ಕನ್ನಡದ ಹೊಸ ಸಿನಿಮಾ ' ಕಾಂತಾರ’ ಸಿನಿಮಾ ರಿಲೀಸ್ ಆಗಿದ್ದು ಇದು ಸಿನಿಪ್ರೇಕ್ಷಕರನ್ನು ದಿಗ್ಭಮೆಗೊಳಿಸಿದೆ. ಈ ಸಿನಿಮಾ ಸ್ಯಾಂಡಲ್ ವುಡ್ ನ ಮೈಲಿಗಲ್ಲು ಎಂದರೆ ತಪ್ಪಾಗಲ್ಲ. ಹೊಂಬಾಳೆ ಬ್ಯಾನರ್ ಅಡಿಯಲ್ಲಿ ರಿಷಬ್ ಶೆಟ್ಟಿ ಮನೋಜ್ಞ ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿಬಂದ ಸಿನಿಮಾ ಈ ‘ಕಾಂತಾರ’. ತುಳುನಾಡಿನ ದೈವಾರಾಧನೆ ಮತ್ತು ಕಂಬಳದ ಪ್ರಸ್ತ...
ಮಂಗಳೂರಿನ ಉಳಾಯಿಬೆಟ್ಟು ಗ್ರಾಮದ ವಿಶಾಲ್ ಗಾರ್ಡನ್ ನಲ್ಲಿ ಅಕ್ಷತಾ ಮತ್ತು ಚೇತನ್ ಎಂಬ ಶಿಕ್ಷಕ ದಂಪತಿ, 154 ಹಾಡುಗಳನ್ನು ಹಾಡಿ 50x53 ಅಡಿ ಗಾತ್ರದ ಬೃಹತ್ ಗಾಂಧೀಜಿಯ ಚಿತ್ರ ರಚಿಸುವುದರರೊಂದಿಗೆ On the way ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿದರು. ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರು ಉತ್ತರ ವಲಯದ ಶಾಸಕ ಭರತ್ ಶೆಟ್ಟಿ ಚಿತ್ರವನ್ನು ...
ಬಳ್ಳಾರಿ: ಭಾರತ್ ಜೋಡೋ ಯಾತ್ರೆ ಅ.17ರಂದು ಬಳ್ಳಾರಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಿರ್ವಿಘ್ನವಾಗಿ ನಡೆಯಲು ಕಾಂಗ್ರೆಸ್ ಕಾರ್ಯಕರ್ತರು ಹೋಮಾದ ಮೊರೆ ಹೋಗಿದ್ದು, ಇಲ್ಲಿನ ಮುನ್ಸಿಪಲ್ ಮೈದಾನದಲ್ಲಿ ಹೋಮ ನಡೆಸಿದ್ದಾರೆ. ಈಗಾಗಲೇ ಭಾರತ್ ಜೋಡೋ ಯಾತ್ರೆ ಕರ್ನಾಟಕವನ್ನು ಪ್ರವೇಶಿಸಿದ್ದು, ಕಾಂಗ್ರೆಸ್ ನ ಘಟಾನುಘಟಿ ನಾಯಕರುಗ...
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತ್ಯುತ್ಸವ ಕಾರ್ಯಕ್ರಮ ಮಂಗಳೂರು ಪುರಭವನದ ಮುಂಭಾಗದ ಪಾರ್ಕ್ನಲ್ಲಿಂದು ಹಮ್ಮಿಕೊಳ್ಳಲಾಯಿತು. ದ.ಕ. ಜಿಲ್ಲಾಡಳಿತ, ಭಾರತ ಸೇವಾದಳ ಜಿಲ್ಲಾ ಸಮಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಟಾಗೋರ್ ಪಾರ್ಕ್ ಬಾವುಟಗುಡ್ಡೆ ಇದರ ಸಹಯ...
ಖಾಸಗಿ ಬಸ್ ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಿರಿಮಂಜೇಶ್ವರ ಗ್ರಾಮದ ಅರೆಹೊಳೆ ಜಂಕ್ಷನ್ ಬಳಿ ಸೆ.30ರಂದು ನಡೆದಿದೆ. ಮೃತರನ್ನು 70ವರ್ಷದ ಆನಂದ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ಅರೆಹೊಳೆ ಜಂಕ್ಷನ್ ಬಳಿಯ ಬೈಕ್ ಗ್ಯಾರೇಜ್ ನ ಬಳಿ ರಸ್ತೆ ಬದಿಯಲ್ಲಿ ಬಸ್ ಗಾಗಿ ಕಾಯುತ್ತಿದ್ದರು. ಬೈಂದೂರು ಕಡೆಯಿಂದ ಕುಂದಾಪುರ ಕಡೆಗ...
cಉಡುಪಿ: ಮಾಂಸಾಹಾರವನ್ನು ‘ತಪ್ಪು ಆಹಾರ’ ಎಂದಿರುವ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ವಿಚಾರವಾಗಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದರು. ಆಧ್ಯಾತ್ಮ ಮತ್ತು ಸಾತ್ವಿಕತೆಯ ದೃಷ್ಟಿಯಿಂದ ಮೋಹನ್ ಭಾಗವತ್ ಅವರು ಈ ಹೇಳಿಕೆ ನೀಡಿರಬಹುದು. ಆ ದೃಷ್ಟಿಯಿಂದ ಅವರ ಹೇಳಿಕೆ ಒಪ್ಪಿಕೊಳ್ಳಬಹುದು. ಆದ್ರೆ,...
ನಟ ಧ್ರುವ ಸರ್ಜಾ ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ಧ್ರುವ ಅವರ ಪತ್ನಿ ಪ್ರೇರಣಾ ಬೆಂಗಳೂರಿನ ಬನಶಂಕರಿಯ ಅಕ್ಷ ಆಸ್ಪತ್ರೆಯಲ್ಲಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಸಿಹಿ ಸುದ್ದಿ ಹಂಚಿಕೊಂಡಿರುವ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ತಾಯಿ ಮಗು ಆರೋಗ್ಯವಂತರಾಗಿದ್ದಾರೆ. ಪತ್ನಿಗೆ ನಾರ್ಮಲ್ ಡೆಲಿವರಿ ಆಗಿದೆ ಎಂದು ಮಾಹಿತಿ...
ಉಡುಪಿ: ಸರಕಾರದ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಗಾಂಧಿ ಜಯಂತಿ ಪ್ರಯುಕ್ತ, ದಿನಾಂಕ 02.10.2016 ರಂದು ಪ್ರಾಣಿ ವಧೆ ಮಾಡುವುದದನ್ನು ನಿಷೇಧಿಸಿರುವುದರಿಂದ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮಾಂಸ ವಧೆ/ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ನಿಷೇಧಿಸಲಾಗಿದೆ ಎಂದು ಉಡುಪಿ ನಗರಸಭಾ ಪೌರಾಯುಕ್ತರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾ...
ಗಾಂಧಿನಗರ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ಕಿಡಿಗೇಡಿಗಳು ಪ್ಲಾಸ್ಟಿಕ್ ಬಾಟಲಿ ಎಸೆದ ಘಟನೆ ಗುಜರಾತ್ ನ ರಾಜ್ ಕೋಟ್ ಗರ್ಬಾದಲ್ಲಿ ನಡೆದಿದೆ. ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ 2 ದಿನಗಳ ಗುಜರಾತ್ ಪ್ರವಾಸದಲ್ಲಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರ ಜೊತೆಗೆ ಸಂವಾದ ನಡೆಸುತ...
ಚಿಕ್ಕಬಳ್ಳಾಪುರ: ಸಹೋದರಿಯ ಬೆತ್ತಲೆ ಚಿತ್ರ ಹೊಂದಿದ್ದ ಆರೋಪದಲ್ಲಿ ಜಗಳದಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತನ್ನ ಸಹೋದರಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋವನ್ನು ಹೊಂದಿದ್ದಕ್ಕೆ ಆಕ್ರೋಶಗೊಂಡಿದ್ದ ದರ್ಶನ್ ತನ್ನ ಸಹಚರ ಆಶ್ರಯ್ ಜೊತೆ ಸೇರಿಕ...