಸೆಲ್ವಮುರುಗನ್ (24) ಮೃತಪಟ್ಟವರು ಎಂದು ಗುರುತಿಸಲಾಗಿದೆ. ತಿರುವ...
ಕುಂದಾಪುರ: ಟೋಲ್ ಗೇಟ್ ಮುತ್ತಿಗೆ ಹೋರಾಟದ ಯಶಸ್ಸಿಗಾಗಿ ಸಿದ್ಧತಾ ಸಭೆಯನ್ನು ಶುಕ್ರವಾರ ಕುಂದಾಪುರ ಕಾಮಿ೯ಕ ಭವನದ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಮಾತನಾಡಿ, 10 ಕಿ.ಮೀ ಅಂತರದಲ್ಲಿ ಎರಡು ಕಡೆ ಟೋಲ್ ಸಂಗ್ರಹಿಸುವುದು ಹೆದ್ದಾರಿ ದರೋಡೆಗೆ ಸಮ. ಈ ರೀತಿ ಪ್ರಯಾಣೆಕರನ್ನು ಬ...
ಬೆಂಗಳೂರು: ರಾಜ್ಯದಲ್ಲಿ ಮದರಸಾಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಶ್ರೀರಾಮ ಸೇನೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಮದರಸಾಗಳಲ್ಲಿ ದ್ವೇಷ, ಮತಾಂಧತೆ ಬಿತ್ತುವ ಕೆಲಸ ಆಗ್ತಿದೆ ಎಂದು ಆರೋಪಿಸಿದೆ. ಸರ್ಕಾರಿ ಅನುದಾನದಲ್ಲಿ ನಡೆಯುತ್ತಿರುವ ಮದರಸಾಗಳಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿರುವ ಶ್ರೀರಾಮಸೇನೆ ರಾಮನಗ...
ವಿಟ್ಲ: ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೇಪು ನಿರ್ಕಾಜೆಯಲ್ಲಿ ನಡೆದಿದೆ. ಮೃತರನ್ನು ಕೇಪು ನಿರ್ಕಾಜೆ ನಿವಾಸಿ ಶೀನ ಗೌಡ(58) ಎಂದು ಗುರುತಿಸಲಾಗಿದೆ. ಇವರು ಮೊದಲು ವಿಟ್ಲದ ಕೂಡೂರಿನಲ್ಲಿ ವಾಸವಾಗಿದ್ದು, ಪ್ರಸ್ತುತ ನಿರ್ಕಾಜೆಯಲ್ಲಿ...