ಚಾಮರಾಜನಗರ: ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಇನ್ನು 6 ತಿಂಗಳಲ್ಲಿ ಸರ್ಕಾರ ಬದಲಾಗಲಿದೆ. ತಾರತಮ್ಯ ಮಾಡುತ್ತಿರುವ ಪೊಲೀಸರಿಗೆ ಆಗ ಬುದ್ಧಿ ಕಲಿಸುತ್ತೇವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಸಿದರು. ಗುಂಡ್ಲುಪೇಟೆಯಲ್ಲಿ ನಡೆದ ಭಾರತ್ ಜೋಡೋ ಸಮಾವೇಶದಲ್ಲಿ ಮಾತನಾಡಿದ ಅವರು, ಬೇರೆ ಯಾವುದೇ ನಾಯಕರು ಈ ರೀತ...
ಗಂಗೊಳ್ಳಿ: ಯಾರು ಕಮಿಷನ್ ಪಡೆದಿದ್ದಾರೆ, ಎಷ್ಟು ಪಡೆದಿದ್ದಾರೆ ಎಂಬುದನ್ನು ಸಿದ್ಧರಾಮಯ್ಯ ಸ್ಪಷ್ಟಪಡಿಸಬೇಕು. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕಮಿಷನ್ ವ್ಯವಹಾರ ನಡೆದಿಲ್ಲವೇ? ಎಂದು ಸಚಿವ ಅಂಗಾರ ಪ್ರಶ್ನಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾಡಿದ ಟ್ವೀಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಅಂಗಾರ ಅವರು, ರಾಜಕೀಯಕ...
ಕುಂದಾಪುರ: ಗಂಗೊಳ್ಳಿಯ ಮೀನುಗಾರಿಕಾ ಬಂದರಿನ ಜೆಟ್ಟಿ ಕುಸಿತ ಪ್ರಕರಣದ ಬಗ್ಗೆ ನಿಸ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಾದರ ವಿರುದ್ಧ ಸರಕಾರ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಬಂದರು ಮತ್ತು ಮೀನುಗಾರಿಕಾ ಇಲಾಖೆ ಸಚಿವ ಎಸ್.ಅಂಗಾರ ಹೇಳಿದರು. ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಕುಸಿದ ಪ್ರದೇಶಕ...
ಮಂಗಳೂರು: ಅಡ್ಯಾರ್ ಮತ್ತು ಹರೇಕಳ ಸಂಪರ್ಕ ಮಾಡುವ ಸಲುವಾಗಿ ಹರೇಕಳ ಗ್ರಾಮ ವ್ಯಾಪ್ತಿಗೆ ಬರುವ ನೇತ್ರಾವತಿ ನದಿಯಲ್ಲಿ ನಿರ್ಮಿಸಲಾಗಿರುವ ಕಿಂಡಿ ಆಣೆಕಟ್ಟು ಮತ್ತು ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿರುತ್ತದೆ. ಆದರೆ ಸೇತುವೆಯನ್ನು ಸಂಪರ್ಕಿಸುವಲ್ಲಿ ರಸ್ತೆ ಕಾಮಗಾರಿ ಸಮರ್ಪಕವಾಗಿ ಮಾಡದೇ ಇರುವುದರಿಂದ ನಾಗರಿಕರಿಗೆ ತೀವ್ರ ತೊಂದರೆ ಆ...
ಬೆಳ್ತಂಗಡಿ: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ವಿದ್ದು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಸುಂದರ ಮೂಲ್ಯ ಎಂಬಾತನಾಗಿದ್ದು ಈತ ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾದ ರೀತಿಯಲ್ಲಿ ದನವನ್ನು ತುಂಬಿಕೊಂಡು ಬರುತ್ತಿದ್ದಾಗ ಬೆಳ್ತಂಗಡಿ ಪೇಟೆಯಲ್ಲಿ ಪೊಲೀಸರು ವಾಹನವನ್ನು ನಿಲ್ಲಿಸಿ...
ಸುಳ್ಯ: ತಾಲೂಕಿನ ಅಜ್ಜಾವರ ಗ್ರಾಮದ ಮೇನಾಲದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಾವುಟವನ್ನು ಅಜ್ಜಾವರ ಪಂಚಾಯತ್ ತೆರವುಗೊಳಿಸಿದ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿ ಅಂಬೇಡ್ಕರ್ ಆದರ್ಶ ಸೇವ ಸಮಿತಿಯ ಜಿಲ್ಲಾ ಮತ್ತು ಸುಳ್ಯ ತಾಲೂಕು, ಅಜ್ಜಾವರ ಘಟಕ ಸಮಿತಿಯ ಪದಾಧಿಕಾರಿಗಳು ಪ...
ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ತಲೆ ಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಉತ್ತರ ಪ್ರದೇಶದಲ್ಲಿ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ತಾಲೂಕಿನ ವ್ಯಕ್ತಿಯೊಬ್ಬರಿಗೆ ವ್ಯವಹಾರಕ್ಕೆ ಸಂಬಂಧಿಸಿದಂತೆ ಒಂದು ಕೋಟಿ ಹತ್ತು ಲಕ್ಷದ ಚೆಕ್ ನೀಡಿದ್ದ ಉತ್...
ಬ್ಯಾರಿ ಸಮುದಾಯದ ಪ್ರಮುಖರ ಆಗ್ರಹದ ಬೆನ್ನಿಗೇ ಮೈಸೂರು ದಸರಾ ಉತ್ಸವದ ಪ್ರಧಾನ ಕವಿಗೋಷ್ಠಿಯಲ್ಲಿ ಕೊನೆಗೂ ಬ್ಯಾರಿ ಭಾಷೆಯ ಕವಿತೆಯ ವಾಚನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಂಗಳೂರಿನ ಬ್ಯಾರಿ ಕವಿ ಬಿ.ಎ.ಮುಹಮ್ಮದಲಿ ಕಮ್ಮರಡಿ ಅಕ್ಟೋಬರ್ 3ರಂದು ಮೈಸೂರು ವಿಶ್ವವಿದ್ಯಾನಿಲಯದ ಸೆನೆಟ್ ಹಾಲ್ ನಲ್ಲಿ ನಡೆಯಲಿರುವ ಪ್ರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ...
ಮಂಗಳೂರು: ಪಿಎಫ್ ಐ ಹಾಗೂ ಸಹ ಸಂಘಟನೆಗಳ ನಿಷೇಧ ಹಾಗೂ ನಾಯಕರ ಮೇಲಿನ ದಾಳಿ ಬಗ್ಗೆ ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಲ್. ಭೋಜೇಗೌಡ ಪ್ರತಿಕ್ರಿಯಿಸಿದರು. ಮಂಗಳೂರು ನಗರದ ಸರ್ಕ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಸಂಸ್ಥೆ ಅಥವಾ ಸಂಘಟನೆಗಳು ಅಥವಾ ವೈಯಕ್ತಿಕವಾಗಿ...
ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯಡಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಬಸ್ ಧರ್ಮಸ್ಥಳದಿಂದ ಬೆಳಗಾವಿಗೆ ಹೋಗುತ್ತಿತ್ತು. ಬೈಕ್ ಸವಾರ ವಿರುದ್ಧ ದಿಕ್ಕಿನಿಂದ ಬಂದ ಪರಿಣಾಮ ನಿಯಂತ್ರಣ ತಪ್ಪಿ ಬಸ್ಸಿಗೆ ಡಿಕ್ಕಿ ಹೊಡೆದಿದ...