ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈಗಾಗಲೇ ಒಂದು ದಿನದ ಭೇಟಿಗಾಗಿ ಅಬುಧಾಬಿಗೆ ಭೇಟಿ ನೀಡಿದ್ದಾರೆ. ಇವರಿಗೆ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಔತಣಕೂಟ ಏರ್ಪಡಿಸಿದ್ದರು. ವಿಶೇಷ ಅಂದ್ರೆ ಈ ಔತಣಕೂಟದಲ್ಲಿ ಸಸ್ಯಾಹಾರವನ್ನೇ ಬಡಿಸಲಾಗಿತ್ತು. ಔತಣಕೂಟದ ಮೆನು ಕಾರ್ಡ್ನಲ್ಲಿ ಎಲ್ಲಾ ಊಟಗಳು ಸಸ್ಯಾಹಾರಿ ಮ...
ಜುಲೈ 18ರಂದು ನಡೆಯಲಿರುವ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸಭೆಯಲ್ಲಿ ಲೋಕಜನಶಕ್ತಿ ಪಕ್ಷದ (ರಾಮ್ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಕೇಂದ್ರ ಸಚಿವ ನಿತ್ಯಾನಂದ ರಾಯ್ ಅವರು ಈಗಾಗಲೇ ಚಿರಾಗ್ ಪಾಸ್ವಾನ್ ಅವರನ್ನು ಎರಡನೇ ಬಾರಿಗೆ ಭೇಟಿ ಮಾಡಿದ್ದಾರೆ. ಇದೇ ವೇಳೆ ಎನ್ಡ...
ಭಾರತದ ಜಮ್ಮು ಕಾಶ್ಮೀರದಲ್ಲಿರುವ ಅಮರನಾಥ ದೇಗುಲಕ್ಕೆ ವಾರ್ಷಿಕ ಯಾತ್ರೆಯು ಆರಂಭವಾಗಿದ್ದು, ಈ ವರ್ಷ 62 ದಿನಗಳ ಕಾಲ ಯಾತ್ರೆ ನಡೆಯಲಿದೆ. ಆಗಸ್ಟ್ 31 ರಂದು ಮುಕ್ತಾಯಗೊಳ್ಳಲಿದೆ. ನಟಿ ಸಾಯಿ ಪಲ್ಲವಿ ಕೂಡ ತಮ್ಮ ತಂದೆ ತಾಯಿ ಜೊತೆಗೆ ಅಮರನಾಥ ಯಾತ್ರೆ ಕೈಗೊಂಡಿದ್ದು, ಶ್ರೀದೇವರ ದರ್ಶನ ಪಡೆದು ಆ ಫೋಟೋ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲ...
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ತಮ್ಮ ಚಿಕ್ಕಪ್ಪ ಮತ್ತು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಇಂದು ಮುಂಬೈ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿಸಿದರು. ಅಜಿತ್ ಪವಾರ್ ಶುಕ್ರವಾರ ತಡರಾತ್ರಿ ಸಿಲ್ವರ್ ಓಕ್ಸ್ ನಲ್ಲಿರುವ ಶರದ್ ಪವಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಚಿಕ್ಕಮ್ಮ ಪ್ರತಿಭಾ ಪವಾರ್ ಅವರ ಯೋಗಕ್ಷೇಮವನ್ನು...
ಜುಲೈ 20 ರಿಂದ ಪ್ರಾರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುಂಚಿತವಾಗಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತ ಚರ್ಚೆಗಳು ರಾಷ್ಟ್ರವ್ಯಾಪಿ ವೇಗವನ್ನು ಪಡೆಯುತ್ತಿದ್ದಂತೆ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಈ ಅಧಿವೇಶನದಲ್ಲಿ ಯುಸಿಸಿ ಮಸೂದೆಯನ್ನು ಮೋದಿ ಸರ್ಕಾರ ಪ್ರಸ್ತುತಪಡ...
ಫ್ರಾನ್ಸ್ ಪ್ರವಾಸ ಮುಗಿಸಿ ಯುಎಇಗೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದರು. ಇದೇ ವೇಳೆ ಅವರ ಭಾವಚಿತ್ರವನ್ನು ವಿಶ್ವವಿಖ್ಯಾತ ಅತಿ ಎತ್ತರದ ಕಟ್ಟಡವಾದ ದುಬೈಯ ಬುರ್ಜ್ ಖಲೀಫಾದಲ್ಲಿ ಅನಾವರಣಗೊಳಿಸಿ ಅದ್ದೂರಿಯಾಗಿ ಸ್ವಾಗತ ನೀಡಲಾಯಿತು. ಎರಡು ರಾಷ್ಟ್ರಗಳ ನಡುವಿನ ಸುಮಧುರ ಬಾಂಧವ್ಯದ ಪ್ರತೀಕವಾಗಿ ಚಿತ್ರಿಸಿದ ಈ ಪ್ರದರ್ಶನದಲ್ಲ...
ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯದ ವರ್ಕ್ ಶಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಐವರು ಭಾರತೀಯರು ಸೇರಿದಂತೆ ಕನಿಷ್ಠ 10 ಜನರು ಸಜೀವ ದಹನವಾಗಿದ್ದಾರೆ ಎಂದು ವರದಿಯಾಗಿದೆ. ಅಲ್ ಹಸ್ಸಾ ಹುಫೂಫ್ ನ ಕೈಗಾರಿಕಾ ಪ್ರದೇಶದ ವರ್ಕ್ ಶಾಪ್ ನಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ. ಅಪಘಾತದಲ್ಲಿ ವರ್ಕ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ 10 ಜನರು ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸುವ ಭರದಲ್ಲಿ ಬಿಜೆಪಿ ಭಾರೀ ಯಡವಟ್ಟನ್ನು ಮಾಡಿಕೊಂಡು ಇದೀಗ ವಿವಾದ ಸೃಷ್ಟಿಸಿದೆ. ಬಿಜೆಪಿ ಬಿಡುಗಡೆ ಮಾಡಿರುವ ಅನಿಮೇಟೆಡ್ ವೀಡಿಯೊದಲ್ಲಿ ಭಾರತದ ನಕ್ಷೆಯನ್ನು ತಪ್ಪಾಗಿ ತೋರಿಸಿದ್ದು, ಇದರ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಭಾರತದ ಕೆಲವು ಪ್ರದೇಶಗಳು ಪಾಕಿಸ್ತಾನ ಮತ್ತು ಚ...
ಅಮರನಾಥ ಯಾತ್ರೆ ವೇಳೆ ಕಳೆದ 36 ಗಂಟೆಯಲ್ಲಿ ಐವರು ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. ಇದೀಗ ಸಿಕ್ಕಿದ ಮಾಹಿತಿಯಂತೆ ಮೃತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಗುರುವಾರ ಬೆಳಿಗ್ಗೆಯಿಂದ ಐವರು ಮೃತಪಟ್ಟಿದ್ದು, ಈ ಪೈಕಿ ಒಬ್ಬ ಸಾಧು ಮೃತಪಟ್ಟಿದ್ದಾರೆ. ಹೆಚ್ಚಿನ ಯಾತ್ರಿಕರು ಹೃದಯ ಸ್ತಂಭನದಿಂದ ಅಸುನೀಗಿದ್ದಾರೆ. ಯಾತ್ರೆಯ ಪಹಲ್ಗಾಮ್ ಅಕ್ಷದಲ್...
ರಾಜ್ಯದಲ್ಲಿ ಮಾತ್ರವಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲೂ ಭರ್ಜರಿ ಮೆಚ್ಚುಗೆಗೆ ಪಾತ್ರವಾಗಿರುವ ‘ಕಾಂತಾರ’ ಸಿನಿಮಾಗೆ ಮತ್ತೊಂದು ಗೌರವ ದೊರೆತಿದೆ. ನಾನಾ ಸಿನಿಮೋತ್ಸವಗಳಲ್ಲಿ ಪ್ರದರ್ಶನ ಕಂಡ ಈ ಸಿನಿಮಾ ಇದೀಗ 'ಮೆಲ್ಬೋರ್ನ್ನ ಭಾರತೀಯ ಚಲನಚಿತ್ರೋತ್ಸವ 2023’ರಲ್ಲಿ ಹಲವು ವಿಭಾಗಗಳಲ್ಲಿ ಆಯ್ಕೆಯಾಗಿದೆ. ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’...