ಚಿಟ್ ಫಂಡ್ ವ್ಯವಹಾರದಲ್ಲಿ ವಂಚನೆ ಮಾಡಿರುವ ಘಟನೆ ಸುರತ್ಕಲ್ ಸಮೀಪದ ಇಡ್ಯಾ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಫೈನಾನ್ಸ್ ಮೂಲಕ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದ ಅಶೋಕ್ ಭಟ್, ವಿದ್ಯಾ ಹಾಗೂ ಪ್ರಿಯಾಂಕ ಭಟ್ ಎಂಬವರು ತನಗೆ 10 ಲಕ್ಷ ರೂಪಾಯಿಯನ್ನು ನೀಡದೇ ವಂಚಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲ...
ಮಂಗಳೂರು: ಖಾಸಗಿ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಲ್ಲಿ ನಡೆದಿದೆ. ಕಾಸರಗೋಡು ಮೂಲದ ಅಮೃತಾ (27), ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಎಂಎಸ್ಡಬ್ಲ್ಯು ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿರುವ ಈಕೆಗೆ ಮದುವೆಯಾಗಿದೆ. ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್...
ಉಡುಪಿಯ ಕರಾವಳಿ ಬೈಪಾಸ್ ಫ್ಲೈಒವರ್ ನಲ್ಲಿ ಯೂತ್ ಕಾಂಗ್ರೆಸ್ ನಿಂದ "ಪೇ ಸಿಎಂ" ಸ್ಟಿಕ್ಕರ್ ಅಂಟಿಸಿ ಉಡುಪಿ ಜಿಲ್ಲಾ ಯೂತ್ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರಾದ ದೀಪಕ್ ಕೋಟ್ಯಾನ್ ಇನ್ನಾ ನೇತೃತ್ವದಲ್ಲಿ ಅಭಿಯಾನ ನಡೆಯಿತು. ಈ ಅಭಿಯಾನದಲ್ಲಿ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರವಿರಾಜ್ ರಾವ್, ಕಾಪು ಬ್ಲಾಕ್ ಯುವ ...
ಮಲ್ಪೆ: ಹೂಡೆ ಬೀಚ್ ನಲ್ಲಿ ರವಿವಾರ ಸಂಜೆ ಸಮುದ್ರ ಪಾಲಾಗಿದ್ದ ಮಣಿಪಾಲ ವಿದ್ಯಾರ್ಥಿಯ ಮೃತದೇಹ ಇಂದು ಬೆಳಗಿನ ಜಾವ ಅಲ್ಲೇ ಸಮೀಪದಲ್ಲಿ ಪತ್ತೆಯಾಗಿದೆ ಮೃತರನ್ನು ಹೈದರಾಬಾದ್ ಮೂಲದ ವಿದ್ಯಾರ್ಥಿ ಶ್ರೀಕರ್(21) ಎಂದು ಗುರುತಿಸಲಾಗಿದೆ. ವಾರಂತ್ಯದ ಮಣಿಪಾಲದ ಐಸಿಎಎಸ್ ನ ಒಟ್ಟು 15 ಮಂದಿ ವಿದ್ಯಾರ್ಥಿ ಗಳು ಹೂಡೆ ಬೀಚ್ ಗೆ ಬಂದಿದ್ದರು ಈ ವ...
ಮಂಗಳೂರು: ಎಂ.ಬಿ.ಪಾಟೀಲ್ ವಿರುದ್ಧ ನಳಿನ್ ಕುಮಾರ್ ಕಟೀಲ್ ಮಲಪ್ರಭಾ ಕಾಲುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾಡಿರುವ ಭ್ರಷ್ಟಾಚಾರದ ಆರೋಪದ ವಿರುದ್ಧ ಅವರಿಗೆ ಕಾನೂನು ಪ್ರಕಾರ ನೋಟೀಸ್ ಜಾರಿ ಮಾಡಿ, ಸೂಕ್ತ ಕ್ರಮಕ್ಕಾಗಿ ಕಾನೂನು ಹೋರಾಟ ನಡೆಸುವುದಾಗಿ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್...
ಬೆಳ್ತಂಗಡಿ: ಮದ್ದಡ್ಕ ಪೇಟೆಯಲ್ಲಿ ಟೆಂಪೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಬೈಕಿಗೆ ಡಿಕ್ಕಿ ಹೊಡೆದು ಟೆಂಪೋ ಮಗುಚಿ ಬಿದ್ದಿದೆ ಬೈಕ್ ಸವಾರರಿಬ್ಬರೂ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗ...
ಬೆಳ್ತಂಗಡಿ: ಉಜಿರೆಗ ಅಜ್ಜರಕಾಡು ಮೈದಾನದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿಯ ಮೃತದೇಹ ಮಲಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸ್ಥಳೀಯರು ಪರಿಶೀಲನೆ ನಡೆಸಿದಾಗ ಆತ ಮೃತಪಟ್ಟಿರುವುದು ಕಂಡು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಯಾವುದೋ ಅನಾರೋಗ್ಯದಿಂದ ಅಥವಾ ...
ಮೈಸೂರು: ಪ್ರಧಾನಿ ಮೋದಿ ಹೋದ ಕಡೆಯೆಲ್ಲ ಬಿಜೆಪಿ ಸೋತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ತಿರುಗೇಟು ನೀಡಿದ್ದಾರೆ. ರಾಜ್ಯಕ್ಕೆ ರಾಹುಲ್ ಬಂದ್ರೆ, ಬಿಜೆಪಿಗೆ ಲಾಭ ಎಂಬ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಪಂಜಾಬ್, ತೆಲಂಗಾಣ, ಕೇರಳಕ್ಕೆ ಮೋದಿ ಹೋಗಿದ್ದರು. ಅಲ್ಲಿ ಬಿಜೆಪಿ ಸೋತಿ...
ನವದೆಹಲಿ: 12 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಸೀಲಾಂಪುರ ಪ್ರದೇಶದಲ್ಲಿ ನಡೆದಿದ್ದು, ಬಾಲಕನ ಖಾಸಗಿ ಅಂಗಗಳಿಗೆ ರಾಡ್ ಹಾಕಿ ಚಿತ್ರ ಹಿಂಸೆ ನೀಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬಾಲಕನ ಮೇಲೆ ಆತನ ಸ್ನೇಹಿತರೇ ಎನ್ನಲಾಗಿರುವ ನಾಲ್ವರು ಸೇರಿ ದೌರ್ಜನ್ಯ ನಡೆಸಿದ್ದಾರೆನ್ನಲಾಗುತ...
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಹುಟ್ಟು ಹಬ್ಬವನ್ನು ಇಂದು ಆಚರಿಸಲಾಗುತ್ತಿದ್ದು, ಶಾಸಕ ಪ್ರಿಯಾಂಕ್ ಖರ್ಗೆ ಅವರು ಡಾ.ಸಿಂಗ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ. ಸತತವಾಗಿ 2 ಬಾರಿ ದೇಶದ ಪ್ರಧಾನಿಗಳಾಗಿ, ಹಣಕಾಸು ಸಚಿವರಾಗಿ, ರಿಸರ್ವ್ ಬ್ಯಾಂಕ್ ಗೌವರ್ನರ್ ಆಗಿ, ತಮ್ಮ ಜ್ಞಾನ ಮತ್ತು ಬದ್ಧತೆ ಮೂಲಕ ದೇಶಕ್ಕೆ ಸೇವೆ ಸಲ...